ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 

ವಚನ:
ಅಯ್ಯಾ, ನೀ ಮಾಡಲಾದ ಜಗತ್ತು, ಅಯ್ಯಾ ನೀ ಮಾಡಲಾದ ಸಂಸಾರ,
ಅಯ್ಯಾ, ನೀ ಮಾಡಲಾದ ಮರವೆ, ಅಯ್ಯಾ, ನೀ ಮಾಡಲಾದ ದುಃಖ,
ಅಯ್ಯಾ, ನೀ ಬಿಡಿಸಿದಡೆ ಬಿಟ್ಟಿತ್ತು ತಾಮಸ.
ಅಯ್ಯಾ ನಾನೀ ಮಾಯೆಯ ಗೆದ್ದೆನೆಂಬ ಹಮ್ಮಿನ್ನೇಕೆ
ಕೂಡಲಸಂಗಮದೇವಾ.
ಅರ್ಥ:
ಹೇ ಸೃಷ್ಟಿಕರ್ತ ಪರಮಾತ್ಮನೇ ಇದು ನೀನು ಮಾಡಿದ ಪ್ರಪಂಚ, ಈ ಪ್ರಪಂಚದಲ್ಲಿ ನಾನು ಸಂಸಾರದ, ಸುಖ- ದುಃಖಗಳ, ನೋವು-ನಲಿವುಗಳ ಬಂಧನದಲ್ಲಿ ಸಿಲುಕಿಕೊಂಡಿದ್ದೇನೆ. ಹೇ ಭಗವಂತ ಈ ಬಂಧನಗಳಿಂದ ನೀನು ಬಿಡಿಸಿದರೆ ಮಾತ್ರ ನಾನು ಈ ಮಾಯಾ ಪ್ರಪಂಚದಿಂದ ಬಿಡುಗಡೆಯಾಗಲು ಸಾಧ್ಯ. ನೀನು ಬಿಡುಗಡೆ ಮಾಡಿದ ನಂತರವೂ "ನಾನು ಈ ಮಾಯೆಯನ್ನು ಗೆದ್ದು ಬಿಟ್ಟೆನೆಂಬ" ಅಹಂಕಾರ ನನಗೇಕೆ ಬರುತ್ತದೆ ಭಗವಂತ..?
- ಶ್ವೇತಾ ಫಣಿವೇಣಿ