ಆ. 18ರಂದು ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ
ತಾಳಿಕೋಟಿ 17 : ಪಟ್ಟಣದ ಗಣೇಶ ನಗರದ ಕೆಇಬಿ ಕಚೇರಿ ಹಿಂಭಾಗದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವವು ಆಗಸ್ಟ್‌ 18ರಂದು ಮಂಗಳವಾರ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವ...
August 17, 06:43 PM   |   By Admin
ತಾಳಿಕೋಟಿ ಪಟ್ಟಣದಲ್ಲಿ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ
ತಾಳಿಕೋಟಿ 17 : ಪಟ್ಟಣದ ಸರ್ಕಾರಿ ಕನ್ನಡ ಶಾಲಾ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ...
August 17, 06:15 PM   |   By Admin
ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರರ ಸ್ಮರಣೆ ಅಗತ್ಯ: ಹಿರೇಮಠ
ತಾಳಿಕೋಟಿ 17 : ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತ್ಯಾಗ ಹಾಗೂ ಬಲಿದಾನ ಮಾಡಿದ್ದಾರೆ. ಅವರ ತ್ಯಾಗ-ಬಲಿದಾನದಿಂದಲೇ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ...
August 17, 05:51 PM   |   By Admin
ಸಿದ್ದಲಿಂಗ ಶ್ರೀಗಳಿಗೆ ಸಹಕಾರಿ ಸಂಘದಿಂದ ಗೌರವ ಸಮರೆ​‍್ಣ
ತಾಳಿಕೋಟಿ 16 : ಪಟ್ಟಣದ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಸಿದ್ದಲಿಂಗ ದೇವರಿಗೆ ಲಿಂಗದಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಗೌರವ ಸಮರೆ​‍್ಣ ಸಲ್ಲಿಸಲಾಯ...
August 16, 05:07 PM   |   By Admin
ಸರ್ವಜ್ಞ ವಿದ್ಯಾಪೀಠದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ತಾಳಿಕೋಟಿ 16 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆ...
August 16, 05:01 PM   |   By Admin
ದೇಶದ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ: ಬಿ.ಎಸ್‌. ಪಾಟೀಲ
ತಾಳಿಕೋಟಿ 16 : ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ಮಹನೀಯರು ಕಾಂಗ್ರೆಸ್ ಪಕ್ಷದವರಾಗಿದ್ದರು ಎಂದು ಕ...
August 16, 04:49 PM   |   By Admin
ತಾಳಿಕೋಟಿಯಲ್ಲಿ ವಿಜೃಂಭಣೆಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ತಾಳಿಕೋಟಿ 16 : ಪಟ್ಟಣದ ಸರ್ಕಾರಿ ಕನ್ನಡ ಶಾಲಾ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ತಹಸೀಲ್ದಾರ್ ಮಲ್...
August 16, 04:45 PM   |   By Admin
ಪ್ರವಚನ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಿ
ತಾಳಿಕೋಟಿ: ತಾಲೂಕಿನ ಮಿಣಜಿ ಕ್ಷೇತ್ರದಲ್ಲಿ ಶ್ರೀ ಮಾಯಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿ ಶ್ರೀ ಅಕ್ಕಮಹಾದೇವಿಯ ಅಕ್ಕನ ಬಳಗದ ವತಿಯಿಂದ ಒಂದು ತಿಂಗಳ ಪರ್ಯಂತರ ಶ್ರಾವಣ ಮಾಸದ ನಿಮಿತ್ಯ...
August 14, 05:11 PM   |   By Admin
ಯೋಜನೆ ಪ್ರಗತಿಗಾಗಿ ಶಕ್ತಿ ಮೀರಿ ಪ್ರಯತ್ನಿಸಿ: ಇಓ ಚಲವಾದಿ
ತಾಳಿಕೋಟಿ: ವಿಕಸಿತ ಭಾರತ-ಗ್ಯಾರಂಟಿ ಆ್ಯಂಡ್ ಆಜವೀಕ ಮಿಷನ್ (ಗ್ರಾಮೀಣ) ಯೋಜನೆಯ ಅರ್ಹ ಕೂಲಿಕಾರರಿಗೆ ನಿರಂತರ ಉದ್ಯೋಗ ಒದಗಿಸಿ ನಿಗದಿತ ಮಾನವ ದಿನಗಳ ಸೃಜನೆಯಲ್ಲಿ ಪ್ರಗತಿ ಸಾಧಿಸುವಂತ...
August 14, 05:07 PM   |   By Admin
ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಆಗ್ರಹ
ತಾಳಿಕೋಟಿ: ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮುದಾಯವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಉದ್ಯೋಗದ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ. ನಮ್ಮ ಯುವಪೀಳಿಗೆಗೆ ...
August 14, 04:46 PM   |   By Admin

ಇತ್ತೀಚಿನ ಸುದ್ದಿ