ಬಳ್ಳಾರಿ: ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ರಹೀಂ ಖಾನ್‌
ಬಳ್ಳಾರಿ 27:  77 ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು, ನಗರದ ಹೆಚ್‌.ಆರ್‌.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್...
January 27, 04:45 PM   |   By Admin
ಬಿಎಂಸಿಆರ್‌ಸಿ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಸಚಿವ ರಹೀಂ ಖಾನ್ ಅವರಿಂದ ಗೌರವ ನಮನ
ಬಳ್ಳಾರಿ 27:  77ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಮುಂಭಾಗದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರ...
January 27, 04:44 PM   |   By Admin
ಸಂವಿಧಾನದಿಂದ ಸಮಾನತೆ: ಪ್ರೊ.ಎಂ ಮುನಿರಾಜು ಅಭಿಮತ
            ಬಳ್ಳಾರಿ 27:  ಸಂವಿಧಾನದ ಭದ್ರ ಅಡಿಪಾಯವಾದ ಕಾನೂನಿನ ಚೌಕಟ್ಟಿನಿಂದ ಇಂದು ದೇಶದ ನಾಗರಿಕರೆಲ್ಲ ಸಮಾನತೆಯಿಂದ ಬದುಕಲು ಸಾಧ್ಯವ...
January 27, 04:42 PM   |   By Admin
ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಹೇಳಿಕೆ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಸರ್ಕಾರ ಮಾಡುತ್ತಿದೆ
ಲೋಕದರ್ಶನ ವರದಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಹೇಳಿಕೆ ಹಿಂದುಳಿದ ವರ್ಗಗಳನ್...
January 25, 04:59 PM   |   By Admin
ಬಳ್ಳಾರಿ: ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಡಿಸಿ ನಾಗೇಂದ್ರ ಪ್ರಸಾದ್‌.ಕೆ ಹೇಳಿಕೆ ಪ್ರತಿಯೊಂದು ಮತಕ್ಕೂ ಹೆಚ್ಚಿನ ಪ್ರಾಶಸ್ತ್ಯವಿದೆ
ಲೋಕದರ್ಶನ ವರದಿ ಬಳ್ಳಾರಿ: ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಡಿಸಿ ನಾಗೇಂದ್ರ ಪ್ರಸಾದ್‌.ಕೆ ಹೇಳಿಕೆ ಪ್ರತಿಯೊಂದು ಮತಕ್ಕೂ ಹೆಚ್ಚಿನ ಪ್ರಾಶಸ್ತ್ಯವಿ...
January 25, 04:58 PM   |   By Admin
ರಾಜ್ಯದಲ್ಲಿ ಮದ್ಯ ನಿಷೇಧ ಆಗ್ರಹಿಸಿ, ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ವಿರೋಧಿಸಿ, ಅರಿವಿನ ಕ್ರಾಂತ್ಷಿಜನಜಾಗೃತಿ
                ಬಳ್ಳಾರಿ 24:   ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರ...
January 24, 03:28 PM   |   By Admin
ಬಳ್ಳಾರಿ ಗ್ರಾಮೀಣ ಪೊಲೀಸರಿಂದ ಬೊಮ್ಮಾನಾಳ್ ನಿಂದ ಬರುತ್ತಿದ್ದ ಬಿಂಚೆ ಲಾರಿ ಸೀಜ
ಬಳ್ಳಾರಿ 24:  ಆನಧಿಕೃತವಾಗಿ ಬಿಂಚಿ ಕಲ್ಲು ಮತ್ತು ಎವಾ್ಸ್ಯುಂಡ್ ನ್ನು ಆಂದ್ರಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ. ಪ್ರದೇಶದ ಬೊಮ್ಮಹಾಳ್ ಕ್ರಸರ್ ಗಳಿಂದ ತುಂಬಿಕೊಂಡು ನಗರಕ್ಕೆ ಬ...
January 24, 03:27 PM   |   By Admin
ಪಡಿತರ ಅಕ್ಕಿಯ ಅಕ್ರಮ ದಂಧೆ ಮೇಲೆಮತ್ತೆ ಎಸಿ ರಾಜೇಶ್ ದಾಳಿ
           ಬಳ್ಳಾರಿ 24:  ನಗರದಲ್ಲಿ ಸಾರ್ವಜನಿಕರಿಗೆ ವಿತರಣೆಯಾಗಬೇಕಿದ್ದ 50 ಕಿಲೋದ 523 ಚೀಲ ಪಡಿತರ ಅಕ್ಕಿಯನ್ನು ಗುಜರಾತಿಗೆ ಸಾಗಾಣೆ ...
January 24, 03:26 PM   |   By Admin
ಮಹನೀಯರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್‌.ಎನ್ ನಿರ್ದೇಶನ
       ಬಳ್ಳಾರಿ  23: ಜಿಲ್ಲಾ ಕೇಂದ್ರದಲ್ಲಿ ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ, ಫೆ.10 ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣ...
January 23, 06:31 PM   |   By Admin
ಸೊಳ್ಳೆಯಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸಹಕರಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು
       ಬಳ್ಳಾರಿ  23: ಸೊಳ್ಳೆಯಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ...
January 23, 06:30 PM   |   By Admin

ಇತ್ತೀಚಿನ ಸುದ್ದಿ