ರಾಮಯ್ಯ ಕಾಲೋನಿಯಲ್ಲಿನ ಸಿ.ಸಿ ರಸ್ತೆ ಕಾಮಗಾರಿಗೆ ಚಾಲನೆ
ಬಳ್ಳಾರಿ,ಮೇ 29: ನಗರದ ರಾಮಯ್ಯ ಕಾಲೋನಿಯಲ್ಲಿನ ಜಿಲ್ಲಾ ಖನಿಜ ನಿಧಿ ಅಡಿ ಸಿ.ಸಿ ರಸ್ತೆ ಕಾಮಗಾರಿಯ ಭೂಮಿಪೂಜೆಯನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ಬಳ್ಳಾರಿ ನಗರ...
May 29, 03:53 PM   |   By Admin
ವಿವಿಧ ಸಂಘ, ಸಂಸ್ಥೆಗಳಿಂದ ಸಿಎಂ ಪರಿಹಾರ ನಿಧಿಗೆ 49.76ಲಕ್ಷ ದೇಣಿಗೆ
ಬಳ್ಳಾರಿ,ಮೇ 29 : ಕೋವಿಡ್-19ಗಾಗಿ ಸರಕಾರಕ್ಕೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಸಹಕಾರ ಇಲಾಖೆ ವತಿಯಿಂದ ವಿವಿಧ ಸಹಕಾರ ಸಂಘ, ಬ್ಯಾಂಕ್ಗಳಿಂದ ಚೆಕ್/ಡಿಡಿ ಮತ್ತು ಆರ್ಟಿಜಿಎಸ್ ಮುಖಾಂತ...
May 29, 03:50 PM   |   By Admin
76 ಪೌರ ಕಾರ್ಮಿಕರ ಕಾಯಂ ನೇಮಕಾತಿ ಪತ್ರ ವಿತರಣೆ
ಬಳ್ಳಾರಿ,ಮೇ 28: ಬಳ್ಳಾರಿ ಮಹಾನಗರ ಪಾಲಿಕೆಯ 76 ಪೌರ ಕಾಮರ್ಿಕರಿಗೆ ಕಾಯಂ ನೇಮಕಾತಿ ಆದೇಶಪತ್ರವನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ...
May 28, 03:52 PM   |   By Admin
ವಿವಿಧ ಕಾಮಗಾರಿಗಳಿಗೆ ಶಾಸಕ ಗಣೇಶ್ ಭೂಮಿ ಪೂಜೆ
ಲೋಕದರ್ಶನವರದಿ ಕಂಪ್ಲಿ28 : ತಾಲೂಕಿನ ಮೆಟ್ರಿ ಗ್ರಾಮದ ನೂತನ ಗ್ರಾಪಂ ಕಟ್ಟಡ ಪಕ್ಕದಲ್ಲಿ ಗುರುವಾರ ಪಶು ವೈದ್ಯಕೀಯ ಸೇವೆ ಮತ್ತು ಚಿಕಿತ್ಸಾಲಯ ಇಲಾಖೆಯ ಯೋಜನಡಿಯ, 37ಲಕ್ಷ ರೂ.ಗಳ...
May 28, 03:50 PM   |   By Admin
ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ
ಬಳ್ಳಾರಿ,ಮಾ.28: ಸಂಡೂರು ತಾಲೂಕಿನ ಬನ್ನಿಹಟ್ಟಿ, ಬಂಡ್ರಿ ಮೊರಾಜರ್ಿ ದೇಸಾಯಿ ಶಾಲೆಯಲ್ಲಿನ ಕ್ವಾರಂಟೈನ್ಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ...
May 28, 03:49 PM   |   By Admin
ಸಾರಿಗೆ ವಿಭಾಗಕ್ಕೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ಬಳ್ಳಾರಿ/ಹೊಸಪೇಟೆ,ಮೇ.27: ಕೋವಿಡ್-19 ಹಿನ್ನಲೆಯಲ್ಲಿ ಈಶಾನ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುರಕ್ಷತಾ ದೃಷ್ಟಿಯಿಂದ ಸಿಬ್ಬಂದಿಗಳಿಗೆ ಮಾಸ್ಕ್ ಹ...
May 27, 03:42 PM   |   By Admin
ಗಣಿ ಜಿಲ್ಲೆಯಲ್ಲಿ 7 ಬಾಲ್ಯ ವಿವಾಹ ತಡೆದ ಅಧಿಕಾರಿಗಳು
ಲೋಕದರ್ಶನವರದಿಬಳ್ಳಾರಿ೨೭: ಗಣಿ ಜಿಲ್ಲೆಯ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ 7 ಬಾಲ್ಯ ವಿವಾಹಗಳನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆಹಿಡಿದಿದ್ದಾರೆ....
May 27, 03:39 PM   |   By Admin
ಹೋಂ ಕ್ವಾರಂಟೈನ್ನಲ್ಲಿರುವವರ ಮೇಲೆ ತೀವ್ರ ನಿಗಾವಹಿಸಿ
ಬಳ್ಳಾರಿ,ಮೇ 27:  ಹೋಂ ಕ್ವಾರಂಟೈನ್ನಲ್ಲಿರುವವರ ಮೇಲೆ ಜಿಲ್ಲಾಡಳಿತವು ತೀವ್ರ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು ಆಗಿರುವ ವಾಣಿಜ್ಯ ತೆರಿಗೆ ಇಲಾಖೆ ಆಯು...
May 27, 03:37 PM   |   By Admin
ಬಳ್ಳಾರಿಯಲ್ಲಿ ಕರೋನ ಸೋಂಕಿತರ ಸಂಖ್ಯೆ 38 ಕ್ಕೆ ಏರಿಕೆ
ಬಳ್ಳಾರಿ, ಮೇ.27, ಗಡಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.  ಇತ್ತೀಚೆಗೆ ಉತ್ತರ ಪ್ರದೇಶದಿಂದ ಬಂದು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ...
May 27, 09:41 AM   |   By Admin
ಕೊರೊನಾ ಸೋಂಕಿತ ವ್ಯಕ್ತಿ ಡಿಸ್ಚಾರ್ಜ್
ಬಳ್ಳಾರಿ,ಮೇ 26: ಕೋವಿಡ್-19ನಿಂದ ಜಿಲ್ಲೆಯಲ್ಲಿ ಮತ್ತೋರ್ವ ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಮಂಗಳವಾರ ಸಂಜೆ ಬಿಡುಗಡೆ ಮಾಡಲಾಯಿತು. ಇದರಿಂದಾಗಿ ಗುಣಮು...
May 26, 03:52 PM   |   By Admin

ಇತ್ತೀಚಿನ ಸುದ್ದಿ