ಕೋವಿಡ್-19: ಕಂಟೈನ್ಮೆಂಟ್ ಝೋನ್ ಸ್ಥಿತಿಗತಿ ಪರಿಶೀಲನೆ
ಬಳ್ಳಾರಿ,ಏ.18: ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವ ಸಿರಗುಪ್ಪದ ಎಚ್.ಹೊಸಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನೇತೃತ್ವದ ಅಧಿಕಾರಿಗಳ ತಂಡ ಶನಿವಾರ ಭೇಟಿ ನೀಡಿ ಕ...
April 18, 03:12 PM   |   By Admin
ಉಸ್ತುವಾರಿ ಸಚಿವರಿಂದ ಪಡಿತರ ಕಿಟ್ ವಿತರಣೆ
ಬಳ್ಳಾರಿ/ಹೊಸಪೇಟೆ,ಏ.17: ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಬಡವರಿಗೆ, ಕೂಲಿ ಕಾಮರ್ಿಕರ ನೆರವಿಗಾಗಿ ಹೊಸಪೇಟ...
April 17, 03:13 PM   |   By Admin
ಮೆಂತೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು
ಬಳ್ಳಾರಿ17:-  ನೆಗಡಿ, ತಲೆನೋವು ಕಾಣಿಸಿಕೊಂಡಾಗ ಬಳಕೆ ಮಾಡುವ 2 ರೂ. ಮುಖಬೆಲೆಯ ಮೆಂತೋಪ್ಲಸ್ ಡಬ್ಬಿ ನುಂಗಿದ ಪರಿಣಾಮ ಒಂಭತ್ತು ತಿಂಗಳ ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲ...
April 17, 03:12 PM   |   By Admin
ಕರ್ನಾಟಕ ಗ್ರಾಮೀಣ ಬ್ಯಾಂಕ್ನಿಂದ ಮೊಬೈಲ್ ಎಟಿಎಂ ಸೇವೆ
ಬಳ್ಳಾರಿ17: ಲಾಕ್ಡೌನ್ನಿಂದಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕನರ್ಾಟಕ ಗ್ರಾಮೀಣ ಬ್ಯಾಂಕಿನಿಂದ ಮೊಬೈಲ್ ಎಟಿಎಂ ಸೇವೆ ಆರಂಭಿಸಲಾಗಿದೆ.      ಮಾಚರ್್ 24ರ...
April 17, 03:11 PM   |   By Admin
ನಿರಾಶ್ರಿತ ಕೇಂದ್ರಗಳಲ್ಲಿರುವ ಜನರಿಗೆ ಕೌನ್ಸೆಲಿಂಗ್ ಮೂಲಕ ಮನೋಸ್ಥೈರ್ಯ ತುಂಬಿ
ಬಳ್ಳಾರಿ,ಏ.17:ಕೋವಿಡ್-19 ಹಿನ್ನೆಲೆ ಲಾಕ್ಡೌನ್ ಉಂಟಾಗಿರುವ ಈ ಸಂದರ್ಭದಲ್ಲಿ ಸ್ವಯಂ ಸೇವಕರು ಇದುವರೆಗೆ ಸಲ್ಲಿಸಿರುವ ಸೇವಾ ಕಾರ್ಯ ಅತ್ಯಂತ ಅಮೋಘವಾದುದು ಎಂದು ಶ್ಲಾಘನೆ ವ್ಯಕ್ತಪಡಿಸ...
April 17, 03:10 PM   |   By Admin
ಬಳ್ಳಾರಿಯಲ್ಲಿ ಕೊರೋನಾ ಅಟ್ಟಹಾಸ: ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ - ತೀವ್ರ ಕಟ್ಟೆಚ್ಚರ
ಬಳ್ಳಾರಿ, ಏ 17,ಗಡಿ ನಾಡು ಬಳ್ಳಾರಿಯಲ್ಲಿ ಕೊರೋನಾ ವೈರಸ್ ಅಟ್ಟಹಾಸ ತೀವ್ರಗೊಂಡಿದ್ದು, ಗಣಿ ನಾಡನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.  ಬಳ್ಳಾರಿಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6...
April 17, 10:42 AM   |   By Admin
ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಸಾವು
ಬಳ್ಳಾರಿ15: ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ದೊರಕದ ಕಾರಣ ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ ಕ್ಷಣಾರ್ಧದಲ್ಲಿಯೇ...
April 15, 03:26 PM   |   By Admin
ಡಾ.ಬಿ.ಆರ್ ಅಂಬೇಡ್ಕರ್ ಡಾ.ಬಾಬು ಜಗಜೀವನರಾಮ್ ಅವರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತೆ: ಡಾ.ರಮೇಶ
ಬಳ್ಳಾರಿ.ಏ15: ಬದುಕನ್ನು ಹಸನುಗೊಳಿಸಲು ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಹಾಗೂ ಸಮಾಜದಲ್ಲಿ ಸಮಾನತೆ ಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಅವಿರತ ಶ್ರಮಿಸಿದರು ಎಂದು ಕನ್ನಡ ವಿಶ್...
April 15, 03:24 PM   |   By Admin
ವಿಮ್ಸ್ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಬಳ್ಳಾರಿ,ಏ.15: ಕರೋನಾ ವೈರಸ್ ಹರಡದಂತೆ ಜಿಲ್ಲೆಯಾದ್ಯಂತ ಲಾಕ್ಡೌನ್  ಹಿನ್ನಲೆಯಲ್ಲಿ ಜಿಲ್ಲೆಯಲ್ಲಿನ ಆಸ್ಪತ್ರೆ ರೋಗಿಗಳಿಗೆ ರಕ್ತದ ಅಭಾವವಿರುವುದರಿಂದ ಭಾರತೀಯ ರೆಡ್ ಕ್ರಾಸ್ ಸ...
April 15, 03:23 PM   |   By Admin
ಕಾರ್ಮಿಕರಿಗೆ ಸಕಲ ಸೌಕರ್ಯ ಕಲ್ಪಿಸಿ ಕೊಡಿ: ನ್ಯಾ.ಕೃಷ್ಣ ಅಸೋಡೆ
ಬಳ್ಳಾರಿ, ಏ.15: ಮುಂಡರಗಿ ಬಳಿ ನಿಮರ್ಿಸಲಾಗುತ್ತಿರುವ ಮಹಾತ್ಮಾಗಾಂಧಿ ಟೌನ್ಶಿಪ್ ಆಶ್ರಯ ಬಡಾವಣೆಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಬುಧವಾರ ಭೇ...
April 15, 03:22 PM   |   By Admin

ಇತ್ತೀಚಿನ ಸುದ್ದಿ