ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ
ವಿಜಯನಗರ (ಹೊಸಪೇಟೆ) 28: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೂವರು ಮತಗಟ್ಟೆ ಮಟ...
July 28, 06:35 PM   |   By Admin
ವಿಜಯನಗರ ರೈತರ ಸಂಕಷ್ಟಕ್ಕೆ ತುರ್ತು ಪರಿಹಾರಕ್ಕೆ ಆಗ್ರಹ
ಲೋಕದರ್ಶನ ವರದಿ ವಿಜಯನಗರ 27 : ವಿಜಯನಗರ ಜಿಲ್ಲೆಯಲ್ಲಿ ಸುಮಾರು 7,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದ ಮೆಕ್ಕೆಜೋಳ, ಜೋಳ, ಹತ್ತಿ, ಈರುಳ್ಳಿ, ಸೂರ್ಯಕಾಂತಿ ಸೇ...
July 27, 02:43 PM   |   By Admin
ಮಾಧ್ಯಮ ಧರ್ಮ, ಸತ್ಯತೆ ಮತ್ತು ವೃತ್ತಿಪರತೆಗೆ ಬದ್ಧರಾಗಿರಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರ​‍್ಪ ಕರೆ
ವಿಜಯನಗರ (ಹೊಸಪೇಟೆ), ಜು.25: ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸಮಾಜದ ಹಿತಕ್ಕಾಗಿ ಕಾರ್ಯನಿರ್ವಹಿಸಬೇಕು. ಪತ್ರಕರ್ತರು ವೃತ್ತಿಧರ್ಮ, ಸತ್ಯಸಂಧತೆ, ನಿಷ್ಪಕ್ಷಪ...
July 25, 08:08 PM   |   By Admin
ನೀಟ್ ಅಕ್ರಮ ಖಂಡಿಸಿ ಡಿಎಸ್‌ಎಸ್ನಿಂದ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ
ಲೋಕದರ್ಶನ ವರದಿ   ವಿಜಯನಗರ, ಜು. 23: ನೀಟ್ ಪರೀಕ್ಷೆಯ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗಳನ್ನು ಆಗ್ರಹಿಸಿ ದಲಿತ ...
July 23, 06:24 PM   |   By Admin
ಮೃತ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿರುವ ಗೃಹಲಕ್ಷ್ಮೀ ಹಣ ತಡೆಗೆ ಕ್ರಮ: ಜಿಲ್ಲಾಧಿಕಾರಿ ಕೆ. ಶಿವಮೂರ್ತಿ
ವಿಜಯನಗರ (ಹೊಸಪೇಟೆ) 22: ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುತ್ತಿರುವ ಅನುದಾನವನ್ನು ತಕ್...
July 22, 06:51 PM   |   By Admin
ಹಾವಿನ ಕಡಿತದ ಓಷಧ ಲಭ್ಯತೆ ಕುರಿತು ಸುಳ್ಳು ಸುದ್ದಿ : ಕಿವಿಗೊಡಬೇಡಿ
ವಿಜಯನಗರ(ಹೊಸಪೇಟೆ)  21 : ಸಾಮಾಜಿಕ ಜಾಲತಾಣಗಳಲ್ಲಿ ಹಾವಿನ ಕಡಿತಕ್ಕೆ 108 ಆಂಬುಲೆನ್ಸ್ನಲ್ಲೇ ಓಷಧ ಲಭ್ಯವಿದ್ದು, ಕರೆ ಮಾಡಿದರೆ ಮನೆ ಬಾಗಿಲಿಗೆ ಬಂದು ಓಷಧ ನೀಡುತ್ತಾರೆ ಎಂಬ ಗ...
July 21, 07:06 PM   |   By Admin
ಜನಸಂಖ್ಯೆ ನಿಯಂತ್ರಣದ ಕುರಿತು ಜಾಗೃತಿ ಜಾಥಾ
 ವಿಜಯನಗರ (ಹೊಸಪೇಟೆ) 18:  ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗ...
July 18, 06:52 PM   |   By Admin
ಗ್ರಾಮೀಣ ಭಾಗಗಳಿಗೆ ಶುದ್ಧ ಕುಡಿಯುವ ನೀರು, ನೈರ್ಮಲ್ಯ ವ್ಯವಸ್ಥೆ ಕಲ್ಪಿಸಲು ಆದ್ಯತೆ: ಸಿಇಒ ನೂರ್ಜಹಾನ್
  ವಿಜಯನಗರ (ಹೊಸಪೇಟೆ)17: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಪ್ರತಿಯೊಂದು ಮನೆಗೂ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರು ಹಾಗೂ ಸಮರ​‍್ಕ ನೈರ್ಮಲ್ಯ ವ್ಯವಸ್ಥೆ ಕಲ್ಪಿಸಲು ಎಲ್ಲ ಇಲಾಖೆ...
July 17, 07:25 PM   |   By Admin
ಹೊಸಪೇಟೆ: ಕುಡಿಯುವ ನೀರಿನ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
 ವಿಜಯನಗರ (ಹೊಸಪೇಟೆ), ಜುಲೈ 14:  ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಎಫ್‌ಎಸ್ಟಿಪಿ ಮತ್ತು ಎಸ್ಟಿಪಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗ...
July 14, 06:56 PM   |   By Admin
ಎಲ್ಲ ಇಲಾಖೆಗಳಿಂದ ಸಮಗ್ರ ಹಾಗೂ ನಿಖರ ವರದಿ ಸಿದ್ಧಪಡಿಸಲು ಜಿಲ್ಲಾಧಿಕಾರಿ ಸೂಚನೆ
ವಿಜಯನಗರ  ಹೊಸಪೇಟೆ 04: ಜಿಲ್ಲೆಯ ಇಂದಿನ ನೈಜ ಸ್ಥಿತಿಗತಿಯನ್ನು ಬಿಂಬಿಸುವ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಭವಿಷ್ಯದ ಅಗತ್ಯತೆಗಳನ್ನು ಪೂರೈಸುವ ಸಮಗ್ರ ಮತ್ತು ಸುಸ್ಥಿರ ...
July 04, 05:50 PM   |   By Admin

ಇತ್ತೀಚಿನ ಸುದ್ದಿ