ಹಿರೇಕೆರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ
ಹಾವೇರಿ: ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಇಂದು ಹಿರೇಕೆರೂರಿನ ಕ್ರೀಡಾ...
November 07, 02:52 PM   |   By Admin
ಪ್ರವಾಹದಿಂದ ಹಾನಿಯಾದ ಜಿಲ್ಲೆಗೆ ರೂ.100 ಕೋಟಿ ವಿಶೇಷ ಅನುದಾನ: ಮುಖ್ಯಮಂತ್ರಿ ಘೋಷಣೆ
ಹಾವೇರಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾದ ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ವಿವಿಧ ಇಲಾಖೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಒಂದು ನೂರು ಕೋಟಿ ರೂ. ವಿಶೇಷ ಅನುದಾನವನ್ನು ಹಾವೇ...
November 07, 02:51 PM   |   By Admin
ಭಕ್ತಿಯೇ ಗುರುವಿಗೆ ಶಕ್ತಿಯಾಗಿದೆ: ಗುರುಶಾಂತೇಶ್ವರಶ್ರೀ
ಲೋಕದರ್ಶನವರದಿಹಾವೇರಿ : ಭಕ್ತರ ನಿಷ್ಕಲ್ಮಶವಾದ ಭಕ್ತಿಯೇ ಗುರುವಿಗೆ ಶಕ್ತಿಯಾಗಿದೆ ಎಂದು ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಶ್ರೀ ಹೇಳಿದರು.  ನೆಗಳೂರ ಗ್...
November 06, 02:56 PM   |   By Admin
ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ
ಹಾವೇರಿ: ಜಿಲ್ಲೆಯಲ್ಲಿ  ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪತ್ತೆಮಾಡಿ ಒಂದು ವಾರದೊಳಗಾಗಿ ಕಡಿವಾಣ ಹಾಕಲು ಜಿಲ್ಲಾಧಿಕಾರಿ  ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ತಾಕೀ...
November 06, 02:55 PM   |   By Admin
ಹಾವೇರಿ ಐತಿಹಾಸಿಕ, ಸಾಂಸ್ಕೃತಿಕ ಶ್ರೀಮಂತ ಜಿಲ್ಲೆ: ಸಚಿವ ಸಿ.ಟಿ.ರವಿ
ಹಾವೇರಿ:   ಹಾವೇರಿ ಐತಿಹಾಸಿಕ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆ.  ದಾರ್ಶನಿಕರು, ಸಂತರು, ದಾಸಶ್ರೇಷ್ಠರು, ಸ್ವಾತಂತ್ರ್ಯ ಹೋರಾಟಗಾರರು ಜನಿಸಿದ ಪುಣ್ಯ ಭೂಮ...
November 04, 02:39 PM   |   By Admin
ಪ್ರಾಮಾಣಿಕ ಬದುಕಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಪಟ್ಟಣಕುಡೆ
ಹಾವೇರಿ:ನ. ಸಮಾಜದಲ್ಲಿ ಪ್ರಾಮಾಣಿಕವಾಗಿ ಬದುಕಲು ಮಕ್ಕಳಿಗೆ ಆರಂಭದಲ್ಲೇ ಉತ್ತಮ ಸಂಸ್ಕಾರ ನೀಡಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳದ ನಿರೀಕ್ಷಕ ಸುದರ್ಶನ ಕೆ.ಪಟ್ಟಣಶೆಟ್ಟಿ ಅವರು ಹೇಳಿ...
November 03, 02:44 PM   |   By Admin
ಮೃತರ ಕುಟುಂಬಕ್ಕೆ ಶಾಸಕರಿಂದ ಪರಿಹಾರ ಚೆಕ್ ವಿತರಣೆ
ಹಾವೇರಿ:ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ತಾಲೂಕಿನ ಅಗಡಿ ಗ್ರಾಮದ ಹಳ್ಳಿದಲ್ಲಿ ಕೊಚ್ಚಿಹೋಗಿ ಮೃತಪಟ್ಟ ಹಾಗೂ ಹಂದಿಗನೂರ ಗ್ರಾಮದಲ್ಲಿ ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತ ಪಟ್ಟವ...
November 02, 02:18 PM   |   By Admin
ಸ್ವಚ್ಛ ಹಾವೇರಿ ಅಭಿವೃದ್ಧಿ ಪರ ಹಾವೇರಿ ಜಿಲ್ಲೆ ನಿರ್ಮಾಣಕ್ಕೆ ಡಿಸಿ ಕರೆ
ಹಾವೇರಿ: ಸ್ವಚ್ಛ ಅಭಿವೃದ್ಧಿ ಪರ ಕನ್ನಡ ನಾಡು ನಿಮರ್ಾಣದ ಕನಸು ಕಂಡ ಮಹನೀಯರ ಕನಸುಗಳನ್ನು ನನಸಾಗಿಸಲು ಸ್ವಚ್ಛ ಹಾವೇರಿ ಹಾಗೂ ಅಭಿವೃದ್ಧಿಪರ ಹಾವೇರಿ ಜಿಲ್ಲೆ ನಿಮರ್ಾಣಕ್ಕೆ  ನಾ...
November 01, 02:50 PM   |   By Admin
ಜಿಲ್ಲಾಧಿಕಾರಿಗಳ ಜಂಟಿ ಕಾರ್ಯಾಚರಣೆ ಅಕ್ರಮ ಮರಳುಗಾರಿಕೆ ಬೋಟ್ ಗಳ ವಶ, ಇಬ್ಬರು ಸೆರೆ
ಹಾವೇರಿ: ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಕುರಿತಂತೆ ಹಾವೇರಿ ಹಾಗೂ ಬಳ್ಳಾರಿ ಜಿಲ್ಲಾಧಿಕಾರಿಗಳು ಬುಧವಾರ ಜಂಟಿ ಕಾಯರ್ಾಚರಣೆ ನಡೆಸಿ ಪರಿಶೀಲನೆ ನಡೆಸಿದರು. ಕಂಚಾರಗಟ...
October 31, 02:54 PM   |   By Admin
ರಾಷ್ಟ್ರೀಯ ಏಕತಾ ಸಪ್ತಾಹ ಆಚರಣೆ
ಹಾವೇರಿ 31: ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಜಿ. ಹೆಚ್. ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕಗಳ 1 ಮತ್ತು 2 ರ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ಸಪ್ತಾಹ ದಿವಸವನ್ನು ಆಚರಿಸಲಾ...
October 31, 02:44 PM   |   By Admin

ಇತ್ತೀಚಿನ ಸುದ್ದಿ