ವ್ಯಸನ ಮುಕ್ತ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
ಕೊಪ್ಪಳ ಜುಲೈ 24: ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಆಗಸ್ಟ್‌ 1 ರಂದು ಆಚರಿಸುವ ವ್ಯಸನ ಮುಕ್ತ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಮತ್ತು ...
July 24, 10:39 AM   |   By Admin
ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಇಟ್ನಾಳ
ಕೊಪ್ಪಳ ಜುಲೈ 24: ಆಗಷ್ಟ್‌ 15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್...
July 24, 10:33 AM   |   By Admin
ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಬಾರದು: ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
ಕೊಪ್ಪಳ 23 : ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳ ಮಾಲೀಕರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮತ್ತು ಅನಧಿಕೃತವಾಗಿ ರಸಗೊಬ್ಬರ ದಾಸ್ತಾನು ಮಾಡಬಾರದು ಎಂದು ಜಿಲ್ಲಾಧಿಕಾರಿ ಸ...
July 23, 12:53 PM   |   By Admin
ಹುಲಿಗಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
ಕೊಪ್ಪಳ 23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂ...
July 23, 12:10 PM   |   By Admin
ಕಟ್ಟಡ ಕಾರ್ಮಿಕರ ನೂತನ ಪದಾಧಿಕಾರಿಗಳ ಪದಗ್ರಹಣ: ಬಸವರಾಜ್ ಶೀಲವಂತರ್
ಕೊಪ್ಪಳ 23 :ಕಟ್ಟಡಕಾರ್ಮಿಕರ ಸಂಘಟನೆಗಳ ಹೋರಾಟದ ಪರಿಣಾಮದಿಂದಾಗಿ ಕರ್ನಾಟಕ ಕಟ್ಟಡ ಮತ್ತುಇತರೆ ನಿರ್ಮಾಣಕಾರ್ಮಿಕರಕಲ್ಯಾಣ ಮಂಡಳಿ ರಚನೆಯಾಗಿದೆಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂ...
July 23, 12:05 PM   |   By Admin
ಲೋಕ್ ಅದಾಲತ್ ಮಧ್ಯಸ್ಥಿಕೆ: ರಾಜಿ ಸಂಧಾನದ ಮೂಲಕ ಕಡಿಮೆ ಅವಧಿಯಲ್ಲಿ ಪರಿಹಾರ: ನ್ಯಾ. ದರಗದ
ಕೊಪ್ಪಳ 23: ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಈಗಾಗಲೇ ಜುಲೈ 1 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಂಡಿರುವ 90 ದಿನಗಳ ಮಧ್ಯಸ್ಥಿಕೆಯ ವಿ...
July 23, 11:49 AM   |   By Admin
ಒಳ ಮೀಸಲಾತಿಗೆ ಡಿಎಸ್‌ಎಸ್ ಒತ್ತಾಯ: ಶಂಕರ ಬಣಕಾರ
ಯಲಬುರ್ಗಾ24 : ಪರಿಶಿಷ್ಟ ಜಾತಿಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯಗಳಿಗೆ ಒಳ ಮೀಸಲಾತಿಕಲ್ಪಿಸುವ ನ್ಯಾಯಮೂರ್ತಿಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಶೀಘ್ರ ಅನುಷ್ಠಾನ...
July 23, 11:35 AM   |   By Admin
ಗುರುಪೂರ್ಣಿಮೆ: ಶಿವಶಕ್ತಿಯರ ಸಂಗಮ ಕಾರ್ಯಕ್ರಮ
ಕೊಪ್ಪಳ 23: ಗುರುಪೂರ್ಣಿಮೆ ಅಂಗವಾಗಿ ಏರ್ಪಡಿಸಿದ ಚೈತನ್ಯ ಶಿವಶಕ್ತಿಯರ ಸಂಗಮ ಕಾರ್ಯಕ್ರಮ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಭಾಭವನದಲ್ಲಿಅತ್ಯಂತ ವಿಜ್ರಂಭಣೆಯಿಂದ ಜರುಗಿತ...
July 23, 11:21 AM   |   By Admin
ಕರವೇ ತಾಲ್ಲೂಕಾಧ್ಯಕ್ಷರಾಗಿ ಗವಿಸಿದ್ದಪ್ಪ, ಮಹಿಳಾ ತಾಲ್ಲೂಕಾಧ್ಯಕ್ಷೆ ಶಂಕ್ರಮ ನೇಮಕ
ಕೊಪ್ಪಳ  21:  ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದುಕರ್ನಾಟಕರಕ್ಷಣಾ ವೇದಿಕೆ ಕೊಪ್ಪಳ ತಾಲೂಕಘಟಕದ ಸಭೆಜರುಗಿತು.ಸಭೆಯಲ್ಲಿ ಸಂಘಟನಾ ಬಲವರ್ಧನೆ, ಸಂಘಟನೆಯ ಮುಂದಿನ ಕಾರ...
July 21, 03:33 PM   |   By Admin
ಯಾದವ್ ಸಮಾಜದ ಜಿಲ್ಲಾಧ್ಯಕ್ಷರಾಗಿ ಕುರಗೋಡ ರವಿ ಆಯ್ಕೆ
ಕೊಪ್ಪಳ 20 : ಕೊಪ್ಪಳ ಜಿಲ್ಲಾಯಾದವ್ ( ಗೊಲ್ಲ)  ಸಮಾಜದ ನೂತನಜಿಲ್ಲಾಅಧ್ಯಕ್ಷರಾಗಿಕುರಗೋಡರವಿ ಯಾದವ ಹಾಗೂ ಮಹಿಳಾ ಘಟಕದಜಿಲ್ಲಾಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್,  ...
July 20, 11:52 AM   |   By Admin

ಇತ್ತೀಚಿನ ಸುದ್ದಿ