ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
ಕೊಪ್ಪಳ ಜನವರಿ 31 : ಕೊಪ್ಪಳ ತಾಲ್ಲೂಕಿನ ಹಿರೇಸೂಳಿಕೇರಿ ಗ್ರಾಮದ ಹನುಮಂತ ನಾಗಪ್ಪ ಮ್ಯಾಗೇರಿ ಎಂಬ 26 ವರ್ಷದ ವ್ಯಕ್ತಿ 2023 ರ ಮಾರ್ಚ್‌ 02 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾ...
January 31, 07:58 PM   |   By Admin
ಸಂವಿಧಾನ ಜಾಗೃತಿ ಜಾಥಾ: ಮುನಿರಾಬಾದ್‌ನಲ್ಲಿ ಅದ್ದೂರಿ ಸ್ವಾಗತ
ಕೊಪ್ಪಳ ಜನವರಿ 31: ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜನವರಿ 26 ರಿಂದ ಫೆಬ್ರವರಿ 02 ವರೆಗೆ ಸಂವಿಧಾನ ಜಾಗೃತಿ  ಜಾಥಾ ಕಾರ್...
January 31, 07:57 PM   |   By Admin
ಸ್ನೇಹ ಗುಂಪಿನ ಶಿಕ್ಷಕರ ತರಬೇತಿ ಕಾರ್ಯಕ್ರಮ
ಕೊಪ್ಪಳ 31: ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ನಡೆದ ಸ್ನೇಹಿ ಗುಂಪಿನ ಶಿಕ್ಷಕರು (ಮಕ್ಕಳ) ತರಬೇತಿ ಕಾರ್ಯಕ್ರಮವನ್ನು ಶರಣಪ್...
January 31, 06:21 PM   |   By Admin
ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಯಶಸ್ವಿ
ಕೊಪ್ಪಳ ಜನವರಿ 30: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023-24ನೇ ಸಾಲಿನ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಜ.27 ರಂದು ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿತ್ತು.&nbs...
January 30, 05:41 PM   |   By Admin
ಬಹದ್ದೂರಬಂಡಿ ಗ್ರಾಮ ಪಂಚಾಯತಿಯ ಬಿ.ಹೊಸಳ್ಳಿ ಕೆರೆ ವೀಕ್ಷಣೆ
ಕೆರೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ: ಸಿಇಒ ರಾಹುಲ್ ರತ್ನಂ ಪಾಂಡೆಯ ಕೊಪ್ಪಳ ಜನವರಿ 30: ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆ ಕಾಮಗಾರಿಗಳನ್ನು ಮಹಾತ್ಮಾ ಗಾಂ...
January 30, 05:40 PM   |   By Admin
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ರಕ್ತದಾನ ಶಿಬಿರ
ಕೊಪ್ಪಳ 29: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ದಿ. 27ರಿಂದ 30 ರವರೆಗೆ 04 ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂ ಭಾರತೀಯ ರೆಡ...
January 29, 07:44 PM   |   By Admin
ಜಿಲ್ಲಾ ಕಾರಾಗೃಹದಲ್ಲಿ ಬಂಧಿಗಳಿಗೆ ಮನಃ ಪರಿವರ್ತನೆ ಕಾರ್ಯಕ್ರಮ
ಕೊಪ್ಪಳ ಜನವರಿ 29: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಕೊಪ್ಪಳರವರ ಸಹಯೋಗದಲ್ಲಿ ಕಾರಾಗೃಹದಲ್ಲಿ ಸೋಮವಾರದಂದು ಪ್ಯಾನ್ ಇಂಡಿಯಾ ಕಾನೂನಿನೊಂದಿಗೆ ಸಂಘರ್ಷಕ್ಕ...
January 29, 06:42 PM   |   By Admin
ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದರ ಮೂಲಕ ಬರ ಪೀಡಿತ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿಸಬಹುದು: ಪೋಪಟ್ ರಾವ್ ಪವಾರ
ಕೊಪ್ಪಳ ಜನವರಿ 29 : ನಮ್ಮ ನಮ್ಮ ಗ್ರಾಮಗಳಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದರ ಮೂಲಕ ಬರ ಪೀಡಿತ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಬಹುದು ಎಂದು ಪದ್ಮಶ್ರೀ ಪುರಸ್ಕೃತರು...
January 29, 06:41 PM   |   By Admin
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಕೊಪ್ಪಳ 29: ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲಾ ಘಟಕದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಂಡ್ಯ ಜಿಲ್ಲೆಯ ಕೆರೆಗೋಡು...
January 29, 05:05 PM   |   By Admin
ಕಾಯಕದಲ್ಲಿ ದೇವರನ್ನು ಕಾಣಬೇಕು: ಜಿಲ್ಲಾಧಿಕಾರಿ ನಳಿನ್ ಅತುಲ್
ಕೊಪ್ಪಳ 24: ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಇಂದು ದಿ. 24 ಬೆಳಗ್ಗೆ 8:30 ಕ್ಕೆ ಸ್ವಯಂ ಉದ್ಯೋಗ ಹಾಗೂ ವೃತ್ತಿ ಕೌಶಲ್ಯದ ಜಾಗೃತಿ ಅಭಿಯಾನದ ಅಡಿಯಲ್ಲಿ ಕಾಯಕ ದೇವೋ...
January 24, 05:28 PM   |   By Admin

ಇತ್ತೀಚಿನ ಸುದ್ದಿ