ಕಲುಷಿತ ನೀರು ಸೇವನೆಯಿಂದ 10 ವರ್ಷದ ಬಾಲಕಿ ಸಾವು
ಕೊಪ್ಪಳ 08: ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ 10 ವರ್ಷದ ಬಾಲಕಿ ನಿರ್ಮಲಾ ಈರಪ್ಪ ಇಂದು ಮೃತಪಟ್ಟಿದ್ದಾಳೆ.  ಕಳೆದ ರಾತ್ರಿ...
June 08, 08:02 PM   |   By Admin
ಪರಿಸರ ಸಂರಕ್ಷಣೆಗೆ ಯುವಕರು ಸನ್ನದ್ಧರಾಗಿ: ಜಿ.ಎನ್. ಹಳ್ಳಿ
 ಕೊಪ್ಪಳ : ಇತ್ತೀಚಿನ ದಿನಗಳಲ್ಲಿ ಪರಿಸರವು ತೀವ್ರ ರೀತಿಯಲ್ಲಿ ಹಾಳಾಗುತ್ತಿರುವುದು ನೋವಿನ ಸಂಗತಿ. ರಸ್ತೆ ಅಗಲೀಕರಣ, ನಗರೀಕರಣ ಹೀಗೆ ನಾನಾ ಕಾರಣಗಳಿಂದ ಪರಿಸರವನ್ನು ನಾಶ ಮಾಡು...
June 08, 03:09 PM   |   By Admin
ನಿವೃತ್ತ ಉಪನಿರ್ದೇಶಕ ಮೃಣಾಲ್ ಸಾಹುಕಾರ್ಗೆ ಸನ್ಮಾನ
ಲೋಕದರ್ಶನ ವರದಿ ಕೊಪ್ಪಳ: ಕೊಪ್ಪಳದ ಬಾಲಕಿಯರ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕೊಪ್ಪಳದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೆಶಕರಾಗಿ ಸೇವೆಸಲ್ಲಿಸಿ ನಿವೃತ್ತರಾದ ಮೃಣಾಲ್ ...
June 08, 03:08 PM   |   By Admin
ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶ.
 ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿ.ಯು.ಸಿ. ವಾಣಿಜ್ಯ ವಿಭಾಗ ಪ್ರಾರಂಭವಾಗಿದೆ. ಹಿರೇಸಿಂದ...
June 08, 03:05 PM   |   By Admin
ಜಿಲ್ಲೆ ಎಲ್ಲಾ ಗ್ರಾಮಗಳಲ್ಲಿನ ನೀರಿನ ಮೂಲಗಳ ಸ್ವಚ್ಛತೆಗೆ ಒತ್ತು ಕೊಡಿ: ರಾಹುಲ್ ರತ್ನಂ ಪಾಂಡೆಯ
ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದಕೊಪ್ಪಳ 08: ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರಿ ಸಂಗ್ರಹ ಮತ್ತು ನೀರಿನ ಮೂಲಗಳ ಶುಚಿತ್ವಕ್ಕೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ...
June 08, 12:33 PM   |   By Admin
ವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆಯ
ಕೊಪ್ಪಳ 08: ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮಗಳನ್ನು ವಹಿಸಲು ಸಂಬಂಧಿಸಿದ ಅಧಿಕಾರ...
June 08, 12:17 PM   |   By Admin
ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆ
ಎಸ್‌.ಎಸ್‌.ಎಲ್‌.ಸಿ ಪೂರಕ ಪರೀಕ್ಷೆ: ಸಭೆ ಕೊಪ್ಪಳ 07 : 2023ರ ಎಸ್‌.ಎಸ್‌.ಎಲ್‌.ಸಿ ಪೂರಕ ಪರೀಕ್ಷೆಗಳ ಕುರಿತಂತೆ ಜೂನ್ 06ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್...
June 07, 05:32 PM   |   By Admin
ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸಿ: ರಾಹುಲ್ ಪಾಂಡೆಯ
ಕೊಪ್ಪಳ ಜೂನ್ 7: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮ ವಹಿಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕ...
June 07, 04:53 PM   |   By Admin
ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸಿ: ರಾಹುಲ್ ಪಾಂಡೆಯ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮ ವಹಿಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ...
June 07, 12:11 PM   |   By Admin
ರೈತರಿಗೆ ಅವಶ್ಯಕ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಳ್ಳಿ
ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಸೂಚನೆ: ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಕೊಪ್ಪಳ ಜೂನ್ 03: ಈಗಾಗಲೇ ಮುಂಗಾರು ಹಂಗಾಮು ಆರಂಭಗೊಂಡಿದೆ. ಮುಂಗಾರಿನಲ್ಲಿ ಮ...
June 04, 04:14 PM   |   By Admin

ಇತ್ತೀಚಿನ ಸುದ್ದಿ