ಸೆ. 20ರಂದು ಪಂಚಮಸಾಲಿ ಸಂಘದ ರಾಜ್ಯಮಟ್ಟದ ಸಾಮಾನ್ಯ ಸಭೆ
ಕೊಪ್ಪಳ, ಆ. 7: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ವತಿಯಿಂದ ರಾಜ್ಯಮಟ್ಟದ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ 20ರಂದು (ಭಾನುವಾರ) ಬೆಳಿಗ್ಗೆ 10 ಗಂಟೆಗೆ...
August 07, 03:58 PM   |   By Admin
ನೂತನ ಸಚಿವ ಶಿವರಾಜ್ ತಂಗಡಗಿಗೆ ಮುಸ್ಲಿಂ ಸಂಘಟನೆಗಳಿಂದ ಸನ್ಮಾನ
ಕೊಪ್ಪಳ, ಆ.7: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜಿಲ್ಲೆಯ ಶಾಸಕ ಹಾಗೂ ಸಚಿವ ಶಿವರಾಜ್ ತಂಗಡಗಿ ಅವರಿಗೆ...
August 07, 03:45 PM   |   By Admin
ಎಲ್ಲರೂ ಒಗ್ಗೂಡಿ ಸರ್ಕಾರದ ಕಾರ್ಯಕ್ರಮ ಜಾರಿಗೊಳಿಸುತ್ತೇವೆ: ಸಚಿವ ಬಸವರಾಜ ರಾಯರಡ್ಡಿ
ಕೊಪ್ಪಳ, ಆ.6: ಜಿಲ್ಲೆಯಲ್ಲಿ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲಾ ಹಿರಿಯ-ಕಿರಿಯ ಮುಖಂಡರು ಪರಸ್ಪರ ಸಹಕಾರದಿಂದ ಒಗ್ಗೂಡಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ...
August 06, 05:23 PM   |   By Admin
ಸಚಿವ ಬಸವರಾಜ ರಾಯರಡ್ಡಿಗೆ ಪಟೇಲ್ ಅಭಿಮಾನಿ ಬಳಗದಿಂದ ಸನ್ಮಾನ
ಕೊಪ್ಪಳ, ಆ.6: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ರಾಯರಡ್ಡಿ ಅವರನ್ನು ಕೊಪ್ಪಳದಲ್ಲಿ ಪಟೇಲ್ ಅಭಿಮಾನಿ ಬಳ...
August 06, 05:17 PM   |   By Admin
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಘವೇಂದ್ರ ಹಿಟ್ನಾಳ್ಗೆ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯ
ಕೊಪ್ಪಳ, ಆ. 5: ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಪ್ಪಳ ಕ್ಷೇತ್ರದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲ...
August 05, 08:06 PM   |   By Admin
ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಬಿಡುಗಡೆ ವಿಳಂಬ ಸರಿಯಲ್ಲ; ರೈತರ ಹಿತ ಕಾಪಾಡುವಂತೆ ಸರ್ಕಾರಕ್ಕೆ ಒತ್ತಾಯ
ಕೊಪ್ಪಳ, ಆ.5: ತುಂಗಭದ್ರಾ ಜಲಾಶಯದಲ್ಲಿ ಸಮರ​‍್ಕ ಪ್ರಮಾಣದ ನೀರು ಸಂಗ್ರಹವಾಗಿದ್ದರೂ ವಿಜಯನಗರ ಸೇರಿದಂತೆ ವಿವಿಧ ಕಾಲುವೆಗಳಿಗೆ ನೀರು ಬಿಡುಗಡೆ ಮಾಡದಿರುವುದು ಸರಿಯಲ್ಲ. ಸರ್ಕಾರ ಕೂಡ...
August 05, 08:04 PM   |   By Admin
ಗಂಗಾಮತ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು: ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯ
ಲೋಕದರ್ಶನ ವರದಿ ಕುಷ್ಟಗಿ, ಆ.5: ಗಂಗಾಮತ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸಮರ​‍್ಕ ಪ್ರಾತಿನಿಧ್ಯ ನೀಡಿಲ್ಲ ಎಂದು ಆರೋಪಿಸಿದ ಗಂಗಾಮತ ಸಮಾಜದ ತಾಲೂಕು ಅಧ್ಯಕ್ಷ ಎ. ನಾಗರಾಜ್ ಅವರು...
August 05, 06:31 PM   |   By Admin
ಕೊಪ್ಪಳ: ಗೃಹರಕ್ಷಕ ದಳದ ಸಿ.ಸಿ. ಕಮಾಂಡರ್ ವೀರಣ್ಣ ಬಡಿಗೇರ್ ನಿವೃತ್ತಿ
ಕೊಪ್ಪಳ, 04: ಕೊಪ್ಪಳ ಜಿಲ್ಲೆ ಕುಕನೂರು ಹಾಗೂ ಕೊಪ್ಪಳದಲ್ಲಿ ಸುಮಾರು 50 ವರ್ಷಗಳ ಕಾಲ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ ಕುಕನೂರಿನ ಸಿ.ಸಿ. ಕಮಾಂಡರ್ ವೀರಣ್ಣ ಬಡಿಗೇರ್ ಅವರು ಮಂಗ...
August 04, 06:29 PM   |   By Admin
ಕಿನ್ನಾಳ ಗ್ರಾಮದಲ್ಲಿ ಕುರಿ-ಮೇಕೆಗಳಿಗೆ ಉಚಿತ ಓಷಧ ವಿತರಣೆ
ಕೊಪ್ಪಳ, ಆ. 4: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಪಶು ಸಂಗೋಪನೆ ಇಲಾಖೆ ಹಾಗೂ ಶ್ರೀ ವೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಕುರಿ ಮತ್ತು ಮ...
August 04, 06:26 PM   |   By Admin
ಪತ್ರಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಬಂಗ್ಲೆ ಮಲ್ಲಿಕಾರ್ಜುನ
ಕೊಟ್ಟೂರು, ಆ.4: ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುವುದಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹೇಳಿದರು.  ಆಗಸ್ಟ್...
August 04, 02:33 PM   |   By Admin

ಇತ್ತೀಚಿನ ಸುದ್ದಿ