30ಕುಟುಂಬಗಳಿಗೆ ದವಸ ಧಾನ್ಯ ವಿತರಣೆ
ಲೋಕದರ್ಶನ ವರದಿಕೊಪ್ಪಳ 15: ಭಾಗ್ಯನಗರದಲ್ಲಿ ನಡೆದ ದಿ. 15ರಂದು ಡಾ. ಬಿ.ಆರ್ ಅಂಬೇಡ್ಕರ್ ಅವರ 129ನೇ ಜಯಂತಿಯ ಪ್ರಯುಕ್ತ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸರಳವಾಗಿ ಹೂವಿನ ಮಾಲಾರ್ಪಣ...
April 15, 03:41 PM   |   By Admin
ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಣೆ
ಲೋಕದರ್ಶನ ವರದಿಕೊಪ್ಪಳ 14: ಇಲ್ಲಿಗೆ ಸಮೀಪದ ಭಾಗ್ಯನಗರ ಪಟ್ಟಣದಲ್ಲಿರುವ ಶ್ರೀ ನಾಗರತ್ನ ಶಿಕ್ಷಣ ಸೇವಾ ಸಂಸ್ಥೆಯ ಕಾರ್ಯದಶರ್ಿ ಅನೀಲ್ಕುಮಾರ ಬೇಗಾರ ಅವರ ನಿವಾಸದಲ್ಲಿ ಸಂವಿಧಾನ ಶಿಲ್ಪ...
April 14, 03:31 PM   |   By Admin
ಕೊಪ್ಪಳ ಜಿಲ್ಲಾಡಳಿತದಿಂದ ಸಂವಿಧಾನ ಶಿಲ್ಪಿಗೆ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ 14: ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ರವರ 129ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ಏ.14) ...
April 14, 03:28 PM   |   By Admin
ವಿವಿಧ ಸಂಸ್ಥೆಗಳಿಂದ ಕೊರೊನಾ ವೈರಸ್ ಕುರಿತು ಜಾಗೃತಿ
ಲೋಕದರ್ಶನ ವರದಿಕೊಪ್ಪಳ 11: ತಾಲೂಕಿನಾದ್ಯಂತ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಂಜೆಂಟಾ ಇಂಡಿಯಾ ಲಿಮಿಟೆಡ್ ಮತ್ತು ಕಿಲರ್ೋಸ್ಕರ...
April 12, 07:05 AM   |   By Admin
ಭಾಗ್ಯನಗರದಲ್ಲಿ ಬಡವರ ನೆರವಿಗೆ ಬಂದ ಮಹಿಳಾ ಸಾಂತ್ವನ ಕೇಂದ್ರ
ಲೋಕದರ್ಶನ ವರದಿಕೊಪ್ಪಳ 11: ಕೊರೊನಾ ವೈರಸ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ದೇಶವೇ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಭಾಗ್ಯನಗರದಲ್ಲಿ ಯಲಬುಗರ್ಾ ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ...
April 12, 06:58 AM   |   By Admin
ಅಕಾಲಿಕ ಮಳೆಯಿಂದ ಬೆಳೆ ಹಾನಿಗೆ ಪರಿಹಾರ ಒದಗಿಸಲು ಕಾಂಗ್ರೆಸ್ ಮುಖಂಡರ ಮನವಿ
ಲೋಕದರ್ಶನ ವರದಿಕೊಪ್ಪಳ 10: ಕಳೆದ ಮೂರು ದಿನಗಳ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕಿನ ಭಾಗದಲ್ಲಿ ಸುರಿದ ಆಲಿಕಲ್ಲು ಮಳೆಗೆ ಭತ್ತದ ಬೆಳೆ ಅಪಾರ ನಷ್ಟವಾಗಿದ್...
April 11, 08:21 AM   |   By Admin
ಎಳೆನೀರು ವಿತರಿಸಿದ ರಾಜಶೇಖರ ಆಡೂರು
ಲೋಕದರ್ಶನ ವರದಿಕೊಪ್ಪಳ 10: ಕೊರೊನಾ ವೈರಸ್  ವಿರುದ್ಧ   ಸಾರ್ವಜನಿಕರ ಆರೋಗ್ಯಕ್ಕಾಗಿ ಶ್ರಮಿಸುತ್ತಿರುವ  ಪೊಲೀಸ್ ಇಲಾಖೆಯವರಿಗೆ, ಆರೋಗ್ಯ ಇಲಾಖೆಯ  ಸಿ...
April 11, 08:19 AM   |   By Admin
ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಬಿ.ಸಿ.ಪಾಟೀಲ್‌ ಭೇಟಿ: ರೈತರಿಗೆ ಆತ್ಮಸ್ಥೈರ್ಯ ತುಂಬಿದ ಕೃಷಿ ಸಚಿವ
ಕೊಪ್ಪಳ,  ಏ. 9, ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ  ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಇಂದು ಹಾನಿಯಾದ ಜಮೀನುಗ...
April 09, 11:26 AM   |   By Admin
ಮನೆ-ಮನೆಗೆ ದಿನಸಿ ಕಿಟ್ ವಿತರಣೆ
ಲೋಕದರ್ಶನ ವರದಿಕೊಪ್ಪಳ 08: ಕೊರೊನಾ ವೈರಾಣು  ವ್ಯಾಪಕವಾಗಿ ಹರಡುತ್ತಿರುವುದರಿಂದ ತಡೆಗಟ್ಟುವ ನಿಮಿತ್ತ  ರಾಜ್ಯ ಸೇರಿದಂತೆ ಇಡೀ ದೇಶವೇ ಲಾಕ್ಡೌನ್  ಘೋಷಣೆಯಾಗಿರುವು...
April 08, 04:09 PM   |   By Admin
ಅಕಾಲಿಕ ಆಲಿಕಲ್ಲು ಮಳೆಗೆ ಭತ್ತದ ಬೆಳೆ ಸಂಪೂರ್ಣ ನಾಶ
ಲೋಕದರ್ಶನ ವರದಿಗಂಗಾವತಿ 08: ತಾಲ್ಲೂಕಿನಾದ್ಯಂತ ಸೋಮವಾರ ಸಂಜೆ ಸುರಿದ ಆಲಿಕಲ್ಲು ಮಳೆ ಗಾಳಿಗೆ ಬೆಳೆದು ನಿಂತ ಭತ್ತದ ಬೆಳೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ಇದರಿಂದ ರೈತರ ಬದುಕು ಸಂಕ...
April 08, 04:06 PM   |   By Admin

ಇತ್ತೀಚಿನ ಸುದ್ದಿ