ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಲ್ಲಿ ಯಾರೇ ನಿರ್ಲಕ್ಷ್ಯ ವಹಿಸಿದರೂ ಸಹಿಸುವುದಿಲ್ಲ: ಕ್ರೀಡಾ ಸಚಿವರಾದ ಈಶ್ವರಪ್ಪ
ಕೊಪ್ಪಳ: ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಲ್ಲಿ ಯಾರೇ ನಿರ್ಲಕ್ಷ್ಯ ವಹಿಸಿದರೂ ಸಹಿಸುವುದಿಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ವಿಳಂಬಕ್ಕೆ ಕಾರಣರಾದ ಗುತ್ತಿಗ...
November 04, 03:08 PM   |   By Admin
ಅನಿಲಕುಮಾರ ಬೇಗಾರಗೆ ಕರುನಾಡ ಭೂಷಣ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿಕೊಪ್ಪಳ: ಪಕ್ಕದ ಗೋವಾ ರಾಜ್ಯದ ಸಾಕಳಿ ನಗರದಲ್ಲಿ ರವಿವಾರ ಜರುಗಿದ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಂಭ್ರಮ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕೊಡಮಾಡಿದ ಕರುನಾಡ ...
November 04, 03:05 PM   |   By Admin
ತಂಬಾಕಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ ಎಂ. ಪಿ. ಮಾರುತಿ
ಕೊಪ್ಪಳ: ತಂಬಾಕಿನಿಂದಾಗುವ ದುಷ್ಪರಿಣಾಮಗಳ ಕುರಿತು ಅಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಈ ಕುರಿತು ಜಾಗೃತಿ...
October 31, 03:03 PM   |   By Admin
ಮಕ್ಕಳ ಚಲನಚಿತ್ರೋತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸಿ: ಅಪರ ಜಿಲ್ಲಾಧಿಕಾರಿ ಮಾರುತಿ
ಕೊಪ್ಪಳ: ನವೆಂಬರ್ ಎರಡನೇ ವಾರದಿಂದ ಭಾರತೀಯ ಮಕ್ಕಳ ಚಲನಚಿತ್ರ ಸೊಸೈಟಿಯಿಂದ ನಡೆಯುವ ಮಕ್ಕಳ ಚಲನಚಿತ್ರೋತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತ...
October 31, 03:00 PM   |   By Admin
ಕಳಪೆ ಕಾಮಗಾರಿಗಳು ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಸುನೀಲ್ಕುಮಾರ್
ಕೊಪ್ಪಳ: ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಪಿ.ಆರ್.ಇ.ಡಿ, ಕೆ.ಆರ್.ಐ.ಡಿ.ಎಲ್ ಹಾಗೂ ಇತರ ಇಲಾಖೆಯ ಇಂಜಿನಿಯರಗಳು ಕಾಮಗಾರಿಗಳನ್ನು ಕಳಪೆ ಮಟ್ಟದಲ್ಲಿ ಮಾಡುತ್ತಿರುವ ದೂರುಗಳು ಬರ...
October 31, 02:58 PM   |   By Admin
ಸಿಎಂ ಬಿಎಸ್ವೈ ಸತ್ಯ ಹರಿಶ್ಚಂದ್ರನ ಮೊಮ್ಮಗನಾ?: ವಿ.ಎಸ್.ಉಗ್ರಪ್ಪ ಕಿಡಿ
ಲೋಕದರ್ಶನ ವರದಿಕೊಪ್ಪಳ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸತ್ಯ ಹರಿಶ್ಚಂದ್ರನ ಮೊಮ್ಮಗನಲ್ಲ, ಆತನೋರ್ವ ಸುಳ್ಳಿನ ಸರದಾರ. ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವುದು ಸುಳ್...
October 30, 03:10 PM   |   By Admin
ಜಹೀರ್ ಹಮ್ಜವಿಗೆ ಕರುನಾಡ ಭೂಷಣ ಪ್ರಶಸ್ತಿ
ಲೋಕದರ್ಶನ ವರದಿಕೊಪ್ಪಳ: ಪಕ್ಕದ ಗೋವಾ ರಾಜ್ಯದ ಸಾಕಳಿ ನಗರದಲ್ಲಿ ಇದೇ ನವ್ಹಂಬರ್: 03 ರಂದು ಜರುಗಲಿರುವ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಂಭ್ರಮ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲ...
October 30, 03:04 PM   |   By Admin
ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳು ವಿತರಣೆ
ಲೋಕದರ್ಶನ ವರದಿಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಾಳ ವತಿಯಿಂದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೌಲಪೇಟ ವಿದ್ಯಾರ್ಥಿಗಳಿಗೆ ಕ...
October 26, 03:08 PM   |   By Admin
ವಿದ್ಯಾರ್ಥಿಗಳ ಜವಾಬ್ದಾರಿಯ ಕುರಿತು ಉಪನ್ಯಾಸ ಕಾರ್ಯಕ್ರಮ
ಲೋಕದರ್ಶನ ವರದಿಕೊಪ್ಪಳ: ವಿಶ್ವ ವಿದ್ಯಾರ್ಥಿದಿನದ ಅಂಗವಾಗಿ ಎಸ್ಐಓ(ಖಠ) ವಿದ್ಯಾಥರ್ಿ ಸಂಘಟನೆ ಕರ್ನಾಟಕ ಘಟಕದ ವತಿಯಿಂದ ರಾಜ್ಯ ಮಟ್ಟದ ಕಥಾ ಸ್ಪರ್ಧೆಗೆ ಪದವಿ, ಸ್ನಾತಕೋತ್ತರ ಪದವಿ, ಮ...
October 26, 03:06 PM   |   By Admin
ತಾಯಿ, ಶಿಶು ಮರಣ ದರ ಕಡಿಮೆ ಮಾಡಲು ತಾತ್ಕಾಲಿಕ ಹೊಸ ವಿಧಾನ ಬಳಸಿ'
ಕೊಪ್ಪಳ: ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ದರ ಕಡಿಮೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾತ್ಕಾಲಿಕ ಹೊಸ ವಿಧಾನಗಳನ್ನು ಬಳಸಿಕೊಳ್ಳುವಂತೆ ಕೊಪ್ಪಳ ಕಿಮ್ಸ್ ನಿದರ್ೇ...
October 26, 09:08 AM   |   By Admin

ಇತ್ತೀಚಿನ ಸುದ್ದಿ