ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮ
ಲೋಕದರ್ಶನ ವರದಿ ಗದಗ  6:  ಗದಗ  ಜಿಲ್ಲೆಗೆ ಹವಾಮಾನ ಬದಲಾವಣೆಯ ಕ್ರಿಯಯಾ ಯೋಜನೆಯ  ಕಾರ್ಯಕ್ಷಮತೆಗಳನ್ನು ಅಳವಡಿಸಿಕೊಳ್ಳುವುದರ ವರದಿಯನ್ನು ತಯಾರಿಸಬೇಕೆ...
June 06, 02:52 PM   |   By Admin
ಜಮೀರ್ ಅಹ್ಮದ್ ಕಡೆಗಣಿಸಿದರೆ ಕಾಂಗ್ರೆಸ್ಗೆ ಭಾರಿ ರಾಜಕೀಯ ನಷ್ಟ ಫಿಕ್ಸ್‌: ಸವಿತಾ ಸಮಾಜ ಎಚ್ಚರಿಕೆ
ಗದಗ 06: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ, ಹಿಂದುಳಿದ ಹಾಗೂ ಶೋಷಿತ ವರ್ಗಗಳ ಗಟ್ಟಿ ಧ್ವನಿಯಾಗಿರುವ ಬಿ. ಜೆಡ್‌. ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ದೂರ ಇಟ್ಟಿರುವುದ...
June 06, 02:44 PM   |   By Admin
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ 2 ರಲ್ಲಿ ವಿಶ್ವ ಪರಿಸರ ದಿನಾಚರಣೆ
ಲಕ್ಷ್ಮೇಶ್ವರ 05 :  "ಪಟ್ಟಣದ ವಿದ್ಯಾರಣ್ಯ ಸರ್ಕಲ್ ಹತ್ತಿರ ಇರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ 2 ರಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಂದ ಸ...
June 05, 06:37 PM   |   By Admin
ಗದಗ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಮಾದರಿಯಾದ ಮತ್ಸ್ಯ ಸಂಜೀವಿನಿ ಯೋಜನೆ ಮೀನುಗಾರಿಕೆಯಿಂದ ಸ್ವಸಹಾಯ ಸಂಘದ ಮಹಿಳೆಯರಿಗೆ ಉತ್ತಮ ಆದಾಯ...!
ಗದಗ 05 :  ಸಂಜೀವಿನಿ ಯೋಜನೆಯಡಿ ಅನುಷ್ಠಾನಗೊಂಡಿರುವ “ಮತ್ಸ್ಯ ಸಂಜೀವಿನಿ” ಯೋಜನೆಯು ಗದಗ ಜಿಲ್ಲೆಯ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೊಸ ದಿಕ್ಕು ತೋರಿಸಿದೆ. ತಾಲೂಕಿ...
June 05, 06:03 PM   |   By Admin
ಹಸಿರೇ ಉಸಿರು: ಬೆಳಘಟ್ಟಿ ಶಾಲೆಯಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ
ಗದಗ, (ಶಿರಹಟ್ಟಿ) 05 : ತಾಲೂಕಿನ ಬೆಳಘಟ್ಟಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗದಗ ಡಯಟ್ನ ಉಪ ಪ್ರಾಂಶುಪಾಲರಾದ ...
June 05, 05:57 PM   |   By Admin
ವಿಶ್ವ ಪರಿಸರ ದಿನಾಚರಣೆ: ಕುರ್ಲಗೇರಿಯಲ್ಲಿ 10 ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದ ತಾಪಂ ಇಓ ಶ್ರೀಧರ್ ಚಿನಗುಂಡಿ
ನರಗುಂದ 05 : ವಿಶ್ವ ಪರಿಸರ ದಿನದ ಅಂಗವಾಗಿ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಲಗೇರಿ ಗ್ರಾಮದಲ್ಲಿ ತಾಲೂಕು ಪಂಚಾಯತ್ ನರಗುಂದ ಹಾಗೂ ಬನಹಟ್ಟಿ ಗ್ರಾಮ ಪಂಚ...
June 05, 05:53 PM   |   By Admin
ವಿಶ್ವ ಪರಿಸರ ದಿನಾಚರಣೆಯ ಆಚರಣೆ
ಲೋಕದರ್ಶನ ವರದಿ ಗದಗ  05: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗದಗ ಜಿಲ್ಲೆ, ಮುಂಡರಗಿ ತಾಲ್ಲೂಕಿನ ಬೆಣ್ಣಿಹಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಗ್ರಾ...
June 05, 04:07 PM   |   By Admin
ಬಟ್ಟೂರು"ಗ್ರಾಮದ ಫಕೀರ​‍್ಪ ವೀರ​‍್ಪ ಅಂಗಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಲಕ್ಷ್ಮೇಶ್ವರ" 05 :  ತಾಲೂಕಿನ ಬಟ್ಟೂರು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಫಕೀರ​‍್ಪ ವೀರ​‍್ಪ ಅಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯಅಂಗವ...
June 05, 03:19 PM   |   By Admin
ಸ.ಮಾ. ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ
ಲಕ್ಷ್ಮೇಶ್ವರ 05 : " ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಕಾಡು ಬೆಳೆಸಿ ನಾಡು ಉಳಿಸಿ ಎಂದು ಮಾಜಿ ಯೋಧರಾದ ಎಚ್ ಡಿ ಸಂಜೀವಣ್ಣನವರು ಹೇಳಿದರು ಅವರು ಪಟ್ಟಣದಸರ್ಕಾರಿ ಮಾದರಿ ಪ್ರಾಥಮಿಕ ಕ...
June 05, 02:45 PM   |   By Admin
ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರು ಅಭಿವೃದ್ಧಿ
ಗದಗ   02: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರು ಅಭಿವೃದ್ಧಿ ಹೊಂದುತ್ತಿರುವ...
June 04, 08:29 PM   |   By Admin

ಇತ್ತೀಚಿನ ಸುದ್ದಿ