ಬೆಂಗಳೂರು ಕಟ್ಟುವಲ್ಲಿ ಕೆಂಪೇಗೌಡರ ಪಾತ್ರ ಮಹತ್ವದ್ದು
ಗದಗ ಜೂನ್ 27: ಬೆಂಗಳೂರು ನಗರವನ್ನು ಅರ್ಥಪೂರ್ಣವಾಗಿ ಕಟ್ಟುವಲ್ಲಿ   ಕೆಂಪೇಗೌಡರ ಕೊಡುಗೆ  ಬಹಳ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ತಿಳಿಸಿದ...
June 27, 05:00 PM   |   By Admin
ಉಭಯ ಶ್ರೀಗಳು ತಮ್ಮ ಇಡಿ ಬದುಕನ್ನು ಸಮಾಜಕ್ಕೆ ಅರ್ಪಿಸಿದ್ದಾರೆ
ಗದಗ 26: ವೀರೇಶ್ವರ ಪುಣ್ಯಾಶ್ರಮವಿಲ್ಲದಿದ್ದರೆ ಅನೇಕ ಪ್ರತಿಭೆಗಳು ಇಂದು ಬೆಳಕಿಗೆ ಬರುತ್ತಿರಲಿಲ್ಲ  ಎಂದು ಗದುಗಿನ ತೋಂಟದಾರ್ಯ ಶ್ರೀಮಠದ ಜ. ತೋಂಟದ ಡಾ. ಸಿದ್ದರಾಮ  ಮಹಾ...
June 26, 07:22 PM   |   By Admin
ಯುವಕರು ಮಾದಕ ವ್ಯಸನದಿಂದ ದೂರವಿರಿ: ಎಂ.ಬಿ.ಸಂಕದ
ಗದಗ 26: ಇಂದಿನ ವಿದ್ಯಾರ್ಥಿಗಳ ಕೈಯಲ್ಲಿ  ಮುಂದಿನ ದೇಶದ ಭವಿಷ್ಯವಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಪಶುಯಾಗದೇ ಉತ್ತಮ ಆರೋಗ್ಯದಿಂದ ಜೀವನದಲ್ಲಿ ಸಫಲರಾಗಿ ಎ...
June 26, 06:23 PM   |   By Admin
ಉಭಯ ಶ್ರೀಗಳ ಭಾವಚಿತ್ರ ಮೆರವಣಿಗೆಗೆ ಕಲ್ಲಯ್ಯಜ್ಜನವರು ಚಾಲನೆ ನೀಡಿದರು
ಗದಗ 26: ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ.ಪಂಚಾಕ್ಷರಿ ಗವಾಯಿಗಳವರ 80ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೆಯ ಅಂಗವಾಗಿ ಜರುಗಿದ ಉಭಯ ಶ್ರೀಗಳ ಭಾವಚಿತ್ರ ...
June 26, 06:21 PM   |   By Admin
ಮಾನವ ಹಕ್ಕುಗಳನ್ನು ಗೌರವಿಸುವ ಕೆಲಸ ಪುಣ್ಯಾಶ್ರಮ ಮಾಡಿದೆ : ಎಚ್‌.ಕೆ.ಪಾಟೀಲ
ಗದಗ 26: ಮಾನವ ಕುಲದಲ್ಲಿ ನಂಬಿಕೆ ಇದ್ದವರಿಗೆ ವೀರೇಶ್ವರ ಪುಣ್ಯಾಶ್ರಮ ಕೈಬೀಸಿ ಕರೆಯುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಅವರು ಹೇಳಿದರು. ನಗರದ ವೀರೇಶ್ವರ...
June 26, 04:18 PM   |   By Admin
ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ
ಗದಗ 26: ಜಿಲ್ಲಾ ಸಮೀಕ್ಷಣಾಧಿಕಾರಿಗಳಾದ ಡಾ. ವೆಂಕಟೇಶ ರಾಠೋಡ್ ಮಾರ್ಗದರ್ಶನದಲ್ಲಿ ನಗರದ ಸಿ.ಡಿ.ಓ ಜೈನ್ ಆಂಗ್ಲ್‌ ಮಾಧ್ಯಮ ಪ್ರೌಢಶಾಲೆಯಲಿ ್ಲತಂಬಾಕು ವ್ಯಸನದಿಂದಾಗುವ ದುಷ್ಟರಿಣಾಮ ಹ...
June 26, 03:07 PM   |   By Admin
ಕರ್ನಾಟಕ ಸಂಭ್ರಮ- 50 ರ ಅಂಗವಾಗಿ ಜ್ಯೋತಿ ರಥಯಾತ್ರೆ
ಗದಗ 25:  ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ  ಜ್ಯೋತಿ  ರಥಯಾತ್ರೆಯು ಜಿಲ್ಲೆಯ ಗಜೇಂದ್ರಗಡದಿಂದ ಬೆಟಗೇರಿಯ ಮೂಲಕ ಗದಗ ನಗರಕ್ಕೆ ಸೋಮವಾರ ಆಗಮಿಸಿತು. ಭವ್ಯ ಸ್ವಾಗತದ...
June 25, 08:42 PM   |   By Admin
ಯೋಗವು ಬೌದ್ಧಿಕ ಮತ್ತು ಭೌತಿಕ ಸಾಧನೆಗೆ ಮೊದಲ ಸೋಪಾನ
ಗದಗ 25: ಯೋಗದಿಂದ  ಪಂಚೇಂದ್ರಿಯಗಳನ್ನು ಹಿಡಿತದಲ್ಲಿಟ್ಟಕೊಂಡು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ಸಾಧಿಸಲು ಸಹಕಾರಿಯಾಗಿದೆ ಎಂದು ಪ್ರಾಂಶುಪಾಲ ಡಾ. ಶಿವಪ್ಪ ಕುರಿ ಹೇಳಿದರು...
June 25, 07:03 PM   |   By Admin
ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳ ಕುರಿತು ಅರಿವು ಮೂಡಿಸಿ
ಗದಗ 25: ಸರ್ಕಾರದಿಂದ ಸಫಾಯಿ ಕರ್ಮಚಾರಿಗಳಿಗೆ ಸಿಗುವ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು. ಅವರಿಗೆ ಒದಗಿಸುವ  ಪರಿಕರಗಳನ್ನು  ಸಮರ​‍್ಕವಾಗಿ ಬಳಸುವ ಕುರಿತು ಅರಿವು ಮೂಡಿಸ...
June 25, 06:37 PM   |   By Admin
ಶಿಕ್ಷಕರ ಅರ್ಹತಾ ಪರೀಕ್ಷೆ: ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ ವೈಶಾಲಿ
ಗದಗ 25:  ಜಿಲ್ಲೆಯಲ್ಲಿ  ಜೂನ್ 30 ರಂದು ಜರುಗುವ  ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿ ಇ ಟಿ)  ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾ...
June 25, 06:34 PM   |   By Admin

ಇತ್ತೀಚಿನ ಸುದ್ದಿ