ಉಭಯ ಶ್ರೀಗಳ ಭಾವಚಿತ್ರ ಮೆರವಣಿಗೆಗೆ ಕಲ್ಲಯ್ಯಜ್ಜನವರು ಚಾಲನೆ ನೀಡಿದರು
ಗದಗ 26: ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ.ಪಂಚಾಕ್ಷರಿ ಗವಾಯಿಗಳವರ 80ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೆಯ ಅಂಗವಾಗಿ ಜರುಗಿದ ಉಭಯ ಶ್ರೀಗಳ ಭಾವಚಿತ್ರ ...
June 26, 06:21 PM   |   By Admin
ಮಾನವ ಹಕ್ಕುಗಳನ್ನು ಗೌರವಿಸುವ ಕೆಲಸ ಪುಣ್ಯಾಶ್ರಮ ಮಾಡಿದೆ : ಎಚ್‌.ಕೆ.ಪಾಟೀಲ
ಗದಗ 26: ಮಾನವ ಕುಲದಲ್ಲಿ ನಂಬಿಕೆ ಇದ್ದವರಿಗೆ ವೀರೇಶ್ವರ ಪುಣ್ಯಾಶ್ರಮ ಕೈಬೀಸಿ ಕರೆಯುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಅವರು ಹೇಳಿದರು. ನಗರದ ವೀರೇಶ್ವರ...
June 26, 04:18 PM   |   By Admin
ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ
ಗದಗ 26: ಜಿಲ್ಲಾ ಸಮೀಕ್ಷಣಾಧಿಕಾರಿಗಳಾದ ಡಾ. ವೆಂಕಟೇಶ ರಾಠೋಡ್ ಮಾರ್ಗದರ್ಶನದಲ್ಲಿ ನಗರದ ಸಿ.ಡಿ.ಓ ಜೈನ್ ಆಂಗ್ಲ್‌ ಮಾಧ್ಯಮ ಪ್ರೌಢಶಾಲೆಯಲಿ ್ಲತಂಬಾಕು ವ್ಯಸನದಿಂದಾಗುವ ದುಷ್ಟರಿಣಾಮ ಹ...
June 26, 03:07 PM   |   By Admin
ಕರ್ನಾಟಕ ಸಂಭ್ರಮ- 50 ರ ಅಂಗವಾಗಿ ಜ್ಯೋತಿ ರಥಯಾತ್ರೆ
ಗದಗ 25:  ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ  ಜ್ಯೋತಿ  ರಥಯಾತ್ರೆಯು ಜಿಲ್ಲೆಯ ಗಜೇಂದ್ರಗಡದಿಂದ ಬೆಟಗೇರಿಯ ಮೂಲಕ ಗದಗ ನಗರಕ್ಕೆ ಸೋಮವಾರ ಆಗಮಿಸಿತು. ಭವ್ಯ ಸ್ವಾಗತದ...
June 25, 08:42 PM   |   By Admin
ಯೋಗವು ಬೌದ್ಧಿಕ ಮತ್ತು ಭೌತಿಕ ಸಾಧನೆಗೆ ಮೊದಲ ಸೋಪಾನ
ಗದಗ 25: ಯೋಗದಿಂದ  ಪಂಚೇಂದ್ರಿಯಗಳನ್ನು ಹಿಡಿತದಲ್ಲಿಟ್ಟಕೊಂಡು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ಸಾಧಿಸಲು ಸಹಕಾರಿಯಾಗಿದೆ ಎಂದು ಪ್ರಾಂಶುಪಾಲ ಡಾ. ಶಿವಪ್ಪ ಕುರಿ ಹೇಳಿದರು...
June 25, 07:03 PM   |   By Admin
ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳ ಕುರಿತು ಅರಿವು ಮೂಡಿಸಿ
ಗದಗ 25: ಸರ್ಕಾರದಿಂದ ಸಫಾಯಿ ಕರ್ಮಚಾರಿಗಳಿಗೆ ಸಿಗುವ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು. ಅವರಿಗೆ ಒದಗಿಸುವ  ಪರಿಕರಗಳನ್ನು  ಸಮರ​‍್ಕವಾಗಿ ಬಳಸುವ ಕುರಿತು ಅರಿವು ಮೂಡಿಸ...
June 25, 06:37 PM   |   By Admin
ಶಿಕ್ಷಕರ ಅರ್ಹತಾ ಪರೀಕ್ಷೆ: ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ ವೈಶಾಲಿ
ಗದಗ 25:  ಜಿಲ್ಲೆಯಲ್ಲಿ  ಜೂನ್ 30 ರಂದು ಜರುಗುವ  ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿ ಇ ಟಿ)  ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾ...
June 25, 06:34 PM   |   By Admin
ಅಂತರಾಷ್ಟ್ರೀಯ ಯೋಗ ದಿನಾಚರಣೆ 'ರಾಗಾನುಯೋಗವೆಂಬ ಕಾರ್ಯಕ್ರಮ'
ಗದಗ 25: ಗವಿಸಿದ್ದೇಶ್ವರ ಸಂಗೀತ ವಿದ್ಯಾಪೀಠವು ಇತ್ತೀಚಿಗೆ ಹಮ್ಮಿಕೊಂಡಿರುವಂತಹ ಅಂತರಾಷ್ಟ್ರೀಯ ಯೋಗ ದಿನ ಹಾಗೂ ವಿಶ್ವ ಸಂಗೀತ ದಿನದ ಅಂಗವಾಗಿ ರಾಗಾನುಯೋಗವೆಂಬ ಕಾರ್ಯಕ್ರಮ ಗಂಗಾವತಿಯ...
June 25, 03:20 PM   |   By Admin
ಯೋಗವು ಭೌತಿಕ ಸಾಧನೆಗೆ ಮೊದಲ ಸೋಪಾನ: ಡಾ. ಶಿವಪ್ಪ ಕುರಿ
ಹುಲಕೋಟಿ 25: ಭಾರತದ ಸಂಸ್ಕೃತಿಯ ಹಲವು ವೈಶಿಷ್ಟ್ಯಗಳಲ್ಲಿ ಯೋಗವೂ ಒಂದಾಗಿದ್ದು, ಇದು ಪಂಚೇಂದ್ರಿಯಗಳನ್ನು ಹಿಡಿತದಲ್ಲಿಟ್ಟಕೊಂಡು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ಸಾಧಿಸಲು ಸಹಕ...
June 25, 03:07 PM   |   By Admin
ಜೂನ್ 23 ರಂದು ಪುಟ್ಟರಾಜ ಕವಿ ಗವಾಯಿಗಳವರ ಪುಣ್ಯಸ್ಮರಣೋತ್ಸವ
ಗದಗ 22: ಗಾನಯೋಗಿ ಶಿವಯೋಗಿ ಲಿಂ. ಪಂಚಾಕ್ಷರ ಗವಾಯಿಗಳವರ 80ನೇ ಪುಣ್ಯ ಸ್ಮರಣೋತ್ಸವ ಹಾಗೂ ಪದ್ಮಭೂಷಣ ಲಿಂ.ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ ಉಭಯ ಗುರುಗಳ...
June 22, 06:09 PM   |   By Admin

ಇತ್ತೀಚಿನ ಸುದ್ದಿ