ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಕ್ರಮಕ್ಕೆ ಒತ್ತಾಯ
ಗದಗ, ಜು. 24: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ದೇಶದ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್...
July 24, 02:51 PM   |   By Admin
ಆಯುರ್ವೇದವು ಆರೋಗ್ಯಕರ ಜೀವನದರ್ಶನ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಗದಗ 23: "ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಪದ್ಧತಿ ಮಾತ್ರವಲ್ಲ; ಅದು ಆರೋಗ್ಯಕರ ಜೀವನಶೈಲಿಯನ್ನು ರೂಪಿಸುವ ವೈಜ್ಞಾನಿಕ ಜೀವನದರ್ಶನವಾಗಿದೆ. ಪ್ರಾಚೀನ ಜ್ಞಾ...
July 23, 06:56 PM   |   By Admin
ಗದಗದ ಕೆ.ಹೆಚ್‌. ಪಾಟೀಲ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮ
ಲೋಕದರ್ಶನ ವರದಿ ಗದಗ, ಜು. 23: ಕೆ.ಹೆಚ್‌. ಪಾಟೀಲ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ  ಕ್ಲಿನಿಕ್ ವತಿಯಿಂದ ಜುಲೈ 22ರಂದು ವಿಶ್ವ ...
July 23, 06:11 PM   |   By Admin
ಶಿರಹಟ್ಟಿಯಲ್ಲಿ ಕೋಟ್ಪಾ ಕಾಯ್ದೆ ಜಾರಿ: ತಂಬಾಕು ಮಾರಾಟಗಾರರಿಗೆ ದಂಡ
ಗದಗ 23: ಶಿರಹಟ್ಟಿ ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕಾಗಿ ಕೋಟ್ಪಾ  ಕಾಯ್ದೆ-2003 ಅಡಿ ವಿಶೇಷ ದಾಳಿ ನಡೆಸಿ, ನಿಯಮ ಉಲ್ಲಂಘಿಸಿದ ವ್ಯಾಪಾರಿಗಳಿಗೆ ?3,200 ದಂಡ ವಿ...
July 23, 05:33 PM   |   By Admin
ಕೆಎಲ್‌ಇ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಾರ್ಯಕ್ರಮ
ಗದಗ 23: ಕೆಎಲ್‌ಇ ಸಂಸ್ಥೆಯ ಕಲೆ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2026ಹಿ27್ಫೂ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಎ. ಹಾಗೂ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ಗುರುವಾರ ಪ್ರವೇಶಾತ...
July 23, 05:30 PM   |   By Admin
ಗದಗ ಮೀಡಿಯಾ ಕ್ರಿಕೆಟ್ ಲೀಗ್‌-2026ಕ್ಕೆ ಆಟಗಾರರ ಆಯ್ಕೆ
  ಗದಗ 22: ಪತ್ರಿಕಾ  ದಿನಾಚರಣೆ - 2026 ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾ ಘಟಕದಿಂದ ಆಯೋಜಿಸಲಾಗುತ್ತಿರುವ ಗದಗ ಮೀಡಿಯಾ ಕ್ರಿಕೆಟ್ ಲೀಗ್‌ಹಿ...
July 22, 06:54 PM   |   By Admin
ಸ್ಲಂ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ಗದಗ  22: ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಲಂ ನಿವಾಸಿಗಳಿಂದ ವಿನಾಕಾರಣ ದಾಖಲೆಗಳನ್ನು ಕೇಳುತ್ತಿರುವುದರಿಂದ ಜನರು ಪ್ರತಿನಿತ್ಯ ಹೆ...
July 22, 06:45 PM   |   By Admin
ಬಸವರಾಜ ಕರಬಸಣ್ಣವರ ಸೇವೆ ಸ್ಮರಣೀಯ: ಗಣ್ಯರ ಮೆಚ್ಚುಗೆ
ಬೆಟಗೇರಿ 22: ಶ್ರೀ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ 30 ವರ್ಷಗಳ ಕಾಲ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತರಾದ ಡಿ ದರ್ಜೆ ಸಹಾಯಕ ಬಸವರಾಜ ಯಲ್ಲಪ್ಪ ಕರಬಸಣ್ಣವರ ಅವರಿಗೆ ...
July 22, 04:35 PM   |   By Admin
ಸರ್ಕಾರಿ ಜಾಗಗಳ ಅಳತೆ ನಡೆಸಿ ಎಲ್ಲ ಅತಿಕ್ರಮಣ ತೆರವುಗೊಳಿಸಿ: ಪುರಸಭೆಗೆ ಮನವಿ
 ಲಕ್ಷ್ಮೇಶ್ವರ 22:  ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಏಳು ಮತ್ತು ಒಂಬತ್ತುನೇ ವಾರ್ಡಿನಲ್ಲಿ ಕೇವಲ ಒಬ್ಬರು ಸರಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ ಅದನ್ನು ಅಳತ...
July 22, 04:26 PM   |   By Admin
ನಾಗಾವಿ ಶಾಲೆಯಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ
ಗದಗ 22: ತಾಲೂಕಿನ ನಾಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಾಗಾವಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ...
July 22, 03:04 PM   |   By Admin

ಇತ್ತೀಚಿನ ಸುದ್ದಿ