ಉದ್ಯೋಗ ತರಬೇತಿ ಕಾರ್ಯಗಾರ
ಲಕ್ಷ್ಮೇಶ್ವರ 03  : ಇಲ್ಲಿಯ ಪ್ರತಿಷ್ಠಿತ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಮಹಾವಿದ್ಯಾಲಯದಲ್ಲಿ ಏಳನೆಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 20 ದಿನಗಳ...
July 03, 04:48 PM   |   By Admin
ಉಭಯ ಗುರುಗಳ ಜಾತ್ರಾ ಮಹೋತ್ಸವದಲ್ಲಿ ಅಂಧ ವಿದ್ಯಾರ್ಥಿಗಳಿಂದ ಸಂಗೀತ ಸೇವೆ
ಗದಗ, ಜು. ೩: ಪರಮಪೂಜ್ಯ ಗಾನಯೋಗಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ ೮೨ನೇ ಪುಣ್ಯಸ್ಮರಣೋತ್ಸವ, ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೬ನೇ ಪುಣ್ಯಸ್ಮರಣೋತ್ಸವ ಹಾಗೂ...
July 03, 03:11 PM   |   By Admin
ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಜನಪರ ಕ್ರಮ - ರಾಘವೇಂದ್ರ ಪಾಲನಕರ
ಗದಗ  2: ರಾಜ್ಯ ಸರ್ಕಾರ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪರಿಷ್ಕರಿಸಲು ಕೈಗೊಂಡಿರುವ ಕ್ರಮವು ನೈಜ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮಹ...
July 02, 07:47 PM   |   By Admin
ರಸಗೊಬ್ಬರ ವಿತರಣೆ, ಮಣ್ಣು ಆರೋಗ್ಯ, ನೀರಾವರಿ ನಿರ್ವಹಣೆ ಮತ್ತು ತಾಂತ್ರಿಕ ತರಬೇತಿ ಕುರಿತು ಅಧಿಕಾರಿಗಳಿಂದ ಮಾರ್ಗದರ್ಶನ
ಲೋಕದರ್ಶನ ವರದಿ   ಗದಗ 02:  ಜಿಲಾ ಪಂಚಾಯತ್ ಕೃಷಿ ಇಲಾಖೆ ಹಾಗೂ ಐಸಿಎಆರ್‌-ಕೆವಿಕೆ ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಗದಗ ಕೃಷಿ ವಿಜ್ಞಾನ ಕೇಂದ್...
July 02, 06:23 PM   |   By Admin
ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ: ಹಳಕಟ್ಟಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
 ಗದಗ 02: ವಚನ ಸಾಹಿತ್ಯದ ಸಂರಕ್ಷಣೆಗಾಗಿ ತಮ್ಮ ಇಡೀ ಜೀವನವನ್ನು ಸಮರ​‍್ಿಸಿದ ’ವಚನ ಪಿತಾಮಹ’ ಡಾ. ಫ.ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾಡಳಿತ ಭವನದ ಆಡಿಟ...
July 02, 05:17 PM   |   By Admin
ಲಕ್ಷ್ಮೇಶ್ವರದಲ್ಲಿ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆಗೆ ಜನರ ಬೆಂಬಲ
ಲಕ್ಷ್ಮೇಶ್ವರ 02: ಭಾರತ ಚುನಾವಣಾ ಆಯೋಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌-2026) ಅಭಿಯಾನಕ್ಕೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಜನರಿಂದ ...
July 02, 04:09 PM   |   By Admin
ಗಜೇಂದ್ರಗಡದಲ್ಲಿ ಸಹಕಾರ ಸಪ್ತಾಹ; “ಸಹಕಾರ ಕ್ಷೇತ್ರದ ಕ್ವಿಜ್‌” ಕಾರ್ಯಕ್ರಮ ಉದ್ಘಾಟನೆ
ಲೋಕದರ್ಶನ ವರದಿ   ಗಜೇಂದ್ರಗಡ  2: ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ಬೆಂಗಳೂರು), ಗಜೇಂದ್ರಗಡ ಜಿಲ್ಲಾ ಸಹಕಾರ ಯೂನಿಯನ್, ಕೆ.ಸಿ.ಸಿ. ಬ್ಯಾಂಕ್ ಹಾಗೂ ಧಾ...
July 02, 04:05 PM   |   By Admin
ಬಟ್ಟೂರು ಪಂಚಾಯಿತಿಯಲ್ಲಿ ಫ.ಗು. ಹಳಕಟ್ಟಿ ಅವರ ಜಯಂತಿ ಆಚರಣೆ
ಲಕ್ಷ್ಮೇಶ್ವರ 02 :  ತಾಲೂಕಿನ ಬಟ್ಟೂರು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ವಚನ ಪಿತಾಮಹ ಎಂದು ಪ್ರಖ್ಯಾತರಾದ ಫಕೀರ​‍್ಪ ಗುರುಬಸಪ್ಪ ಹಳಕಟ್ಟಿ (ಫ.ಗು. ಹಳಕಟ್ಟಿ) ಅವರು ಜಯಂತಿಯನ...
July 02, 02:50 PM   |   By Admin
ಯಳವತ್ತಿ ಪಂಚಾಯಿತಿಯಲ್ಲಿ ಫ.ಗು. ಹಳಕಟ್ಟಿ ಅವರ ಜಯಂತಿ ಆಚರಣೆ
 ಲಕ್ಷ್ಮೇಶ್ವರ 02 : ಯಳವತ್ತಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ವಚನ ಪಿತಾಮಹ ಎಂದು ಪ್ರಖ್ಯಾತರಾದ ಫಕೀರ​‍್ಪ ಗುರುಬಸಪ್ಪ ಹಳಕಟ್ಟಿ (ಫ.ಗು. ಹಳಕಟ್ಟಿ) ಅವರು ಜಯಂತಿಯನ್ನು ಅವರ ...
July 02, 02:38 PM   |   By Admin
ಪತ್ರಕರ್ತರಿಂದ ಸಮಾಜಮುಖಿ ಕಾರ್ಯಕ್ಕೆ ರಕ್ತದಾನ ಶಿಬಿರ ಆರಂಭ
ಗದಗ  01: ಪತ್ರಿಕಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗದಗ ಜಿಲ್ಲಾ ಘಟಕದಿಂದ ಮೊದಲ ಬಾರಿ ರಕ್ತದಾನ ಶಿಭಿರ ಆಯೋಜನೆ ಮಾಡಲಾಗಿದ್ದು ಇದು ನಮಗೆಲ್ಲಾ ಹೆಮ...
July 01, 07:21 PM   |   By Admin

ಇತ್ತೀಚಿನ ಸುದ್ದಿ