ಏ.30ರಂದು ಬಸವ ಜಯಂತಿ ಕಾರ್ಯಕ್ರಮ ಆಚರಣೆ
ವಿಜಯಪುರ,ಏ.19: ಏಪ್ರಿಲ್ 30ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.  ಶನಿವಾರ ಅಪರ ಜಿಲ್ಲಾಧಿಕಾರಿ&n...
April 19, 11:41 AM   |   By Admin
ಸಿಎಸ್‌ಆರ್ ಅನುದಾನ ಬಳಸಿ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗೆ ಕ್ರಮ: ಸಚಿವ ಎಂ.ಬಿ.ಪಾಟೀಲ
ವಿಜಯಪುರ ಏ. 19: ಸಿಎಸ್‌ಆರ್ ಅನುದಾನವನ್ನು ಬಳಕೆ ಮಾಡಿಕೊಂಡು ವಿವಿಧ ಸಾಮಾಜಿಕ, ಅಭಿವೃದ್ದಿ ಕಾರ್ಯಗಳೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗೆ ಕ್ರಮ ವಹಿಸಲಾಗುತ್ತಿದೆ ...
April 19, 11:40 AM   |   By Admin
ಉತ್ಸಾಹದಿಂದ ಶ್ರಮ ವಹಿಸಿದರೆ ಜೀವನದ ಗುರಿ ಸಾಧಿಸಬಹುದು: ದೈವಾಡಿ
ವಿಜಯಪುರ 19: ವಿದ್ಯಾರ್ಥಿಗಳು ನೈತಿಕತೆ, ಬದ್ಧತೆ ಮತ್ತು ಉತ್ಸಾಹದಿಂದ ಶ್ರಮ ವಹಿಸಿದರೆ ಜೀವನದ ಗುರಿಯನ್ನು ಸಾಧಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶ...
April 19, 11:18 AM   |   By Admin
ನಾಳೆಯಿಂದ ಉಚಿತ ತಪಾಸಣೆ ಪಂಚಕರ್ಮ ಚಿಕಿತ್ಸೆ ಶಿಬಿರ
ವಿಜಯಪುರ 19: ಮಕ್ಕಳಲ್ಲಿ ಕಂಡು ಬರುವ ಚಂಚಲತೆ ಮತ್ತು ಅತಿ ಚಟುಚಟಿಕೆಯ(ಂಆಊಆ) ಕಾಯಿಲೆಗೆ ಉಚಿತ ತಪಾಸಣೆ ಮತ್ತು ಉಚಿತ ಪಂಚಕರ್ಮ ಚಿಕಿತ್ಸೆ ಶಿಬಿರ ನಗರದ ಬಿ. ಎಲ್‌. ಡಿ. ಇ ಸಂಸ್ಥೆಯ ಎ...
April 19, 10:47 AM   |   By Admin
ಜಾತ್ರಾ ಮಹೋತ್ಸವದಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು
ಜಾತ್ರಾ ಮಹೋತ್ಸವದಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು  ದೇವರಹಿಪ್ಪರಗಿ 18: ಗ್ರಾಮದಲ್ಲಿ ನಡೆದ ಶ್ರೀಶೈಲ ಮಲ್ಲಿಕಾರ್ಜುನನ ಐದೇಶಿ ಜಾತ್ರಾ ಮಹೋತ್ಸವದಲ್ಲಿ ಜಾತ್ರೆಗ...
April 18, 11:51 AM   |   By Admin
ಗೊಂದಲದ ಗೂಡಾದ ಪುರಸಭೆ ಅವಿಶ್ವಾಸ ಗೊತ್ತುವಳಿ ಸಭೆ
ಲೋಕದರ್ಶನ ವರದಿ ಗೊಂದಲದ ಗೂಡಾದ ಪುರಸಭೆ ಅವಿಶ್ವಾಸ ಗೊತ್ತುವಳಿ ಸಭೆ ಸಿಂದಗಿ 18: ಪಟ್ಟಣದ ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷರು ಸದಸ್ಯರ ಗಮನಕ್ಕೆ ತರದೇ ಯಾವುದೇ ಕಾರ್ಯ ನಿರ...
April 18, 11:30 AM   |   By Admin
‘ಡಾ. ಅಂಬೇಡ್ಕರ್‌ರವರ ಕನಸು ನನಸಾಗಲು ಪ್ರತಿಯೊಬ್ಬರು ಶಿಕ್ಷಣವಂತರಾಗಿ’
‘ಡಾ. ಅಂಬೇಡ್ಕರ್‌ರವರ ಕನಸು ನನಸಾಗಲು ಪ್ರತಿಯೊಬ್ಬರು ಶಿಕ್ಷಣವಂತರಾಗಿ’   ಸಿಂದಗಿ 18: ಡಾ. ಬಾಬಾಸಾಹೇಬ ಅಂಬೇಡ್ಕರ್‌ರವರ ಸಿದ್ದಾಂತಗಳು ನಮಗೆ ಇಂದಿಗೂ ಪ್ರೇರಣೆ ಆಗಿದ.ೆ ...
April 18, 11:22 AM   |   By Admin
ಶಿಕ್ಷಕಿ ಪ್ರೇಮಾ ನಾಯ್ಕಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
ಲೋಕದರ್ಶನ ವರದಿ ಶಿಕ್ಷಕಿ ಪ್ರೇಮಾ ನಾಯ್ಕಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಸಿಂದಗಿ 18: ಪಟ್ಟಣದ  ಬಸವ ನಗರದ ಜ್ಞಾನಭಾರತಿ ಕನ್ನಡ ಹಿರಿಯ ಪ್ರಾಥಮಿಕ...
April 18, 11:20 AM   |   By Admin
ಸಿಎಂ ಪದಕ ಪುರಸ್ಕೃತ ಶಿವಾನಂದ ಕಟ್ಟಿಮನಿಗೆ ಸನ್ಮಾನ
ಲೋಕದರ್ಶನ ವರದಿ ಸಿಎಂ ಪದಕ ಪುರಸ್ಕೃತ ಶಿವಾನಂದ ಕಟ್ಟಿಮನಿಗೆ ಸನ್ಮಾನ ವಿಜಯಪುರ 18: ಮುಖ್ಯಮಂತ್ರಿ ಪದಕ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಸಂಚಾರಿ ಪೊಲೀಸ್ ಠ...
April 18, 10:27 AM   |   By Admin
ಕಾಲು ರೋಗ ಲಸಿಕಾ ಅಭಿಯಾನ ಯಶಸ್ಸಿಗೆ ಕ್ರಮ ವಹಿಸಿ: ತಹಶೀಲ್ದಾರ್ ಸಿಂದಗಿ
ಕಾಲು ರೋಗ ಲಸಿಕಾ ಅಭಿಯಾನ ಯಶಸ್ಸಿಗೆ ಕ್ರಮ ವಹಿಸಿ: ತಹಶೀಲ್ದಾರ್ ಸಿಂದಗಿ  ದೇವರಹಿಪ್ಪರಗಿ 18: ತಾಲೂಕಿನಾದ್ಯಂತ 7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಏಪ್ರಿಲ್ ...
April 18, 10:07 AM   |   By Admin

ಇತ್ತೀಚಿನ ಸುದ್ದಿ