ಸಚಿವ ಡಾ.ಎಂ.ಬಿ.ಪಾಟೀಲರಿಂದ ವಿಮಾನ ನಿಲ್ದಾಣ ಕಾಮಗಾರಿ ಪರೀಶೀಲನೆ
2024ರ ಏಪ್ರಿಲ್‌ನಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ : ನೈಟ್ ಲ್ಯಾಂಡಿಗ್‌ಗೂ ಅವಕಾಶ ವಿಜಯಪುರ 28:  ನಿರ್ಮಾಣ ಹಂತದಲ್ಲಿರುವ ಇಲ್ಲಿನ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ...
July 29, 01:45 PM   |   By Admin
ಏತ ನೀರಾವರಿ ಯೋಜನೆ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ
ವಿಜಯಪುರ 28: ಪೀರಾಪೂರ- ಬೂದಿಹಾಳ ಏತನೀರಾವರಿ ಯೋಜನೆಯಡಿ ಪ್ರಾಯೋಗಿಕವಾಗಿ ನೀರು ಹರಿದಿದ್ದು, ಈ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್...
July 28, 06:53 PM   |   By Admin
ಕಾರ್ಗಿಲ್ ಹುತಾತ್ಮರ ಬದುಕು ಯುವಕರಿಗೆ ಪ್ರೇರಣೆ
ತಾಳಿಕೋಟಿ 28: ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಜೀವದ ಹಂಗು ತ್ವರೆದು ವೈರಿ ರಾಷ್ಟ್ರದ ಸೈನಿಕರೊಂದಿಗೆ ಹೋರಾಡಿ ಹುತಾತ್ಮರಾದ ನಮ್ಮ ವೀರ ಸೈನಿಕರ ಶೌರ್ಯ, ಪರಾಕ್ರಮ ಹಾಗೂ ಸಮರ್ಪಣಾಭಾವನ...
July 28, 06:14 PM   |   By Admin
ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅದ್ಧೂರಿ ಸ್ವಾಗತ
ವಿಜಯಪುರ 28: ದಲಿತ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ, ಗದರ ಬೆಳ್ಳಿ ಸಂಭ್ರಮದ ನಿಮಿತ್ಯ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜು. 29 ಹಾಗೂ 30 ರಂದು ನಡೆಯಲಿರುವ 10ನೇಯ ಅ...
July 28, 05:08 PM   |   By Admin
ಶಕ್ತಿ ಯೋಜನೆ : ಜಿಲ್ಲೆಯ 38.85 ಲಕ್ಷ ಮಹಿಳೆಯರ ಪ್ರಯಾಣ
ವಿಜಯಪುರ 28:  ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಜುಲೈ 1 ರಿಂದ 23ರವರೆಗೆ  38.85ಲಕ್ಷ ಮಹಿಳೆಯರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ...
July 28, 03:14 PM   |   By Admin
ಆಲಮೇಲ ತಾಲೂಕಿನ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ಅಗತ್ಯ ಸೂಚನೆ ನೀಡಿದ ಸಿಇಓ
ವಿಜಯಪುರ 28 : ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ ಅವರು ಆಲಮೇಲ ತಾಲೂಕಿನಾದ್ಯಂತ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನ...
July 28, 03:08 PM   |   By Admin
ಶರಣ ಧರ್ಮ ಸ್ವತಂತ್ರ ಧರ್ಮವಾಗಿದ್ದು: ಎಸ್‌. ಜಿ. ಸಿದ್ಧರಾಮಯ್ಯ
ವಿಜಯಪುರ, ಜು. 27: ಶರಣಧರ್ಮ ಸ್ವತಂತ್ರಧರ್ಮವಾಗಿದ್ದು, ಅದನ್ನು ಜಾತಿಗೆ ಸೀಮಿತಗೊಳಿಸಿದರೆ ಬಸವಣ್ಣನವರಿಗೆ ಅವಮಾನ ಮಾಡಿದಂತೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ...
July 27, 06:59 PM   |   By Admin
ವಿಕಲಚೇತನರಿಗೆ ಇಂಧನ ಚಾಲಿತ ತ್ರಿ-ಚಕ್ರ ವಾಹನ ವಿತರಿಸಿದ ಸಚಿವ ಪಾಟೀಲ
ವಿಜಯಪುರ 27: ವಿಕಲಚೇತನರಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿ ಕವಾಗಿ, ಔದ್ಯೋಗಿಕವಾಗಿ ನೆರವು ನೀಡುವುದು ಸರಕಾರ, ಸಂಘ-ಸಂಸ್ಥೆಗಳು ಮತ್ತು ಸಮಾಜದ ಎಲ್ಲ ಗಣ್ಯರ ಕರ್ತವ್ಯವಾಗಿದೆ...
July 27, 06:41 PM   |   By Admin
ಅತಿವೃಷ್ಟಿ-ಪ್ರವಾಹ : ಅವಶ್ಯಕ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ವಿಜಯಪುರ ಜು.27 : ಜಿಲ್ಲೆಯಲ್ಲಿ ಅತಿವೃಷ್ಟಿ-ಪ್ರವಾಹದ ಸಂದರ್ಭದಲ್ಲಿ ಜನ-ಜಾನುವಾರುಗಳ ಜೀವ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ...
July 27, 05:46 PM   |   By Admin
ಮಣಿಪುರ ಘಟನೆ ವಿರೋಧಿಸಿ ಸಹಿ ಸಂಗ್ರಹ ಚಳುವಳಿ
ವಿಜಯಪುರ 21: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾ ಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಕೇಂದ್ರ ಹಾಗೂ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಇವರ ವತಿಯಿಂ...
July 27, 05:33 PM   |   By Admin

ಇತ್ತೀಚಿನ ಸುದ್ದಿ