ಜಿಲ್ಲೆಯಲ್ಲಿನ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ಕ್ರಮ ಅಗತ್ಯ: ಮುರಗಿ
ವಿಜಯಪುರ 27:  ಜಿಲ್ಲೆಯಲ್ಲಿ ಪ್ರತಿ ತಿಂಗಳು ನಗರ ಮತ್ತು ಗ್ರಾಮೀಣ ಭಾಗದಲ್ಲಿ 0 ರಿಂದ 5 ವರ್ಷದ ಮಕ್ಕಳಿಗೆ ನೀಡುವ ಲಸಿಕೆಯಿಂದ ಯಾವುದೇ ಮಕ್ಕಳು ವಂಚಿತರಾಗದಂತೆ ಅಗತ್ಯ ಕ್ರಮ ಕೈ...
July 27, 12:37 PM   |   By Admin
ಪ್ರವಾಹ ಕುರಿತು ಆತಂಕ ಪಡುವ ಅವಶ್ಯಕತೆಯಿಲ್ಲ-ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ : ಜಿಲ್ಲೆಯಲ್ಲಿ ಪ್ರವಾಹ ಕುರಿತು ಸಧ್ಯದ ಪರಿಸ್ಥಿತಿಯಲ್ಲಿ ಆತಂಕ ಪಡುವ ಅವಶ್ಯಕತೆಯಿಲ್ಲ ಅದ್ಯಾಗ್ಯೂ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಯಾವುದೇ ಪರಿಸ್ಥಿತಿಯನ್ನು...
July 27, 12:12 PM   |   By Admin
ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ
-ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ವಿಜಯಪುರ 26 : ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗ...
July 26, 06:47 PM   |   By Admin
ಯುವಜನತೆ ಮದ್ಯವರ್ಜನ ಶಿಬಿರದ ಪ್ರಯೋಜನ ಪಡೆದು ಆರೋಗ್ಯವಂತರಾಗಿ: ಲಿಂಗದಳ್ಳಿ
ದೇವರಹಿಪ್ಪರಗಿ:ಯುವಕರೆಲ್ಲ ದುಶ್ಚಟಗಳ ದಾಸರಾಗಿ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿರುವ ಇಂದಿನ ಸಂದರ್ಭದಲ್ಲಿ ಸಮಾಜೋಪಯೋಗಿಯಾದ ಮದ್ಯವರ್ಜನ ಶಿಬಿರವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿರು...
July 26, 06:34 PM   |   By Admin
ನಾಳೆ ಸಾಧಕ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ
ವಿಜಯಪುರ : ಕನರ್ಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟದಿಂದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪತ್ರಕರ್ತರಿಗೆ ವಾರ್ಷಿ ಕ ಪ್ರಶಸ್ತಿ ಪ್ರದಾನ ಸಮಾರಂಭ ಜು. 28 ರ...
July 26, 03:46 PM   |   By Admin
ಮುದ್ದೇಬಿಹಾಳ-ನಿಡಗುಂದಿ ತಾಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ: ಪರೀಶೀಲನೆ
ವಿಜಯಪುರ ಜು.25 :ಜಿಲ್ಲೆಯ ಪ್ರವಾಹಕ್ಕೆ ಬಾಧಿತವಾಗುವ ಮುದ್ದೇಬಿಹಾಳ ಹಾಗೂ ನಿಡಗುಂದಿ ತಾಲೂಕಿನ ಮಸೂತಿ, ಮುದೂರ, ಗಂಗೂರ ಗ್ರಾಮಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು&nbs...
July 25, 07:35 PM   |   By Admin
ಜಿಲ್ಲಾ ಪಂಚಾಯತಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸಹಾಯವಾಣಿ ಆರಂಭ
ವಿಜಯಪುರ  ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕರಿಂದ ಬರುವ ದೂರುಗಳನ್ನು ಆಲಿಸಿ ಪರಿಹಾರ ಕಲ್ಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಪಂಚ...
July 25, 06:51 PM   |   By Admin
ಮೇಲ್ಛಾವಣಿ ಕುಸಿದು ಮೃತಪಟ್ಟ ಕುಟಂಬಸ್ಥರಿಗೆ 5ಲಕ್ಷ ರೂ. ಪರಿಹಾರ ಧನ ವಿತರಣೆ
ವಿಜಯಪುರ ಜು.25 :  ಕನ್ನೂರ ಗ್ರಾಮದಲ್ಲಿ ತೋಟದ ಮನೆ ಮೇಲ್ಛಾವಣಿ ಕುಸಿದ ಪರಿಣಾಮ ಶಿವಮ್ಮ ನೂರುಂದಪ್ಪ ಸಾವಳಗಿ(60) ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ...
July 25, 06:47 PM   |   By Admin
ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಮಕ್ಕಳ ಕುಟುಂಬಸ್ಥರಿಗೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ 1 ಲಕ್ಷ ರೂ. ಧನಸಹಾಯ
ವಿಜಯಪುರ ಜು.25 : ಜಿಲ್ಲೆಯ ಬಬಲೇಶ್ವರ ತಾಲೂಕಿನ ಅಡವಿ ಸಂಗಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ತಿಕೋಟಾ ತಾಲೂಕಿನ ಅತಾಲಟ್ಟಿ ಗ್ರಾಮದ ಸುಭಾಷ ಬಿಳ...
July 25, 06:46 PM   |   By Admin
ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಕುರಿತು ಒಂದು ದಿನದ ಉಚಿತ ಕಾರ್ಯಗಾರ
ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆರ್ಯಭಟ ಕರಿಯರ್ ಅಕಾಡೆಮಿ (ರಿ) ವಿಜಯಪುರ. ಕಾಲೇಜಿನ ಪ್ರೆಸ್ ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಸಹಯೋಗದೊ...
July 25, 01:28 PM   |   By Admin

ಇತ್ತೀಚಿನ ಸುದ್ದಿ