ತೋಟಗಾರಿಕೆ ಬೆಳೆ ನಾಶ: ಶಾಸಕ ಯಶವಂತರಾಯಗೌಡ ಪರಿಶೀಲನೆ
ಇಂಡಿ12: ಲಾಕ್ಡೌನ್ ಜಾರಿಯಲ್ಲಿ ಇರುವದರಿಂದ ತೋಟಗಾರಿಕಾ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ರೈತರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ  ಬಿರುಗಾಳಿ ಆಲ...
May 12, 04:09 PM   |   By Admin
ಕೊರೊನಾದಿಂದ ಗುಣಮುಖರಾದ 34ನೇ ರೋಗಿ ಆಸ್ಪತ್ರೆಯಿಂದ ಡಿಸ್ಚಾಜ್೯
ವಿಜಯಪುರ ಮೇ.12: ಜಿಲ್ಲೆಯಲ್ಲಿ ಕೋವಿಡ್-19 ದಿಂದ ಗುಣಮುಖರಾದ ಒಟ್ಟು 34 ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, ಸಧ್ಯಕ್ಕೆ 13 ರೋಗಿಗಳು ಮಾತ್ರ ಕೋವಿಡ್-19 ಪಾಸಿಟಿವ್ ಸಕ್...
May 12, 04:08 PM   |   By Admin
ರಾಜ್ಯ ಸಕರ್ಾರಕ್ಕೆ 56205.54 ಲಕ್ಷ ರೂ.ಗಳ ಕ್ರಿಯಾಯೋಜನೆ ಮಂಜೂರಾತಿಗೆ ಸಲ್ಲಿಸಲು ನಿಧರ್ಾರ
ವಿಜಯಪುರ ಮೇ.11: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲ ಮನೆಗಳು ಮತ್ತು ಸಾರ್ವಜನಿಕ ಕಟ್ಟಡಗಳಿಗೆ ನೀರಿನ ನಳಗಳ ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆಯಡಿ ಒಟ್ಟು 56205. 54 ಲಕ್ಷ ರ...
May 11, 04:02 PM   |   By Admin
ಹೋಮ್ಕ್ವಾರಂಟೈನ್ಗಳಲ್ಲಿ ಲೋಪದೋಷಗಳಾಗದಂತೆ ನಿರ್ವಹಿಸಿ
ವಿಜಯಪುರ ಮೇ.11: ರಾಜ್ಯ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ನೀಡಿರುವ ಪ್ರಮಾಣೀಕೃತ ನಿರ್ವಹಣಾ ವಿಧಾನ (ಎಸ್ಓಪಿ)ದಲ್ಲಿ ಸೂಚಿಸಿರುವಂತೆ ಹೊರ ರಾಜ್ಯಗಳಿಂದ ಬರುವವರಿಗೆ ಗ್ರಾಮೀಣ ಪ್ರದೇ...
May 11, 03:58 PM   |   By Admin
ಜಿಲ್ಲೆಯಲ್ಲಿ ಈವರೆಗೆ 50 ಕೊರೊನಾ ಸೋಂಕಿತರು ದೃಢ
ವಿಜಯಪುರ ಮೇ.11: ಜಿಲ್ಲೆಯಲ್ಲಿ ಈವರೆಗೆ 50 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಒಟ್ಟು 33 ಜನ ಕೋವಿಡ್-19 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗ...
May 11, 03:56 PM   |   By Admin
ರಾಜ್ಯ ಸರ್ಕಾರಕ್ಕೆ 56205.54 ಲಕ್ಷ ರೂ.ಗಳ ಕ್ರಿಯಾಯೋಜನೆ ಮಂಜೂರಾತಿಗೆ ಸಲ್ಲಿಸಲು ನಿರ್ಧರ
ವಿಜಯಪುರ ಮೇ.11: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲ ಮನೆಗಳು ಮತ್ತು ಸಾರ್ವಜನಿಕ ಕಟ್ಟಡಗಳಿಗೆ ನೀರಿನ ನಳಗಳ ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆಯಡಿ ಒಟ್ಟು 56205. 54 ಲಕ್ಷ ರ...
May 11, 03:54 PM   |   By Admin
ಕೊರೊನಾದಿಂದ ಗುಣಮುಖರಾದ ಇಬ್ಬರು ಆಸ್ಪತ್ರೆಯಿಂದ ಡಿಸ್ಚಾಜ್೯
ವಿಜಯಪುರ ಮೇ.10 : ಕೋವಿಡ್ 19 ದಿಂದ ಗುಣಮುಖರಾದ ಇಬ್ಬರನ್ನು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.ರೋಗಿ ಸಂಖ್ಯೆ - 399 (27 ವರ್ಷ ಮಹಿಳೆ) ರೋಗಿ ಸಂಖ್ಯೆ- 457 (17 ವರ್...
May 10, 03:25 PM   |   By Admin
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳು ಜಾತಿ ಬೇಧ ಮರೆತು ಎಲ್ಲರೂ ಸರಿಸಮಾನರೆಂದು ಸಾರಿದರು: ಜಿಲ್ಲಾಧಿಕಾರಿ
 ವಿಜಯಪುರ ಮೇ.10 : ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ಯ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪೂಜ...
May 10, 03:24 PM   |   By Admin
ವಿವಿಧ ರಾಜ್ಯಗಳಿಂದ ಆಗಮಿಸುವವರಿಗೆ ಸೂಕ್ತ ಕ್ವಾರಂಟೈನ್ಗಾಗಿ ಸಿದ್ಧತೆಗೆ ಡಿಸಿ ಸೂಚನೆ
ವಿಜಯಪುರ ಮೇ.10 : ಅತೀ ಹೆಚ್ಚು ಕೊರೋನಾ ಪೀಡಿತ ರಾಜ್ಯಗಳು ಮತ್ತು ಗೋವಾ ರಾಜ್ಯ ಹೊರತುಪಡಿಸಿ ಇತರೆ ರಾಜ್ಯಗಳಿಂದ ಬರುವ ಪ್ರತಿಯೊಬ್ಬರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಸಕಲ ಸಿದ್ಧತ...
May 10, 03:22 PM   |   By Admin
ಹೊರರಾಜ್ಯದಿಂದ ಬರುವವರಿಗೆ ಹೋಂ ಕ್ವಾರಂಟೈನ್ ಸಿದ್ಧತೆ
ಲೋಕದರ್ಶನವರದಿತಾಳಿಕೋಟೆ೦೯:  ಹೊರರಾಜ್ಯಗಳಿಗೆ ದುಡಿಯಲು ಹೋಗಿರುವ ತಾಲೂಕಿನ ಜನರು ಮರಳಿ ಆಗಮಿಸುತ್ತಿದ್ದು ಅವರುಗಳಿಗೆ ಹೋಂ ಕ್ವಾರೆಂಟೆನ್ ಮಾಡಲು ವಸತಿಗಾಗಿ ತಾಲೂಕಾಡಳಿತದಿಂದ ಸ...
May 09, 03:51 PM   |   By Admin

ಇತ್ತೀಚಿನ ಸುದ್ದಿ