ಕರ್ನಾಟಕ ಉಚ್ಛ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಧಾರವಾಡ ಜೂ.13: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿನ್ನೆ ಜೂ. 12 ರಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ವಿವಿಧ ತರಹದ ಸಸಿ ನೆಡುವ ...
June 13, 01:44 PM   |   By Admin
ವೀರಬಸಪ್ಪ ವೀರಪ್ಪ ಗಂಗಣ್ಣವರ ನಿಧನ
ಧಾರವಾಡ   12:  ಸಮೀಪದ ನವನಗರ ನಿವಾಸಿ, ಪದವಿ-ಪೂರ್ವ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ವೀರಬಸಪ್ಪ ವೀರಪ್ಪ ಗಂಗಣ್ಣವರ (66) ಅವರು ಬುಧವಾರ ನಿಧನರಾದರು. ಪತ್ನಿ...
June 12, 02:44 PM   |   By Admin
ಜೂನ್ 13 ರಿಂದ 15 ರವರೆಗೆ 42ನೇ ಕಾಪಿಕಾನ್ 2025 ಸಮ್ಮೇಳನ ಆಯೋಜನೆ: ಡಾ.ಈಶ್ವರ ಹಸಬಿ
ಹುಬ್ಬಳ್ಳಿ 12: ಕರ್ನಾಟಕ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಎಸ್‌ಡಿಎಂ ಧಾರವಾಡ ಮತ್ತು ಕೆಎಲ್‌ಇ ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ವೈದ್ಯರ ಸಂಘ ಹುಬ್ಬಳ್ಳಿ - ಧಾರವಾಡ...
June 12, 12:59 PM   |   By Admin
ಡಾ. ಲಿಂಗರಾಜ ಸಿ. ಮುಳ್ಳಳ್ಳಿಗೆ ಸನ್ಮಾನ
ಹುಬ್ಬಳ್ಳಿ 12: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಕೆ.ಎಲ್‌.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ...
June 12, 10:24 AM   |   By Admin
ಐಬಿಎಂಆರ್ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ
ಹುಬ್ಬಳ್ಳಿ 12 :ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಐಬಿಎಂಆರ್ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಸ...
June 12, 10:18 AM   |   By Admin
ಜೂನ್ 21 ರಂದು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ; ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ
ಧಾರವಾಡ 11: ನಗರದ ಆರ್‌.ಎನ್‌.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ...
June 11, 01:38 PM   |   By Admin
ಜಲ ಸಂಪನ್ಮೂಲ ಅಭಿಯಂತರರುಗಳಿಗೆ 30 ದಿನಗಳ ಕಡ್ಡಾಯ ತರಬೇತಿ
ಧಾರವಾಡ 11: ಕನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ ವತಿಯಿಂದ ಹೊಸದಾಗಿ ನೇಮಕಗೊಂಡ ಅಭಿಯಂತರರುಗಳಿಗೆ 30 ದಿನಗಳ ಕಡ್ಡಾಯ ತರಬೇತಿಯನ್ನು ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ...
June 11, 01:34 PM   |   By Admin
ಲಿಂ. ಚನ್ನಬಸಪ್ಪ ಕರಾಳೆ ದತ್ತಿ ಉದ್ಘಾಟನೆ: ಪ್ರಕಾಶ ಬಾಬಣ್ಣ ಹುಕ್ಕೇರಿ
ಧಾರವಾಡ 11:  ಕರ್ನಾಟಕ ವಿದ್ಯಾವರ್ಧಕ ಸಂಘವು, ಲಿಂ. ಚನ್ನಬಸಪ್ಪ ಕರಾಳೆ ದತ್ತಿ ಉದ್ಘಾಟನೆ ಮತ್ತು ‘ಚನ್ನಬಸಪ್ಪಕರಾಳೆ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 12-06-2025 ...
June 11, 11:03 AM   |   By Admin
ನವಲಗುಂದ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಕೋನರಡ್ಡಿ, ಜಿಲ್ಲಾಧಿಕಾರಿ ಭೇಟಿ
ಧಾರವಾಡ 10: ಪಟ್ಟಣದಲ್ಲಿ ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ರಸ್ತೆ ಸಂಚಾರವನ್ನೇ ಅಸ್ತವ್ಯಸ್ತಗೋಳಿಸಿದೆ ಪ್ರದೇಶಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ, ಜಿಲ್...
June 10, 12:28 PM   |   By Admin
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಭೆ
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಭೆ ಧಾರವಾಡ 10:  ಜಿಲ್ಲಾಧಿಕಾರಿಗಳ ನೂತನ ಸಭಾ ಭವನದಲ್ಲಿ ಜಿಲ್ಲಾಧಿಕಾರಿಗಳ ಅವರ ಅಧ್ಯಕ್ಷತೆಯಲ್ಲ...
June 10, 12:08 PM   |   By Admin

ಇತ್ತೀಚಿನ ಸುದ್ದಿ