ಬಿಎಸ್‌ಎನ್‌ಎಲ್ ಸಲಹೆಗಾರ ಸಮಿತಿಗೆ ನೇಮಕಗೊಂಡ ಸದಸ್ಯರಿಗೆ ಸನ್ಮಾನ
ಮೂಡಲಗಿ 25: ಬಿಎಸ್‌ಎನ್‌ಎಲ್ ಟೆಲಿಫೋನ್ ಸಲಹೆಗಾರ ಸಮಿತಿಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿ ನೇಮಕಗೊಂಡ ಬಿಜೆಪಿ ಕಾರ್ಯಕರ್ತರಾದ ಈರ​‍್ಪ ಢವಳೇಶ್ವರ, ಶ್ರೀಶೃಲ ಪೂಜೇರಿ, ಬಸನಗೌಡ...
May 25, 06:35 PM   |   By Admin
‘ಲಯನ್ಸ್‌ ಕ್ಲಬ್‌ನ ಅನ್ನದಾಸೋಹ ಕಾರ್ಯ ಶ್ಲಾಘನೀಯ’
ಮೂಡಲಗಿ 25: ಲಯನ್ಸ್‌ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 73ನೇ ಪಾಕ್ಷಿಕ ಅನ್ನದಾಸೋಹವನ್ನು ಏರಿ​‍್ಡಸಿದ್ದರು. ಮೂಡಲಗಿ...
May 25, 06:32 PM   |   By Admin
ಎಸ್‌ಎಸ್‌ಆರ್ ಶಾಲೆಗೆ 4ನೇ ರಾಂಕ್
ಮೂಡಲಗಿ 23: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶೀಫಾ ಬಾಗವಾನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 99.52 ಅಂಕಗಳನ್ನು ಪಡೆದುಕೊಂಡು ರಾ...
May 23, 06:28 PM   |   By Admin
ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆಯಾದೆ: ಜ್ಯೋತಿ ಪಾಟೀಲ
ಮೂಡಲಗಿ 23: ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ನಮ್ಮ ದೇಶದ ಸಂವಿಧಾನವು ಪ್ರತಿ ಪ್ರಜೆಯೂ ಅನ್ಯಾಯಕ್ಕೊಳಗಾದಾಗ ಯಾವುದೇ ತಾರತಮ್ಯಕ್ಕೊಳಗಾಗದೆ ನ್ಯಾಯ ದೊರಕಿಸಿಕೊಡುವ...
May 23, 05:28 PM   |   By Admin
ಪೆಟ್ರೋಲ್, ಡೀಸಲ್ ಮೇಲಿನ ಸುಂಕ ಇಳಿಕೆ ಸ್ವಾಗತಾರ್ಹ
ಮೂಡಲಗಿ 22: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಸತತ ಎರಡನೆಯ ಬಾರಿಗೆ ಕಡಿಮೆ ಮಾಡುವ ಮೂಲಕ ವಾಹನ ಸವಾರರ ಸಂಕಷ್ಟಕ್ಕೆ ಸ್ಪಂದಿಸಿದೆ ಎಂದು ರಾಜ್ಯಸಭಾ...
May 22, 06:42 PM   |   By Admin
ಗುರಿ, ನಿರಂತರ ಪ್ರಯತ್ನವಿದ್ದರೆ ಯಶಸ್ಸು ಖಚಿತ
ಮೂಡಲಗಿ 21: ವಿದ್ಯಾಥರ್ಿಗಳಲ್ಲಿ ಪ್ರಖರವಾದ ಗುರಿ, ಶ್ರದ್ಧೆ ಹಾಗೂ ನಿರಂತರವಾದ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ...
May 22, 05:30 PM   |   By Admin
ನ್ಯಾಯವಾದಿ ಸಂಗೀತಾ ಸಿಕ್ಕೇರಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಲೋಕದರ್ಶನ ವರದಿ ಮೂಡಲಗಿ 17: ಬಾಗಲಕೋಟೆಯ ನ್ಯಾಯವಾದಿ ಸಂಗೀತಾ ಸಿಕ್ಕೇರಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್...
May 17, 06:18 PM   |   By Admin
ದಾಸೋಹ ಚಕ್ರವರ್ತಿ ಬಂಡಿಗಣಿ ಶ್ರೀಗಳ ಕಾರ್ಯ ಪ್ರಶಂಸನೀಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ: ಅರಭಾವಿ ಸತ್ತಿಗೇರಿ ತೋಟದಲ್ಲಿ ಪಾರಮಾರ್ಥಿಕ ಸಪ್ತಾಹ ಕಾರ್ಯಕ್ರಮ
ಲೋಕದರ್ಶನ ವರದಿ ಮೂಡಲಗಿ 14: ಎಲ್ಲ ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಹಸಿದ ಹೊಟ್ಟೆಗೆ ಸತತ ಅನ್ನ ನೀಡುತ್ತಿರುವ ಬಂಡಿಗಣಿ ಶ್ರೀಗಳ ಕಾರ್ಯ ಪ್ರಶಂಸನೀಯವಾಗಿದೆ ಎಂದು ಕೆಎ...
May 14, 08:29 PM   |   By Admin
ತುಕ್ಕಾನಟ್ಟಿ ಶಾಲಾ ಶಿಕ್ಷಕರ ಕಾರ್ಯ ಶ್ಲಾಘನೀಯ : ಬಿಜಿಒ ಅಜೀತ ಮನ್ನಿಕೇರಿ ಪ್ರಶಂಸೆ: ಮಮತೆಯ ಕರೆಯೋಲೆಯೊಂದಿಗೆ ಅಂಚೆ ಪತ್ರ ಬರೆದು ಮಕ್ಕಳ ದಾಖಲಾತಿಗೆ ಮನವಿ
ಲೋಕದರ್ಶನ ವರದಿ ಮೂಡಲಗಿ 12: ಮೇ 16ರಂದು ಕಲಿಕಾ ಚೇತರಿಕೆಗೋಸ್ಕರ ಶೈಕ್ಷಣಿಕ ವರ್ಷ ಆರಂಭದಲ್ಲಿ ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ...
May 12, 08:30 PM   |   By Admin
ಕೊಳಚೆ ಪ್ರದೇಶಗಳ 1429 ಫಲಾನುಭವಿಗಳಿಗೆ ವಸತಿ ಸೌಲಭ್ಯ ; ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ: ಕೊಳಚೆ ಪ್ರದೇಶಗಳಲ್ಲಿ ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ ಮೂಡಲಗಿ 12: ಮೂಡಲಗಿ ಪಟ್ಟಣ ವ್ಯಾಪ್ತಿಯಲ್ಲಿ ಘೋಷಿತ ಕೊಳಚೆ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಎಚ್‌ಎಫ್‌ಎ ಯೋಜನೆಯಡಿಯಲ್ಲಿ 1429 ಫಲಾನುಭವಿಗಳ...
May 12, 08:27 PM   |   By Admin

ಇತ್ತೀಚಿನ ಸುದ್ದಿ