ಚೌಕಿದಾರನೇ ಕಳ್ಳ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ
ನವದೆಹಲಿ: ಸಿಬಿಐ ಡಿಐಜಿ ಎಂ ಕೆ ಸಿನ್ಹಾ  ಸುಪ್ರೀಂ ಕೋಟರ್್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸಕರ್ಾರದ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಕ್ರೈಂ...
November 20, 03:47 PM   |   By Admin
ಬದಲಾದ 'ಸುಪ್ರೀಂ' ನಿಲುವು, ತ್ವರಿತವಾಗಿ ಅಲೋಕ್ ವಮರ್ಾ ಅಜರ್ಿ ವಿಚಾರಣೆ!
ನವದೆಹಲಿ: ಸಿಬಿಐ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋಟರ್್ ಅವರಣದಲ್ಲಿ ಇಂದು ಕೆಲ ಕುತೂಹಲಕಾರಿ ಘಟನೆಗಳು ನಡೆದಿದ್ದು, ಸಿಬಿಐ ನಿದರ್ೆಶಕ ಅಲೋಕ್ ಕುಮಾರ್ ಅವರ ಅಜರ್ಿಯ ವಿಚಾರಣೆಯನ್...
November 20, 03:46 PM   |   By Admin
ಡ್ರೈವಿಂಗ್ ಮಾಡೋವಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಚಾಲಕನ ಪರವಾನಗಿ ರದ್ದು
ಮುಂಬೈ,ನ.20-- ಡ್ರೈವಿಂಗ್ ಮಾಡೋವಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಮೂರು ತಿಂಗಳ ಕಾಲ ಪರವಾನಗಿ  ರದ್ದು  ಮಾಡಲು ಮಹಾರಾಷ್ಟ್ರ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.&nb...
November 20, 03:41 PM   |   By Admin
ಪ್ರಧಾನಿ ಮೋದಿ ನೇತೃತ್ವದ ಆಡಳಿತ ತುತರ್ು ಪರಿಸ್ಥಿತಿಗಿಂತಲೂ ದಾರುಣವಾಗಿದೆ: ಅರುಣ ಶೌರಿ
ನವದೆಹಲಿ: ಪ್ರಸ್ತುತ ದೇಶದ ಪರಿಸ್ಥಿತಿ 1975-77ರ ನಡುವಿನ ತುತರ್ು ಪರಿಸ್ಥಿತಿಗಿಂತಲೂ ದಾರುಣವಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪ, ಅರಿವ...
November 19, 03:38 PM   |   By Admin
ರಾಜಸ್ತಾನ ವಿಧಾನಸಭೆ ಚುನಾವಣೆ: ಬಿಜೆಪಿ ತೊರೆದ ರಾಮ್ಗರ್ ಶಾಸಕ ಜ್ಞಾನ್ ದೇವ್
ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣೆಗೆ  ಬಿಜೆಪಿಯಿಂದ ಟಿಕೆಟ್ ವಂಚಿತರಾದ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ತಮಗೆ ಟಿಕೆಟ...
November 19, 03:35 PM   |   By Admin
ನೋಯಿಡಾದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ನವದೆಹಲಿ, ನ.19- ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನವದೆಹಲಿಯ ಕನರ್ಾಟಕ ವಾತರ್ಾ ಕೇಂದ್ರ  ನೋಯಿಡಾ ಕನ್ನಡ ಕೂಟ ಹಾಗೂ ಜೆಎಸ್ಎಸ್ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತಾಶ...
November 19, 03:32 PM   |   By Admin
ಎಕ್ಸ್ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ
ಗುರುಗ್ರಾಮ:  ಕುಂಡ್ಲಿ - ಮನೆಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿ ಸಂಚಾರಕ್ಕೆ ಮುಕ್ತವಾಗಿಸಿದರು.  ಈ ವೇಳೆ ಮಾತನಾಡಿದ...
November 19, 03:18 PM   |   By Admin
ತಮಿಳುನಾಡು: ಗಜ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 45ಕ್ಕೆ ಏರಿಕೆ
ಸೇಲಂ: ತಮಿಳುನಾಡಿನ 6 ಜಿಲ್ಲೆಗಳಲ್ಲಿ ಚಂಡಮಾರುತದಿಂದ ಇದುವರೆಗೂ ಸತ್ತವರ ಸಂಕ್ಯೆ 45ಕ್ಕೆ ಏರಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿ ಸ್ವಾಮಿ ಸೇಲಂನಲ್ಲಿ ನಡೆಸಿದ ಪತ್ರಿಕಾಗೋಷ್ಠಿ...
November 19, 03:17 PM   |   By Admin
ರಫೇಲ್ ವಿಚಾರ ಕುರಿತು ನನ್ನೊಂದಿಗೆ 15 ನಿಮಿಷ ಚಚರ್ೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲು
ಅಂಬಿಕಾಪುರ ನ.18- ಭಾರತ ಮತ್ತು ಫ್ರಾನ್ಸ್ ನಡುವಣ 59,000 ಕೋಟಿ ರೂ. ಮೌಲ್ಯದ 36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣದ ಬಗ್ಗೆ ಎಐಸಿ...
November 18, 03:24 PM   |   By Admin
ಅಮೃತಸರ ನಿರಾನ್ಕಾರಿ ಭವನದಲ್ಲಿ ಸ್ಫೋಟ: ಭಯೋತ್ಪಾದಕರ ಕೃತ್ಯ!?
ಚಂಡೀಗಢ: ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ.&n...
November 18, 03:11 PM   |   By Admin

ಇತ್ತೀಚಿನ ಸುದ್ದಿ