ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ
ಮುಂಬೈ 14: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತಷ್ಟು ಏರಿಕೆ ಕಂಡಿದ್ದು, ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ 67 ಪೈಸೆಯಷ್ಟು ಏರಿಕೆಯಾಗಿದೆ. ನಿನ್ನೆಯಷ್ಟೇ ರೂಪಾ...
November 14, 03:59 PM   |   By Admin
ಶ್ರೇಷ್ಟ ಅರ್ಥಶಾಸ್ತ್ರಜ್ಞ ಟಿ.ಎನ್.ಶ್ರೀನಿವಾಸನ್ ನಿಧನ
ಚೆನ್ನೈ13: ಶ್ರೇಷ್ಟ ಅರ್ಥಶಾಸ್ತ್ರಜ್ಞರಾಗಿದ್ದ ಟಿ.ಎನ್.ಶ್ರೀನಿವಾಸನ್ರವರು ಶನಿವಾರ ಚೆನ್ನೈನಲ್ಲಿ ನಿಧನ ಹೊಂದಿದರು, ಅವರಿಗೆ 86 ವರ್ಷ ವಯಸ್ಸಾಗಿತ್ತು.1933ರಲ್ಲಿ ಜನಿಸಿದ ಅವರು, ಕೋ...
November 14, 07:22 AM   |   By Admin
ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ದೇವೇಗೌಡ ಸಹಿತ ಗಣ್ಯರ ಕಂಬನಿ
ಹೊಸದಿಲ್ಲಿ/ಬೆಂಗಳೂರು13: ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ...
November 14, 07:11 AM   |   By Admin
ಪಿಎನ್ಬಿಗೆ ಇಂಗ್ಲೆಂಡ್ನಲ್ಲೂ 37 ದಶಲಕ್ಷ ಡಾಲರ್ ವಂಚನೆ
ಲಂಡನ್ 10: ಕಳಂಕಿತ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಆತನ ಬಳಗ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ಬಿ)ಗೆ ಬಹು ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣದ ದೊಡ್ಡ ಸುದ್ದಿಯಾಗಿರುವಾ...
November 10, 03:23 PM   |   By Admin
ಸಮೀ-ಉಲ್ ಹಕ್ನನ್ನು ಮನೆಯಲ್ಲಿಯೇ ಚಾಕು ಇರಿದು ಹತ್ಯೆ
 ಇಸ್ಲಾಮಾಬಾದ್ 03: ತಾಲಿಬಾನ್ ಎಂಬ ಉಗ್ರ ಸಂಘಟನೆಯನ್ನು ಹುಟ್ಟುಹಾಕಿ ಸಾವಿರಾರು ಅಮಾಯಕರ ಸಾವಿಗೆ ಕಾರಣನಾಗಿದ್ದ ಪಾಕಿಸ್ತಾನ ಮೂಲದ ಉಗ್ರ ಮೌಲಾನಾ ಸಮೀ-ಉಲ್ ಹಕ್ ಅಪರಿಚಿತರು ಅವನ...
November 03, 03:27 PM   |   By Admin
ಸುಪ್ರೀಂ ಕೋಟರ್್ನ ಹೊಸ ನ್ಯಾಯಾಧೀಶರಾಗಿ ನಾಲ್ವರು ಪ್ರಮಾಣವಚನ ಸ್ವೀಕಾರ:
ದೆಹಲಿ 02: ನಾಲ್ವರು ಹೈ ಕೋಟರ್್ ಮುಖ್ಯ ನ್ಯಾಯಮೂತರ್ಿಗಳು ಇಂದು ಸುಪ್ರೀಂ ಕೋಟರ್್ನ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇಂದು ಬೆಳಿಗ್ಗೆ 10-30ಕ್ಕೆ ಮುಖ್ಯ ನ್ಯಾಯಮೂ...
November 02, 12:03 PM   |   By Admin
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಜನರು, ಪ್ರಮುಖವಾಗಿ ರೈತರು ಕ್ಷಮಿಸಬಾರದು್; ಯಶವಂತ್ ಸಿನ್ಹಾ ಕರೆ
ಜುನಾಗಡ 01:  ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನರು ಕ್ಷಮಿಸಬಾರದು, ಕೇಂದ್ರ ಎನ್ ಡಿ ಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಯಶವಂತ್ ಸಿನ್ಹಾ ಕ...
November 01, 12:39 PM   |   By Admin
63ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ
ನವದೆಹಲಿ 01:  63ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿ...
November 01, 12:33 PM   |   By Admin
ಕೇಂದ್ರ ಸರ್ಕಾರ, ಆರ್​ಬಿಐ ನಡುವೆ ಉಲ್ಬಣಿಸಿದ ಬಿಕ್ಕಟ್ಟು; ಗೌವರ್ನರ್​ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ
ನವದೆಹಲಿ 31: ಸೆಂಟ್ರಲ್​ ಬ್ಯಾಂಕ್​ಗೆ ಸಾಲ ನೀಡುವಿಕೆ ವಿಚಾರವಾಗಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಅವರ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ಆರ್​ಬಿಐ ಗೌವರ್ನರ್​ ಊರ್ಜಿತ್ ಪಟ...
October 31, 11:52 AM   |   By Admin
ವಿಶ್ವದ ಅತೀ ಎತ್ತರದ ಸರ್ದಾರ್ ಪಟೇಲ್ ರ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ
ಅಹಮದಾಬಾದ್ 31: ಇಡೀ ವಿಶ್ವಕ್ಕೇ ಏಕೀಕರಣದ ಶಕ್ತಿ  ಸಾರಿದ ಸರ್ದಾರ್ ಪಟೇಲರ ವಿಶ್ವದ ಅತೀ ಎತ್ತರದ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ...
October 31, 11:29 AM   |   By Admin

ಇತ್ತೀಚಿನ ಸುದ್ದಿ