ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ವಿಕ್ರಮ್
ನವದೆಹಲಿ 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡ...
August 23, 06:39 PM   |   By Admin
ಮಹಾರಾಷ್ಟ್ರದಿಂದ ಹೆಚ್ಚುವರಿಯಾಗಿ ಕ್ವಿಂಟಲ್‌ಗೆ 2410 ರೂ.ನಂತೆ 2 ಲಕ್ಷ ಟನ್ ಈರುಳ್ಳಿ ಖರೀದಿಸಲಿರುವ ಕೇಂದ್ರ
ಮುಂಬೈ ಆಗಸ್ಟ್ 23: ಈರುಳ್ಳಿ ವಿಚಾರವಾಗಿ ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್  ಅವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ 2 ...
August 23, 09:21 AM   |   By Admin
ಕಾಲೇಜುಗಳಲ್ಲಿ ಚಂದ್ರಯಾನ ಲ್ಯಾಂಡಿಗ್​​ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲು ಯುಜಿಸಿ ಸೂಚನೆ
ನವದೆಹಲಿ, ಆಗಸ್ಟ್ 22: ಎಲ್ಲಾ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ಚಂದ್ರಯಾನ-3 (Chandrayan-3) ಲ್ಯಾಂಡಿಂಗ್ ನೇರ ಪ್ರಸಾರ ವೀಕ್ಷಿಸಲು ಅವಕಾಶ ಕಲ್ಪಿಸುಂತೆ ವಿಶ್ವವಿದ್ಯಾಲಯ ಧ...
August 23, 09:17 AM   |   By Admin
ಚಂದ್ರನ ಮೇಲೆ ವಿಕ್ರಮ ಲ್ಯಾಂಡರ್ ಸ್ಪರ್ಶಕ್ಕೆ ಕ್ಷಣಗಣನೆ ಆರಂಭ
ಬೆಂಗಳೂರು ಆಗಸ್ಟ್ 23: ಬಾಹ್ಯಕಾಶ ಲೋಕದಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -3 ಯೋಜನೆಯ ಲ್ಯಾಂಡರ್ ಚಂದ್ರನ ಸ್ಪರ್ಶಕ್ಕೆ ರೆಡಿಯಾಗಿದೆ. ಇಂದು ಆಗ...
August 23, 08:54 AM   |   By Admin
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಪ್ರಧಾನಿ ಮೋದಿ
ನವದೆಹಲಿ 22: ಆಗಸ್ಟ್ 22-24 ರವರೆಗೆ ಜೋಹಾನ್ಸ್ಬಗರ್್ನಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ...
August 22, 09:59 AM   |   By Admin
ಕಾವೇರಿ ನದಿ ನೀರು ಹಂಚಿಕೆ ವಿವಾದ: ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ 21: ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿದ...
August 21, 07:52 PM   |   By Admin
ಮತ್ತೊಂದು ಮಹತ್ವದ ಘಟ್ಟ ತಲುಪಿದ ಚಂದ್ರಯಾನ-3
ಬೆಂಗಳೂರು 17: ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಪ್ರೊ...
August 17, 06:41 PM   |   By Admin
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ- ಅಪಾರ ಹಾನಿ
ಶಿಮ್ಲಾ 14:  ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಮೇಘಸ್ಪೋಟ ಸಂಭವಿಸಿದೆ, ಇದರಲ್ಲಿ 7 ಮಂದಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ...
August 14, 12:19 PM   |   By Admin
ಭಾನುವಾರ ಶಾಲೆಗಳ ರಜೆ ರದ್ದು: ದೇಶಭಕ್ತಿ ಕಾರ್ಯಕ್ರಮಗಳ ಆಯೋಜನೆ
ಲಕ್ನೋ 13: ಉತ್ತರ ಪ್ರದೇಶ ಸಕರ್ಾರದವು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ತರಗತಿಗಳನ್ನು ಭಾನುವಾರವೂ ನಡೆಸಲು ನಿರ್ಧರಿಸಿದೆ.ಆಜಾದಿ ಕಾ ಅಮೃತ್ ಮಹೋತ್ಸವ ಯೋಜನೆಯಡಿ ...
August 13, 11:34 AM   |   By Admin
ದೆಹಲಿ ಸೇವಾ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ
ನವದೆಹಲಿ 12: ಕೇಂದ್ರ ಸಕರ್ಾರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ದೆಹಲಿ ಸೇವಾ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸಹಿ ಹಾಕಿದ್ದಾರೆ. ರಾಷ್ಟ್ರ ರಾ...
August 12, 09:03 PM   |   By Admin

ಇತ್ತೀಚಿನ ಸುದ್ದಿ