ಮೋದಿ ಸಚಿವ ಸಂಪುಟ ಪುನಾರಚನೆಯಲ್ಲಿ ಇಬ್ಬರು ಶಾಸಕರನ್ನು ಕೈಬಿಡುವ ಸಾಧ್ಯತೆ
ನವದೆಹಲಿ 05: ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಪ್ರದೇಶದ 15 ಮುಖಗಳ ಪೈಕಿ ಕನಿಷ್ಠ ಇಬ್ಬರನ್ನು ನರೇಂದ್ರ ಮೋದಿ ಸಂಪುಟದಿಂದ ಕೈಬಿಡಬಹುದು ಎಂದು ಮೂಲಗಳು ತ...
July 05, 12:16 PM   |   By Admin
ಶಿವಸೇನೆ ಶಾಸಕರು ಯಾರನ್ನು ವಿರೋಧಿಸಿದ್ದರೋ ಈಗ ಅವರೇ ಡಿಸಿಎಂ
ಮುಂಬೈ 04: ಮಹಾರಾಷ್ಟ್ರದಲ್ಲಿ ವಿಪಕ್ಷ ಎನ್ ಸಿಪಿಯ ಶಾಸಕರು ಅಜಿತ್ ಪವಾರ್ ನೇತೃತ್ವದಲ್ಲಿ ಬಿಜೆಪಿ ಶಿವಸೇನೆ ಸಕರ್ಾರವನ್ನು ಸೇರಿರುವುದು, ಶಿವಸೇನೆ ಶಾಸಕರಲ್ಲಿ ಆತಂಕ ಮೂಡಿಸಿದೆ.&nbs...
July 04, 09:58 AM   |   By Admin
ಮಣಿಪುರ ಹಿಂಸಾಚಾರ: ಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳು ಬಂದ್
ಇಂಫಾಲ್ 01: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸಕರ್ಾರ ...
July 01, 10:52 AM   |   By Admin
ಬಸ್ಗೆ ಬೆಂಕಿ ಹೊತ್ತೊ 26 ಮಂದಿ ಸಜೀವ ದಹನ
ಮುಂಬೈ 01: ಚಲಿಸುತ್ತಿದ್ದ ಬಸ್ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿ, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾಗರ್್ ಎಕ್ಸ್ಪ...
July 01, 09:56 AM   |   By Admin
ಹೈವೋಲ್ಟೇಜ್ ಡ್ರಾಮಾ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿರಲು ನಿರ್ಧರಿಸಿದ ಸಿಎಂ ಬಿರೇನ್ ಸಿಂಗ್
ಗುವಾಹಟಿ 30: ತಮ್ಮ ನಿವಾಸದ ಹೊರಗೆ ಹೈವೋಲ್ಟೇಜ್ ನಾಟಕದ ನಂತರ, ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ.ಮಣಿಪು...
June 30, 07:07 PM   |   By Admin
ಉತ್ತರಾಖಂಡ ಭೂಕುಸಿತ: ಬದರಿನಾಥ ಹೆದ್ದಾರಿಯಲ್ಲಿ ಸಿಲುಕಿದ ಯಾತ್ರಾರ್ಥಿಗಳು
ಡೆಹ್ರಾಡೂನ್ 30: ಉತ್ತರಾಖಂಡದಲ್ಲಿ ಗುರುವಾರ ಭಾರೀ ಭೂಕುಸಿತ ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ 8,000 ಯಾತ್ರಾಥರ್ಿಗಳು ಸಿಲುಕಿಕೊಂಡಿದ್ದಾರೆ. ಉತ್ತರಾಖಂಡ...
June 30, 12:44 PM   |   By Admin
ಲೋಕಸಭೆ ಚುನಾವಣೆಯಲ್ಲಿ ಭಾರಿ ಲಾಭದ ನಿರೀಕ್ಷೆಯಲ್ಲಿ ಬಿಜೆಪಿ
ನವದೆಹಲಿ 30: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಲಾಭದ ನಿರೀಕ್ಷೆಯಲ್ಲಿದೆ. ಚುನಾವಣೆಗೆ ಬಿಜೆಪಿ ನೀಲನಕ್ಷೆಯನ್ನು ಅಂತಿಮಗೊಳಿಸುತ್ತಿದ್ದು, ಸಮಗ್ರ ನಿರ್ವಹಣಾ ಆಧಾರಿತ ಕಾರ್...
June 30, 12:05 PM   |   By Admin
ರಾಜಕೀಯ ವಿರೋಧಿಗಳನ್ನು ಭೇಟಿಯಾಗುವುದು ತಪ್ಪೇನಲ್ಲ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ನವದೆಹಲಿ 30: ಕೇಂದ್ರ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ಭೇಟಿ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಕೀಯ ವಿರೋಧಿಗಳನ್ನು ಭೇಟಿಯಾಗುವುದು ತಪ್ಪೇನಲ್ಲ ಮತ್ತು ಪ್ರಜಾಪ್ರಭುತ...
June 30, 10:59 AM   |   By Admin
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತುತರ್ು ಸಭೆ
ನವದೆಹಲಿ 28: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಸಮರ್ಥನೆ ನೀಡಿದ ಕೆಲವೇ ಗಂಟೆಗಳ ನಂತರ, ಭಾರತದ ಉನ್ನತ ಮುಸ್ಲಿಂ ಸಂಸ್ಥೆಯಾದ ಅಖಿಲ ...
June 28, 01:34 PM   |   By Admin
ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ
ನವದೆಹಲಿ 28: ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಭೇಟಿ ಮಾಡಿದ್ದು, ಭೇಟಿ ವೇಳೆ ರಾಜ್ಯದಲ...
June 28, 11:40 AM   |   By Admin

ಇತ್ತೀಚಿನ ಸುದ್ದಿ