ತಿವಾರಿ ಹತ್ಯೆ ಪ್ರಕರಣದ ಶಂಕಿತರು ಆದಷ್ಟು ಬೇಗ ರಾಜ್ಯಕ್ಕೆ: ಡಿಜಿಪಿ
ಲಖನೌ, ಅ 23:    ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಶಂಕಿತರನ್ನು ಗುಜರಾತ್ ಎಟಿಎಸ್ ನಿಂದ ಉತ್ತರ ಪ್ರದೇಶಕ್ಕೆ ಆದಷ್ಟು ಶೀಘ್ರದಲ್ಲಿಯೇ ಕರೆತರಲಾಗುವುದು ಎ...
October 23, 02:35 PM   |   By Admin
ಹುಸೇನ್ವಾಲಾ ಸೆಕ್ಟರ್ನಲ್ಲಿ ಬಿಎಸ್ಎಫ್ ಗುಂಡು ಹಾರಿಸಿದ ನಂತರ ಪಾಕ್ ನ ಮೂರು ಡ್ರೋನ್ಗಳು ಪರಾರಿ
 ಫಿರೋಜ್ಪುರ, ಅ 22 : ಪಂಜಾಬ್ ನ ಹುಸಾನಿವಾಲಾ ಸೆಕ್ಟರ್ನಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಬಂದಿದ್ದ ಮೂರು ಪಾಕಿಸ್ತಾನಿ ಡ್ರೋನ್ಗಳನ್ನು ಭದ್ರತಾ ಪಡೆಗ...
October 22, 02:37 PM   |   By Admin
ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ
ನವದೆಹಲಿ, ಅ 22: ಕಾಂಗ್ರೆಸ್ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ...
October 22, 02:17 PM   |   By Admin
ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ ವರದಿ : ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
ಲಖನೌ, ಅ 22 :ಕಳೆದ 2017 ರಲ್ಲಿ ಉತ್ತರ ಪ್ರದೇಶದಲ್ಲಿ ಹಿಳೆಯರ ಮೇಲಿನ ಅಪರಾಧ ಪ್ರಮಾಣ ಹೆಚ್ಚಳವಾಗಿದೆ ಎಂಬ ಎನ್ಸಿಆರ್ಬಿ ವರದಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದಶರ್ಿ ಪ್ರ...
October 22, 02:13 PM   |   By Admin
ಹೆಚ್ಚು ವೈರಸ್ ಹರಡುತ್ತಿದೆ ಧೋನಿ ಹೆಸರು
ನವದೆಹಲಿ, ಅ.22 : ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ದೇಶದ ಅತ್ಯಂತ ನೆಚ್ಚಿನ ಕ್ರಿಕೆಟಿಗರಲ್ಲಿ ಒಬ್ಬರು. ಅಭಿಮಾನಿಗಳು ಅವರ ಬಗ್ಗೆ ನಿರಂತರವಾಗಿ ತಿಳಿದುಕೊಳ...
October 22, 02:09 PM   |   By Admin
ಪಾಕಿಸ್ತಾನ ಇಡೀ ಜಗತ್ತಿಗೆ ಸಮಸ್ಯಾತ್ಮಕ ದೇಶ; ರಾಂ ಮಾಧವ್
ನವದೆಹಲಿ, ಅ.21 : ಪಾಕಿಸ್ತಾನ ಕೇವಲ ನೆರೆಯ ಭಾರತಕ್ಕೆ ಮಾತ್ರ ಸಮಸ್ಯೆಯಾಗಿಲ್ಲ, ಇಡೀ ಜಗತ್ತಿಗೆ ಸಮಸ್ಯಾತ್ಮಕ  ರಾಷ್ಟ್ರವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದಶರ...
October 21, 02:06 PM   |   By Admin
ಒಂದು ಲಕ್ಷ ಡಿಜಿಟಲ್ ಗ್ರಾಮಗಳ ಸ್ಥಾಪನೆ; ರವಿಶಂಕರ್ ಪ್ರಸಾದ್
ನವದೆಹಲಿ, ಅ.21: ಮುಂದಿನ ಕೆಲವು ವರ್ಷಗಳಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಒಂದು ಲಕ್ಷ ಡಿಜಿಟಲ್ ಗ್ರಾಮಗಳನ್ನು ಸ್ಥಾಪಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರ...
October 21, 02:00 PM   |   By Admin
ಮಿರ್ಚಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಜಾರಿ ನಿರ್ದೇನಾಲಯದಿಂದ ಮುಂಬೈನ 14 ಕಡೆ ದಾಳಿ
ಮುಂಬೈ, ಅ 19:  ದುಬೈನಲ್ಲಿರುವ ಡಿ-ಕಂಪನಿಗೆ ಸಾಲ ಕೊಟ್ಟ ಆರೋಪ  ಸಂಬಂಧ ಜಾರಿ ನಿರ್ದೇಶನಾಲಯ ಶನಿವಾರ  ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿ ಹೆಚ್ ಎಫ್ ಎಲ್)...
October 19, 02:47 PM   |   By Admin
ಅಭಿಜಿತ್ ಬ್ಯಾನರ್ಜಿ ಸಾಧನೆ ಕಿರಿದಾಗಿಸಬೇಡಿ; ಬಿಜೆಪಿ ನಾಯಕರಿಗೆ ಪ್ರಿಯಾಂಕಾ ಗಾಂಧಿ ಸಲಹೆ
ನವದೆಹಲಿ, ಅ.19:  ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನಜರ್ಿ ಕುರಿತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು  ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದಶರ್ಿ ಪ...
October 19, 02:05 PM   |   By Admin
ಭಯೋತ್ಪಾದನೆ ನಿಗ್ರಹಕ್ಕೆ ಒಟ್ಟಾಗಿ ಹೋರಾಡಲು ಭಾರತ-ಫಿಲಿಪೈನ್ಸ್ ಸಮ್ಮತಿ
ನವದೆಹಲಿ, ಅ 19:   ಭಯೋತ್ಪಾದನೆಯನ್ನು ಎಲ್ಲಾ ರೀತಿಯಲ್ಲೂ ಸೋಲಿಸಿ, ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಿಕಟವಾಗಿ ಕೆಲಸ ಮಾಡಲು ಭಾರತ ಮತ್ತು ಫಿಲಿಪೈನ್ಸ್ ಬದ್ಧವಾಗಿ...
October 19, 01:36 PM   |   By Admin

ಇತ್ತೀಚಿನ ಸುದ್ದಿ