ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತುತರ್ು ಸಭೆ
ನವದೆಹಲಿ 28: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಸಮರ್ಥನೆ ನೀಡಿದ ಕೆಲವೇ ಗಂಟೆಗಳ ನಂತರ, ಭಾರತದ ಉನ್ನತ ಮುಸ್ಲಿಂ ಸಂಸ್ಥೆಯಾದ ಅಖಿಲ ...
June 28, 01:34 PM   |   By Admin
ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ
ನವದೆಹಲಿ 28: ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಭೇಟಿ ಮಾಡಿದ್ದು, ಭೇಟಿ ವೇಳೆ ರಾಜ್ಯದಲ...
June 28, 11:40 AM   |   By Admin
ಗಗನಕ್ಕೇರಿದ ಟೊಮೇಟೊ ಬೆಲೆ
ನವದೆಹಲಿ 27: ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಟೊಮೇಟೊ ಬೆಲೆ ಗಗನಕ್ಕೇರಿದೆ. ಒಂದು ಕಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಕಾರಣದಿಂದಾಗಿ ದಿನನಿತ್ಯ ಅಡುಗೆಗೆ ಬೇಕಾದ ಟ...
June 27, 11:26 AM   |   By Admin
ಒಎಸ್ಆರ್ಟಿಸಿ, ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: 10 ಜನ ಪ್ರಯಾಣಿಕರ ದುರ್ಮರಣ
ಒಡಿಶಾ 26: ಒಡಿಶಾದ ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾನಲ್ಲಿ ಒಎಸ್ಆರ್ಟಿಸಿ ಬಸ್ ಮತ್ತು ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂ...
June 26, 08:30 PM   |   By Admin
ಯಾವುದೇ ಸಮಸ್ಯೆ ಇದ್ದರೂ ಚಹಾ ಕುಡಿಯುವ ಮೂಲಕ ಪರಿಹರಿಸಿಕೊಳ್ಳೊಣ: ರಾಹುಲ್ ಗಾಂಧಿಗೆ ಕೇಜ್ರಿವಾಲ್ ಸಲಹೆ
ನವದೆಹಲಿ 25: ದೆಹಲಿ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್ನ ನಿಲುವಿನ ಗೊಂದಲದ ನಡುವೆಯೇ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ...
June 25, 10:25 AM   |   By Admin
ಐವರನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಲಕ್ನೋ 24: ವ್ಯಕ್ತಿಯೊರ್ವ ಐವರನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಆರೋಪಿ ಶಿವವೀರ್ ಯಾದ...
June 24, 11:12 AM   |   By Admin
'ನಮ್ಮಲ್ಲಿ ಭಿನ್ನಾಭಿಪ್ರಾಯಗಳಿರಬಹುದು ಆದರೆ 17 ಪಕ್ಷಗಳು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿವೆ'
ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು 17 ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿವೆ...
June 23, 09:32 PM   |   By Admin
ಪಾಟ್ನಾದಲ್ಲಿ ನಡೆಯುತ್ತಿರುವುದು ಫೋಟೋ ಸೆಷನ್ ಮಾತ್ರ: ಗೃಹ ಸಚಿವ ಅಮಿತ್ ಶಾ ವ್ಯಂಗ್ಯ
ಪಾಟ್ನಾ 23: 2024ರಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸಕರ್ಾರ ರಚಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶು...
June 23, 08:09 PM   |   By Admin
2024 ಲೋಕಸಭೆ ಚುನಾವಣೆ: ಬಿಜೆಪಿ ಸೋಲಿಸಲು ಇಂದು ವಿರೋಧಪಕ್ಷಗಳ ಸಭೆ
ಪಾಟ್ನಾ(ಬಿಹಾರ) 23: 2024 ಏಪ್ರಿಲ್ ಹೊತ್ತಿಗೆ ಲೋಕಸಭೆ ಚುನಾವಣೆ ನಡೆಯಲಿದೆ. ಬಿಜೆಪಿಯನ್ನು ಸೋಲಿಸಲು ವಿರೋಧಪಕ್ಷಗಳು ರಣತಂತ್ರವನ್ನೂ ರೂಪಿಸತೊಡಗಿವೆಈ ನಿಟ್ಟಿನಲ್ಲಿ ಇಂದು ಬಿಹಾರ ಮು...
June 23, 09:52 AM   |   By Admin
ಇಡೀ ಜಗತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿದೆ: ಜೆಪಿ ನಡ್ಡಾ
ನವದೆಹಲಿ 22: ಇಡೀ ಜಗತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿದೆ, ಆದರೆ ಕಾಂಗ್ರೆಸ್ ಅವರನ್ನು ಹಾವು, ಅನಕ್ಷರಸ್ಥ, ಚಾಯ್ ವಾಲಾ ಎಂದು ಟೀಕಿಸುತ್ತಿದೆ ಎಂದು ಭಾರತೀಯ ಜನತಾ ...
June 22, 08:23 PM   |   By Admin

ಇತ್ತೀಚಿನ ಸುದ್ದಿ