ಸುಪ್ರೀಂ ಕೋಟರ್್ನ ಹೊಸ ನ್ಯಾಯಾಧೀಶರಾಗಿ ನಾಲ್ವರು ಪ್ರಮಾಣವಚನ ಸ್ವೀಕಾರ:
ದೆಹಲಿ 02: ನಾಲ್ವರು ಹೈ ಕೋಟರ್್ ಮುಖ್ಯ ನ್ಯಾಯಮೂತರ್ಿಗಳು ಇಂದು ಸುಪ್ರೀಂ ಕೋಟರ್್ನ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇಂದು ಬೆಳಿಗ್ಗೆ 10-30ಕ್ಕೆ ಮುಖ್ಯ ನ್ಯಾಯಮೂ...
November 02, 12:03 PM   |   By Admin
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಜನರು, ಪ್ರಮುಖವಾಗಿ ರೈತರು ಕ್ಷಮಿಸಬಾರದು್; ಯಶವಂತ್ ಸಿನ್ಹಾ ಕರೆ
ಜುನಾಗಡ 01:  ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನರು ಕ್ಷಮಿಸಬಾರದು, ಕೇಂದ್ರ ಎನ್ ಡಿ ಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಯಶವಂತ್ ಸಿನ್ಹಾ ಕ...
November 01, 12:39 PM   |   By Admin
63ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ
ನವದೆಹಲಿ 01:  63ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿ...
November 01, 12:33 PM   |   By Admin
ಕೇಂದ್ರ ಸರ್ಕಾರ, ಆರ್​ಬಿಐ ನಡುವೆ ಉಲ್ಬಣಿಸಿದ ಬಿಕ್ಕಟ್ಟು; ಗೌವರ್ನರ್​ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ
ನವದೆಹಲಿ 31: ಸೆಂಟ್ರಲ್​ ಬ್ಯಾಂಕ್​ಗೆ ಸಾಲ ನೀಡುವಿಕೆ ವಿಚಾರವಾಗಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಅವರ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ಆರ್​ಬಿಐ ಗೌವರ್ನರ್​ ಊರ್ಜಿತ್ ಪಟ...
October 31, 11:52 AM   |   By Admin
ವಿಶ್ವದ ಅತೀ ಎತ್ತರದ ಸರ್ದಾರ್ ಪಟೇಲ್ ರ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ
ಅಹಮದಾಬಾದ್ 31: ಇಡೀ ವಿಶ್ವಕ್ಕೇ ಏಕೀಕರಣದ ಶಕ್ತಿ  ಸಾರಿದ ಸರ್ದಾರ್ ಪಟೇಲರ ವಿಶ್ವದ ಅತೀ ಎತ್ತರದ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ...
October 31, 11:29 AM   |   By Admin
ಸುಪ್ರೀಂ ಮೊರೆ ಹೋದ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ
ನವದೆಹಲಿ 30: ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಪ್ರಕರಣದ ತುರ್ತು ವಿಚಾರಣೆಗೆ ನಿರಾಕರಿಸಿದೆ....
October 30, 08:11 AM   |   By Admin
ಸಿಬಿಐ ಸ್ಪೆಷಲ್ ಡೈರೆಕ್ಟರ್ ರಾಕೇಶ್ ಆಸ್ತಾನಾ ಅವರನ್ನು ನ.1ರವರೆಗೆ ಬಂಧಿಸುವಂತಿಲ್ಲ: ದೆಹಲಿ ಹೈಕೋರ್ಟ್
ನವದೆಹಲಿ 29: ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಅವರನ್ನು ನವೆಂಬರ್ 1ರ ವರೆಗೆ ಬಂಧಿಸದಂತೆ ದೆಹಲಿ ಹೈಕೋರ್ಟ್ ಸಿಬಿಐಗೆ ಆದೇಶಿಸಿದೆ.ರಾಕೇಶ್‌...
October 30, 07:51 AM   |   By Admin
ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ: ವಿಚಾರಣೆ 2019ರ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ
ನವದೆಹಲಿ 29: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರದೇಶವನ್ನು ಮೂರು ಭಾಗಗಳಾಗಿ ವಿಭಾಗಿಸಿ ಹಂಚುವ ಅಲಹಾಬಾದ್‌ ಹೈಕೋರ್ಟ್‌ನ 2010ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚ...
October 30, 07:45 AM   |   By Admin
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಕರ್ಾರದ ವಿರುದ್ಧ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ವಾಗ್ದಾಳಿ:
ದೆಹಲಿ 27: ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಕರ್ಾರ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡದೆ, ಜನರ ಭರವಸೆಗಳನ್ನು  ಹುಸಿಗೊಳಿಸಿದೆ ಎಂದು ಮಾಜಿ ಪ...
October 30, 07:22 AM   |   By Admin
ಸಿಬಿಐ ವಿಶೇಷ ನಿದರ್ೇಶಕ ಆಸ್ಥಾನಾ ಪ್ರಕರಣ
 ನವದೆಹಲಿ 23: ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಆಂತರಿಕ ಸಂಘರ್ಷ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸಿಬಿಐ ವಿಶೇಷ ನಿದರ್ೆಶಕ ರಾಕೇಶ್ ಆಸ್ಥಾನಾ ವಿರ...
October 29, 06:51 PM   |   By Admin

ಇತ್ತೀಚಿನ ಸುದ್ದಿ