ಕಲಂ 35ರ ಮರು ಪರಿಶೀಲನೆ ಅಜರ್ಿ ವಿಚಾರಣೆ ಮುಂದೂಡಿದ ಸುಪ್ರೀಂ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅಜರ್ಿಯ ವಿಚಾರಣೆಯನ್ನು ಸ...
August 06, 03:22 PM   |   By Admin
ರಫೇಲ್, ಎನ್ಆರ್ಸಿ, ಪಿಎನ್ಬಿ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ನಿಧರ್ಾರ
ಹೊಸದಿಲ್ಲಿ : ರಫೇಲ್ ಫೈಟರ್ ಜೆಟ್ ಡೀಲ್, ಅಸ್ಸಾಂ ಎನ್ಆರ್ಸಿ ಮತ್ತು ಪಿಎನ್ಬಿ 14,000 ಕೋಟಿ ಹಗರಣವನ್ನು ಬೀದಿಗೆಳೆದು ಹೋರಾಡಲು ಇಂದಿಲ್ಲಿ ಸಭೆ ಸೇರಿದ ಕಾಂಗ್ರೆಸ್ ಪಕ್ಷದ ನೂತನ ಕಾರ...
August 04, 03:25 PM   |   By Admin
ಶೋಪಿಯಾನ್ ಎನ್ಕೌಂಟರ್ ಐದು ಉಗ್ರರ ಹತ್ಯೆ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಸೋಪೋರ್, ಕುಪ್ವಾರ ದಾಳಿ ಬೆನ್ನಲ್ಲೇ ಮತ್ತೆ ಉಗ್ರರು ಶೋಪಿಯಾನ್ ನಲ್ಲಿ ದಾಳಿ ನಡೆಸಿದ...
August 04, 03:23 PM   |   By Admin
ಉತ್ತರ ಕನರ್ಾಟಕ ಪ್ರತ್ಯೇಕ ರಾಜ್ಯ ಅಸಾಧ್ಯ: ದೇವೇಗೌಡ
ನವದೆಹಲಿ: ನಾನು ಅಥವಾ ನನ್ನ ಪುತ್ರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೀವಿತಾವಧಿಯಲ್ಲಿ ಉತ್ತರ ಕನರ್ಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮಾಜಿ ...
August 02, 03:28 PM   |   By Admin
ಉ.ಪ್ರದೇಶ: ಮಳೆಗೆ ಮತ್ತೆ 14 ಬಲಿ
ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮಳೆ ಸಂಬಂಧಿ ದುರಂತಗಳಲ್ಲಿ 14 ಮಂದಿ ಮೃತಪಟ್ಟ ಇತರ 7 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಇದರೊಂದಿಗೆ ಉತ್...
August 01, 03:37 PM   |   By Admin
ಸಾಲ: ಅಪ್ರಾಪ್ತೆಗೆ ಮದುವೆ ಮಾಡಿದ ತಂದೆ
    ನವದೆಹಲಿ:ಸಾಲ ತೀರಿಸುವ ಉದ್ದೇಶದಿಂದ 11 ವರ್ಷದ ಬಾಲಕಿಯನ್ನು 25 ವರ್ಷದ ಯುವಕನ ಜೊತೆ ತಂದೆ ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ 2 ತಿಂಗಳ ಹಿ...
August 01, 03:35 PM   |   By Admin
ರೆಪೊದರ ಪರಿಷ್ಕರಣೆ: ಕುಸಿದ ಸೆನ್ಸೆಕ್ಸ, ನಿಫ್ಟಿ
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕದ ಕಳೆದ ಏಳು ದಿನಗಳ ನಿರಂತರ ಗೆಲುವಿನ ಓಟಕ್ಕೆ ಇಂದು ಬುಧವಾರ ಬ್ರೇಕ್ ಬಿದ್ದಿದೆ. ಆರ್ಬಿಐ ಇಂದು ರಿಪೋ ಮತ್ತು ರಿವಸರ್್ ರ...
August 01, 03:34 PM   |   By Admin
ಅಸ್ಸಾಂ ಎನ್ಆರ್ಸಿ ನೊಂದಣಿ: ಹಿರಿಯ ನಾಯಕರನ್ನು ಭೇಟಿ ಮಾಡಿದ ದೀದಿ
ನವದೆಹಲಿ, ಅ.01 ಸ್ಸಾಂನ ರಾಷ್ಟ್ರೀಯ ಜನಸಂಖ್ಯಾ ನೊಂದಣಿ ಬಗ್ಗೆ ಚಚರ್ೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಅಡ್ವಾಣಿ ಸೇರಿದಂತೆ ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡಿದ್ದಾರೆ. ನವ...
August 01, 03:30 PM   |   By Admin
ಶಬರಿಮಲೆ ಪ್ರವೇಶ: ಆದೇಶ ಕಾಯ್ದಿರಿಸಿದ ಸುಪ್ರೀಂ
ನವದೆಹಲಿ: ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆಗೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಕುರಿತು ಸಲ್ಲಿಸಿದ್ದ  ಅಜರ್ಿಯ ವಿಚಾರಣೆ ನಡೆಸಿದ ಸುಪ್ರೀಂಕ...
August 01, 03:27 PM   |   By Admin
ಮರಾಠ ಆಂದೋಲನ: 5ನೇ ವ್ಯಕ್ತಿ ಆತ್ಮಹತ್ಯೆ
ಮುಂಬಯಿ 31: ಮರಾಠ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಆಂದೋಲನದ ತಾಜಾ ಬೆಳವಣಿಗೆಯಾಗಿ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲ...
July 31, 03:32 PM   |   By Admin

ಇತ್ತೀಚಿನ ಸುದ್ದಿ