ಗುರುಪೂರ್ಣಿಮೆಗೆ ವಿಶೇಷ ಕಾರ್ಯಕ್ರಮ: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ
ಹೂವಿನಹಡಗಲಿ 26: ಜುಲೈ 29ರಂದು ನಡೆಯಲಿರುವ ಗುರುಪೂರ್ಣಿಮೆಯ ಅಂಗವಾಗಿ ಹರಿಹರದ ಪಂಚಮಸಾಲಿ ಪೀಠದಲ್ಲಿ ಶ್ರೀ ವಚನಾನಂದ ಶ್ರೀಗಳ 25ನೇ ವರ್ಷದ ಸನ್ಯಾಸ ಜೀವನದ ದಿವ್ಯ ಪಯಣವನ್ನು ಸ್ಮರಿಸು...
July 27, 02:33 PM   |   By Admin
ವೈಜ್ಞಾನಿಕ ಕೃಷಿ ಅಳವಡಿಸಿಕೊಳ್ಳಲು ರೈತರಿಗೆ ಕರೆ
ಹೂವಿನಹಡಗಲಿ 26: ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಕೃಷಿ ವಿಜ್ಞಾನಿಗಳು ನೀಡುವ ತರಬೇತಿ ಶಿಬಿರಗಳು ಹಾಗೂ ಕಾರ್ಯಾಗಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದ...
July 26, 03:03 PM   |   By Admin
ಹೂವಿನಹಡಗಲಿಯಲ್ಲಿ ವಿಶೇಷಚೇತನರು, ಹಿರಿಯ ನಾಗರಿಕರಿಂದ ಪ್ರತಿಭಟನೆ
ಹೂವಿನಹಡಗಲಿ 25: ವಿಶೇಷಚೇತನರು ಮತ್ತು ಪಾಲಕರ ಒಕ್ಕೂಟ, ನಗರ ಘಟಕ ಹೂವಿನಹಡಗಲಿ ಹಾಗೂ ತಾಲೂಕಿನ ವಿವಿಧ ವಿಶೇಷಚೇತನರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆ...
July 25, 03:18 PM   |   By Admin
ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಸಿಪಿಐ ಪ್ರತಿಭಟನೆ
ಕೇಂದ್ರ ಶಿಕ್ಷಣ ಸಚಿವ ಹಾಗೂ ಗೃಹ ಸಚಿವರ ರಾಜೀನಾಮೆಗೆ ಆಗ್ರಹ  ಹೂವಿನಹಡಗಲಿ  25: ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ...
July 25, 03:15 PM   |   By Admin
125 ದಿನಗಳ ಉದ್ಯೋಗ ಖಾತರಿ ಹಿ ವಲಸೆ ತಪ್ಪಿಸಲು ಗ್ರಾಮೀಣ ಕಾರ್ಮಿಕರಿಗೆ ಜಾಗೃತಿ
ಹೂವಿನಹಡಗಲಿ 24: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರಿ​‍್ಜಎ) ಅಡಿಯಲ್ಲಿ ಗ್ರಾಮೀಣ ಬಡ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಉದ್ಯೋಗ ಖಾತರಿ ಕಲ...
July 24, 06:28 PM   |   By Admin
ಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಲು ಕ್ರಮ: ಪಿ.ಟಿ. ಪರಮೇಶ್ವರ ನಾಯಕ್
ಹೂವಿನಹಡಗಲಿ 23: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಅವುಗಳ ಪ್ರಯೋಜನ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವ...
July 23, 06:34 PM   |   By Admin
ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸ್ಥಾನ
ಹೂವಿನಹಡಗಲಿ 21: ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್‌ ಅವರನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅವರಿಗೆ ಸಂಪುಟ...
July 21, 03:15 PM   |   By Admin
ವಿಜಯನಗರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಮುಖಂಡ ಎಂ.ಬಿ. ಬಸವರಾಜ ಆಗ್ರಹ
ಹೂವಿನಹಡಗಲಿ 21: ವಿಜಯನಗರ ಜಿಲ್ಲೆ ಸೇರಿದಂತೆ ಹೂವಿನಹಡಗಲಿ ತಾಲೂಕಿನಲ್ಲೂ ಈ ಬಾರಿ ಸಮರ​‍್ಕ ಮಳೆಯಾಗದ ಹಿನ್ನೆಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ವಿಜಯನಗರ ಜಿಲ್ಲೆಯ ...
July 21, 03:14 PM   |   By Admin
ಪಹಣಿಯಲ್ಲಿ ಹೆಸರು ತಿದ್ದುಪಡಿಗೆ ಲಂಚ: ಕಂದಾಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಹೂವಿನಹಡಗಲಿ 21: ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡಲು ?10 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಕಂದಾಯ ಇಲಾಖೆಯ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ...
July 21, 03:07 PM   |   By Admin
ಸಾಮಾಜಿಕ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಪತ್ರಕರ್ತರಿಗೆ ಶಾಸಕ ಕೃಷ್ಣನಾಯಕ್ ಕರೆ
ಹೂವಿನಹಡಗಲಿ 21: ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು. ಯಾವುದೇ ಪಕ್ಷಪಾತವಿಲ್ಲದೆ ನೈಜತೆಯನ್ನು ಪರೀಶೀಲಿಸಿ ಸುದ್...
July 21, 03:05 PM   |   By Admin

ಇತ್ತೀಚಿನ ಸುದ್ದಿ