ಬ್ರಿಜ್ ಭೂಷಣ್ ಶರಣ್ ಸಿಂಗ್ ಹುಡುಗಿಯರೊಂದಿಗಿನ ದುರ್ವತನೆ ನಾನು ನೋಡಿದ್ದೇನೆ: ರೆಫರಿ ಜಗ್ಬೀರ್ ಸಿಂಗ್
ನವದೆಹಲಿ 10: ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು 2013ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ ವತರ್ಿಸುತ...
June 10, 09:48 AM   |   By Admin
ಶತಕ ಪೂರೈಸಿ ಸಂಭ್ರಮಿಸಿದ ಸ್ಟೀವ್ ಸ್ಮಿತ್
ಲಂಡನ್ 08: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ...
June 08, 07:52 PM   |   By Admin
ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಈ ಪೀಳಿಗೆಯ ಅತ್ಯುತ್ತಮ ಟೆಸ್ಟ್ ಬ್ಯಾಟರ್: ಕೊಹ್ಲಿ
ಲಂಡನ್ 08: ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಈ ಪೀಳಿಗೆಯ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಎಂದು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ. ಸ್ಟೀವ್ ಸ್ಮಿತ್ ಅವರ ಸ...
June 08, 12:12 PM   |   By Admin
ಮಹಿಳಾ ಡಬ್ಲ್ಯುಎಫ್ಐ ಮುಖ್ಯಸ್ಥರ ನೇಮಕ ಸೇರಿದಂತೆ ಕುಸ್ತಿಪಟುಗಳ ಇನ್ನಿತರ ಬೇಡಿಕೆಗಳು
ನವದೆಹಲಿ 07: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್ಐಆರ್ಗಳನ್ನು ರದ್ದುಗೊಳಿಸುವುದು ...
June 07, 08:43 PM   |   By Admin
ಕುಸ್ತಿಪಟುಗಳೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧ: ಸಚಿವ ಅನುರಾಗ್ ಠಾಕೂರ್
ನವದೆಹಲಿ 07: ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು, ಪಟ್ಟು ಬಿಡದೆ ನಿರಂತರವಾ...
June 07, 11:21 AM   |   By Admin
ಅಧಿಕಾರಿಗಳಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮನೆಗೆ ಭೇಟಿ: ಸಹಚರರಿಂದ ಹೇಳಿಕೆ ದಾಖಲು
ನವದೆಹಲಿ 06: ನಿರ್ಗಮಿತ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ತನಿಖೆಯ ಭಾಗವಾಗಿ ದೆಹಲಿ ಪೊಲೀಸರು, ಉತ್ತರ ಪ್ರದೇಶದ ಗೊಂಡ...
June 06, 07:55 PM   |   By Admin
ಕರ್ತವ್ಯಕ್ಕೆ ಮರಳಿದ ಸಾಕ್ಷಿ ಮಲಿಕ್: ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ
ನವದೆಹಲಿ 05: ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ,...
June 05, 06:14 PM   |   By Admin
ಮಹಿಳಾ ಅಥ್ಲೀಟ್ಗಳ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್
ನವದೆಹಲಿ 02: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಮಹಿಳಾ ಅಥ್ಲೀಟ್ಗಳನ್ನು ಅನುಚಿತವಾಗಿ ಸ್ಪಶರ್ಿಸಿಸುತ್ತಿದ...
June 02, 06:30 PM   |   By Admin
ಗುಜರಾತ್ ಟೈಟಾನ್ಸ್ ಸೋಲಿಗೆ ಕಾರಣ ನಾಯಕ ಹಾರ್ದಿಕ್ ಪಾಂಡ್ಯ?
ಅಹಮದಾಬಾದ್ 01: 2023ರ ಐಪಿಎಲ್ ಮುಗಿದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕ...
June 01, 08:39 PM   |   By Admin
ಧೋನಿಗೆ ಮೊನಕಾಲು ಗಾಯ: ಶಸ್ತ್ರಚಿಕಿತ್ಸೆ ಸಾಧ್ಯತೆ?
ಮುಂಬೈ 31: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ  ಮುಂಬೈನ ಕೋಲ್ಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ....
May 31, 09:43 PM   |   By Admin

ಇತ್ತೀಚಿನ ಸುದ್ದಿ