ಖ್ಯಾತ ಕ್ರಿಕೆಟಿಗ ವಿವಿಎಸ್ ಉಡುಪಿ ಶಾಲಾ ಶಿಕ್ಷಕನಿಗೆ ಸಲಾಂ ಅಂದಿದ್ದು ಯಾಕೆ?
ಹೈದರಾಬಾದ್: ಉಡುಪಿ ಜಿಲ್ಲೆಯ ಸಕರ್ಾರಿ ಶಾಲೆಯ ಶಿಕ್ಷಕರೊಬ್ಬರ ಕೆಲಸಕ್ಕೆ ಫಿದಾ ಆಗಿರುವ ಭಾರತದ ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಶಿಕ್ಷಕರ ಕೆಲಸಕ...
July 23, 03:48 PM   |   By Admin
ಭಾರತೀಯ ಫುಟ್ಬಾಲ್ ಸಂಸ್ಥೆಯ ಪ್ರಶಸ್ತಿ ಪ್ರಕಟ ಸುನಿಲ್ಗೆ ವರ್ಷದ ಆಟಗಾರ ಪ್ರಶಸ್ತಿ ಗರಿ
ಮುಂಬೈ: ಭಾರತೀಯ ಫುಟ್ಬಾಲ್ ಸಂಸ್ಥೆ (ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್-ಂಈಈ) ತನ್ನ 2017ನೇ ಸಾಲಿನ ಪ್ರಶಸ್ತಿ ಪ್ರಕಟ ಮಾಡಿದ್ದು, ಭಾರತ ತಂಡದ ಸ್ಟಾರ್ ಆಟಗಾರ ಸುನಿಲ್ ಚೇಟ್ರಿ ವರ್ಷ...
July 23, 03:45 PM   |   By Admin
ಧೋನಿಯನ್ನು ಫಾಲೋ ಮಾಡಲು ಹೋಗಿ ನಗೆಗೀಡಾದ ಪಾಕ್ ತಂಡದ ನಾಯಕ
ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಯನ್ನು ಫಾಲೋ ಮಾಡಲು ಹೋಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ನಗೆಗೀಡಾಗಿದ್ದಾರೆ.   ಜಿಂಬಾಬ್ವೆ ವ...
July 23, 03:44 PM   |   By Admin
ಎಲ್ಲಾ ಮಾದರಿಗಳ ಕ್ರಿಕೆಟ್ನಿಂದ ಶ್ರೀಲಂಕಾ ಆಟಗಾರ ಗುಣತಿಲಕ ಅಮಾನತು!
ಕೊಲೊಂಬೋ: ಶ್ರೀಲಂಕಾ ತಂಡದ ಕ್ರಿಕೆಟಿಗ ಧನುಷ್ಕಾ ಗುಣತಿಲಕ ಅವರನ್ನು ಎಲ್ಲಾ ಮಾದರಿಗಳ ಕ್ರಿಕೆಟ್ ನಿಂದ ಅಮಾನತುಗೊಳಿಸಲಾಗಿದೆ.   ದಕ್ಷಿಣ ಆಫ್ರಿಕಾ-ಶ್ರೀಲಂಕಾ ನಡುವಿನ ಟೆ...
July 23, 03:42 PM   |   By Admin
ಹಾಕಿ ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ಹಾಕಿ ತಂಡ ಭರ್ಜರಿ ಜಯಗಳಿಸು ಮೂಲಕ ಸರಣಿಯನ್ನು ವೈಟ್ ವಾಶ್ ಮಾಡಿದೆ.  ಬೆಂಗಳೂರಿನ ಭಾರತೀಯ ...
July 23, 03:40 PM   |   By Admin
ಮಹಿಳಾ ಹಾಕಿ ವಿಶ್ವಕಪ್: ಇಂಗ್ಲೆಂಡ್-ಭಾರತ ಪಂದ್ಯ ಡ್ರಾ
ಲಂಡನ್: ಇಂಗ್ಲೆಂಡ್ ವಿರುದ್ಧ ನಡೆದ ಮಹಿಳಾ ಹಾಕಿ ವಿಶ್ವಕಪ್ ನ ರೋಚಕ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಸಮಬಲ ಸಾಧಿಸಿದ್ದು 1-1 ಅಂತರದಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿ...
July 23, 11:09 AM   |   By Admin
ಮಹಿಳಾ ಹಾಕಿ ವಿಶ್ವಕಪ್ 2018: ಉದ್ಘಾಟನಾ ಪಂದ್ಯ ಭಾರತ-ಇಂಗ್ಲೆಂಡ್ ಮುಖಾಮುಖಿ
ಲಂಡನ್: ಫೀಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಇತ್ತ ಲಂಡನ್ ನಲ್ಲಿ ಮಹಿಳಾ ಹಾಕಿ ವಿಶ್ವಕಪ್ ಟೂರ್ನಿ ಆರಂಭವಾಗುತ್ತಿದ್ದು, ಉದ್ಘಾಟನಾ ಪಂದ್ಯದಲ್ಲಿ ಭಾರತ ...
July 21, 09:15 AM   |   By Admin
ಚೊಚ್ಚಲ ಯುವ ಟೆಸ್ಟ್: ಲಂಕೆ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ವಿಜಯ
ಹೊಸದಿಲ್ಲಿ 20: ಇದೇ ಮೊದಲ ಬಾರಿಗೆ ನಡೆಯುತ್ತಿರುವ ಎರಡು ಪಂದ್ಯಗಳ ಯುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ 19ರ ಕೆಳ ಹರೆಯದವರ ತಂಡ ಶ್ರೀಲಂಕೆಯ ಅಂಡರ್ 19 ತಂಡವನ್ನು ಇಂದಿನ ...
July 20, 03:06 PM   |   By Admin
ರಾಫೆಲ್ ಡೀಲ್ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ ರಾಹುಲ್ ಗಾಂದಿ ಆರೋಪ ತಳ್ಳಿಹಾಕಿದ ಫ್ರಾನ್ಸ್
ನವದೆಹಲಿ: ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಫ್ರಾನ್ಸ್, ಒಪ್ಪಂದದ ಅಂಶಗಳನ್ನು ಬಹಿರಂಗಪಡಿಸುವಂತಿ...
July 20, 03:02 PM   |   By Admin
ವಿಶ್ವ ಜೂನಿಯರ್ ಸ್ಕ್ವಾಶ್ನಲ್ಲಿ ಪಾಲ್ಗೊಳ್ಳಲು ಸ್ವಿಸ್ ಚಾಂಪಿಯನ್ ಆಂಬ್ರೆ ನಕಾರ
ಚೆನ್ನೈ: ಮಹಿಳೆಯರು, ಯುವತಿಯರು ಸೇರಿದಂತೆ ಬಾಲಕಿಯರ ಮೇಲೆ ಕೂಡ ಲೈಂಗಿಕ ಕಿರುಕುಳ ದೇಶದ ಅಲ್ಲಲ್ಲಿ ನಡೆಯುತ್ತಲೇ ಇವೆ. ಇತ್ತೀಚೆಗೆ ಚೆನ್ನೈಯಲ್ಲಿ 17 ಮಂದಿ ವಿರುದ್ಧ 11 ವರ್ಷದ ಬಾಲಕ...
July 20, 03:00 PM   |   By Admin

ಇತ್ತೀಚಿನ ಸುದ್ದಿ