ನಾಡಪ್ರಭು ಕೆಂಪೇಗೌಡ ವಿಶ್ವ ಕಂಡ ದಕ್ಷ, ದೂರದೃಷ್ಠಿ ಆಡಳಿತಗಾರ ಲೋಕ
ದರ್ಶನ ವರದಿಹಳಿಯಾಳ: ಕೆಂಪೇಗೌಡ ಅವರ ದೂರದೃಷ್ಠಿಯ ಪರಿಣಾಮ ಬೆಂಗಳೂರು ಇಂದು ಬೃಹತಾಕಾರದಲ್ಲಿ ಬೆಳೆದು ಗಾರ್ಡನ ಸಿಟಿ, ಸಿಲಿಕಾನ್ ಸಿಟಿ, ಅವಕಾಶಗಳ ನಗರ, ವಿಶ್ವದ ಸುಂದರ ನಗರ ಸೇರಿದಂತೆ...
June 28, 01:07 PM   |   By Admin
ಕೈತೋಟ, ತಾರಸಿ ತೋಟ ಕಾರ್ಯಕ್ರಮ
ಲೋಕದರ್ಶನ ವರದಿಹಳಿಯಾಳ: ಸ್ವಸಹಾಯ ಸಂಘದ ರೈತ ಸದಸ್ಯರಿಗೆ ಕೈತೋಟ ಮತ್ತು ತಾರಸಿ ತೋಟ ಕಾರ್ಯಕ್ರಮವನ್ನು ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ...
June 20, 01:07 PM   |   By Admin
ಉಚಿತ ಆರೋಗ್ಯ ತಪಾಸಣೆ ಶಿಬಿರ
ಲೋಕದರ್ಶನ ವರದಿಹಳಿಯಾಳ:   ತಾಲೂಕಿನ ಹಂಪಿಹೊಳಿಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ತಾಲೂಕ...
June 19, 01:40 PM   |   By Admin
ಹೊರಗುತ್ತಿಗೆ ನೌಕರರನ್ನು ಕೆಲಸದಲ್ಲಿ ಮುಂದುವರೆಸಲು ಆಗ್ರಹಿಸಿ ಧರಣ
ಲೋಕದರ್ಶನ ವರದಿಹಳಿಯಾಳ: ತಾಲೂಕಾ ಆಸ್ಪತ್ರೆಯ ಸ್ವಚ್ಛತೆ ಮೊದಲಾದ ಕೆಲಸಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಡುತ್ತಿದ್ದ ತಮಗೆ ಮತ್ತೆ ಕೆಲಸಕ್ಕೆ ಸೇರಿಸಿಕೊಂಡು ಜೀವನ ನಿರ್ವಹಣೆಗೆ ಸಹ...
June 19, 01:12 PM   |   By Admin
ಮುತ್ತಲಮರಿ: ರಸ್ತೆ ಅತಿಕ್ರಮಣ ತೆರವುಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿಹಳಿಯಾಳ: ಮುತ್ತಲಮರಿ ಗ್ರಾಮದಿಂದ ಕಿವಡೆಬೈಲ್ ಸಂಪರ್ಕ ರಸ್ತೆ ಅತಿಕ್ರಮಣವನ್ನು ತೆರವುಗೊಳಿಸಿ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆ ಊರಿನ ಗ್ರಾಮಸ್ಥರ...
June 17, 01:35 PM   |   By Admin
ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳಲ್ಲಿ ದುಷ್ಪರಿಣಾಮ
ಲೋಕದರ್ಶನ ವರದಿಹಳಿಯಾಳ: ಮೊಬೈಲ್ ಬಳಕೆಯಿಂದ ಹಲವಾರು ದುಷ್ಪರಿಣಾಮಗಳು ಆಗುತ್ತಿದ್ದು ಈ ಬಗ್ಗೆ ವಿದ್ಯಾರ್ಥಿ ಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್...
June 13, 11:27 AM   |   By Admin
ಕೆರೆಗಳ ಹೂಳೆತ್ತಲು ಟಾಟಾ ಹಿಟಾಚಿ ಕಂಪನಿ ಸಹಕಾರ
ಲೋಕದರ್ಶನ ವರದಿಹಳಿಯಾಳ: ತಾಲೂಕಿನ ಬಂಟರಗಾಳಿ, ಸಾತ್ನಳ್ಳಿ, ಅರ್ಲವಾಡ ಗ್ರಾಮಗಳ ವ್ಯಾಪ್ತಿಯ ಕೆರೆಗಳನ್ನು ಹೂಳೆತ್ತಿದ್ದು, ಬೆಳವಟಗಿ ಮತ್ತು ತೆಗ್ನಳ್ಳಿ ಗ್ರಾಮಗಳ ಕೆರೆಗಳ ಹೂಳೆತ್ತುವ ...
June 08, 01:14 PM   |   By Admin
ಅರಣ್ಯ ಸಂರಕ್ಷಣೆಯಲ್ಲಿ ಗ್ರಾಮ ಅರಣ್ಯ ಸಮಿತಿಗಳ ಪಾತ್ರದ ಕುರಿತು ಉಪನ್ಯಾಸ
ಲೋಕದರ್ಶನ ವರದಿಹಳಿಯಾಳ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಸಂರಕ್ಷಣೆಯಲ್ಲಿ ಗ್ರಾಮ ಅರಣ್ಯ ಸಮಿತಿಗಳ ಪಾತ್ರದ ಕುರಿತು ಕಾರ್ಯಕ್ರಮವು ಗುರುವಾರ ಹಳಿಯಾಳ ಪಟ್ಟಣದ ಬಾಬುಜಗಜೀವನರ...
June 06, 02:23 PM   |   By Admin
ಶ್ರಮದಾನ ಹಮ್ಮಿಕೊಳ್ಳುವ ಕುರಿತು ತೀರ್ಮಾನ
ಲೋಕದರ್ಶನ ವರರಿಹಳಿಯಾಳ: ಮುಂಗಾರು ಮಳೆ ಆರಂಭವಾಗುವುದಕ್ಕಿಂತ ಮುಂಚೆ ಹಳಿಯಾಳ ಪಟ್ಟಣದಾದ್ಯಂತ ಸ್ವಚ್ಛತಾ ಆಂದೋಲನದ ಅಂಗವಾಗಿ ಆಡಳಿತ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಶ್ರಮದ...
June 04, 02:40 PM   |   By Admin
ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಿ: ಲೋಕಾಪೂರ
ಹಳಿಯಾಳ30: ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ನೀಡಬೇಕು. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯಾಗಿದ್ದು ಪಾಲಕರು ಹೆಚ್ಚಿನ ಮುತುವಜರ್ಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅ...
May 30, 03:16 PM   |   By Admin

ಇತ್ತೀಚಿನ ಸುದ್ದಿ