ಭಾರತ-ಬಾಂಗ್ಲಾದೇಶ ಟೆಸ್ಟ್ ಪಂದ್ಯ ವೀಕ್ಷಿಸಲು ಕೋಲ್ಕತ್ತಾಕ್ಕೆ ಬಂದಿಳಿದ ಶೇಖ್ ಹಸೀನಾ
ಢಾಕ .22  ಭಾರತ ಮತ್ತು ಬಾಂಗ್ಲಾದೇಶ ನಡುವೆ ಶುಕ್ರವಾರ ನಡೆಯುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ಶೇಖ್ ಹಸೀನಾ ಅವರು ಢಾಕಾದಿಂದ ವಿಶೇಷ ವಿಮಾನದ ಮೂಲ...
November 22, 10:18 AM   |   By Admin
ಮಹಾರಾಷ್ಟ್ರಕ್ಕೆ ಇಂದು ಕೇಂದ್ರ ಅಧ್ಯಯನ ತಂಡ
ಮುಂಬೈ, 22  ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ನಷ್ಟದ ಹಾನಿಯನ್ನು ಅಂದಾಜು ಮಾಡಲು ಮೂವರು ಸದಸ್ಯರ ಕೇಂದ್ರ ಅಧ್ಯಯನ ತಂಡ ಶುಕ್ರವಾರ ರಾಜ್ಯಕ...
November 22, 10:02 AM   |   By Admin
ನನ್ನನ್ನು ಅತಿ ಹೆಚ್ಚು ಟೀಕಿಸಿದವರಿಗೆ ಮೋದಿ, ಶಾ ಬಹುಮಾನ ನೀಡುವುದಾಗಿ ಹೇಳಿರಬೇಕು: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು,22  ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ,  ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು&nbs...
November 22, 09:43 AM   |   By Admin
ನಾಳೆ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ
ಕಲಬುರಗಿ, ನ. 21 :ಕಲಬುರಗಿ ವಿಮಾನ ನಿಲ್ದಾಣ ಶುಕ್ರವಾರ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಕಲಬುರಗಿಯಲ್ಲಿ ಮೊದಲ ಪ್ರಯಾಣಿಕ ವಿಮ...
November 21, 02:20 PM   |   By Admin
ಬಿಜೆಪಿ ನಡೆಸುವ ಅಕ್ರಮ ತಡೆಯದ ಚುನಾವಣಾ ಆಯೋಗ ನಿರ್ಜಿವವಾಗಿವೆ:ವಿ.ಎಸ್.ಉಗ್ರಪ್ಪ ಆರೋಪ
   ಬೆಂಗಳೂರು,ನ 21: ಹಲವು ಕಡೆ ಬಿಜೆಪಿ ನಾಯಕರು ಚುನಾವಣಾ ಅಕ್ರಮ ನಡೆಸುತ್ತಿದ್ದು,ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಚುನಾವಣಾ ಆಯೋಗ ನಿರ್ಜಿವವಾಗಿದೆ ಎಂದು ಮಾಜಿ ಸಂ...
November 21, 02:05 PM   |   By Admin
ಜಿ.ಟಿ.ದೇವೇಗೌಡ ಬೆಂಬಲ ಕೇಳುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ
ಮೈಸೂರು, ನ.22 :  ಚುನಾವಣೆ ಎಂದ ಮೇಲೆ ತಂತ್ರ- ಪ್ರತಿತಂತ್ರಗಳು ರೂಪಿಸಲು ಒಬ್ಬರು ಇನ್ನೊಬ್ಬರ ಬೆಂಬಲ ಕೇಳುವುದು ಸಹಜ. ಹೀಗಾಗಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಹುಣ...
November 21, 01:56 PM   |   By Admin
ಬಿಜೆಪಿಗೆ ನೈತಿಕತೆ ಇದ್ದರೆ ಜಾರ್ಜ್ ಅವರ ಕ್ಷಮೆ ಕೇಳಲಿ: ದಿನೇಶ್ ಗುಂಡೂರಾವ್
ಬೆಂಗಳೂರು, ನ 21: ಡಿವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರ ಪಾತ್ರವಿಲ್ಲ ಎಂದು ಸಿಬಿಐ ವರದಿ ನೀಡಿದ್ದು, ಜಾರ್ಜ್ ವಿರುದ್ಧ ಅನಗತ್ಯ ಆರೋಪ ಮಾಡ...
November 21, 01:53 PM   |   By Admin
ಸಿಬಿಐ ಬಿ ರಿಪೋರ್ಟ್ ಸಮಾಧಾನ ತಂದಿದೆ: ಕೆ.ಜೆ.ಜಾರ್ಜ್
ಬೆಂಗಳೂರು, ನ. 21:   ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್  ಸಲ್ಲಿಸಿ ತಮ್ಮದೇನೂ ಪಾತ್ರವಿಲ್ಲ ಎಂದು ಹೇಳಿರುವುದು ಮನಸಿಗೆ ಸಮಾಧಾನ, ...
November 21, 01:33 PM   |   By Admin
ಏಕ ಪಕ್ಷದ ಸ್ಥಿರ ಸರ್ಕಾರ ಸ್ಥಾಪನೆ,ಅಭಿವೃದ್ಧಿ ಪರ ಮತಯಾಚನೆ: ಅರವಿಂದ ಲಿಂಬಾವಳಿ ಹೇಳಿಕೆ
 ಬೆಂಗಳೂರು,ನ 21: 15 ಕ್ಷೇತ್ರಗಳ ಉಪ ಚುನಾವಣೆಗೆ ಸಂಪೂರ್ಣವಾಗಿ ಸನ್ನದ್ದವಾಗಿದೆ, ಚುನಾವಣೆಯಲ್ಲಿ ನಾವು ಏಕ ಪಕ್ಷದ ಸ್ಥಿರ ಸಕರ್ಾರ ಸ್ಥಾಪನೆ ಹಾಗು ಅಭಿವೃದ್ಧಿ  ಪರ ಮತಗಳ...
November 21, 01:22 PM   |   By Admin
ಮಹದಾಯಿ ವಿಚಾರದಲ್ಲಿ ಜನರ ಋಣ ತೀರಿಸಿ, ಇಲ್ಲವಾದರೆ ರಾಜೀನಾಮೆ ನೀಡಿ : ಡಿ.ಕೆ.ಶಿವಕುಮಾರ್ ವಾಗ್ದಾಳಿ
  ಹುಬ್ಬಳ್ಳಿ,ನ 21:  ಉತ್ತರ ಕನರ್ಾಟಕ ಭಾಗದ ಶಾಸಕರಿಗೆ ಮಂತ್ರಿ ಸ್ಥಾನದ ಆಸೆ ತೋರಿಸಿ ಸಕರ್ಾರ ಮಾಡಲು ಆಗುತ್ತದೆ, ನಿಮಗೆ ಮತ ನೀಡಿದ ಉತ್ತರ ಕನರ್ಾಟಕದ ಮತದಾರರ ಹಕ್ಕಾದ ಮ...
November 21, 01:15 PM   |   By Admin

ಇತ್ತೀಚಿನ ಸುದ್ದಿ