ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ದೇವೇಗೌಡರ ರಣತಂತ್ರ
ಮೈಸೂರು, ಸೆ 6     ಬಿಜೆಪಿ ತೆಕ್ಕೆಗೆ ಜಾರುತ್ತಿರುವ ಮೈಸೂರು ಭಾಗದಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಿ,  ಒಕ್ಕಲಿಗ ಮತಬ್ಯಾಂಕ್  ಮತ್ತಷ್ಟು ಗಟ್ಟಿಮಾಡಿಕ...
September 06, 01:35 PM   |   By Admin
ಭಾರಿ ಮಳೆ ಮುನ್ಸೂಚನೆ-ಕೊಡಗಿನಲ್ಲಿ ಆರೆಂಜ್ ಅಲರ್ಟ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ
ಮಡಿಕೇರಿ, ಕರ್ನಾಟಕ, ಸೆ 06  ಕಾಫಿನಾಡು ಕೊಡಗಿನಲ್ಲಿ ಸಾಮಾನ್ಯಕ್ಕಿಂತ ಅಧಿಕ ವರ್ಷಧಾರೆಯಾಗುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಿಸಲಾಗಿದ...
September 06, 01:30 PM   |   By Admin
ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ; ಕಾರ್ಖಾನೆ ಗುತ್ತಿಗೆಗೆ ನೀಡಲು ಒಪ್ಪಿಗೆ
ಬೆಂಗಳೂರು, ಸೆ 6:      ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆ ಸಮಸ್ಯೆಗಳ ಬಗ್ಗೆ ಸಂಬಂಧಿ...
September 06, 01:19 PM   |   By Admin
4 ಲಕ್ಷ ಕ್ಯೂಸೆಕ್ಸ್ ಗಿಂತ ಹೆಚ್ಚು ನೀರು ಬಂದಾಗ ಮಾತ್ರ ಕೃಷ್ಣಾ ನದಿಯಲ್ಲಿ ಅಪಾಯ: ಲಕ್ಷ್ಮಣ ಸವದಿ
ಬೆಂಗಳೂರು, ಸೆ 6:  ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಸಂಜೆಯವರೆಗೆ ಸುಮಾರು 1.70 ...
September 06, 01:11 PM   |   By Admin
ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಬೆ
ಬೆಂಗಳೂರು, ಸೆ 6:  ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಹಲವು ಮಹತ್ವ ವಿಷಯಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳುವ ಸಾಧ್...
September 06, 01:02 PM   |   By Admin
ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಎಚ್.ಡಿ.ದೇವೇಗೌಡ
ಬೆಂಗಳೂರು, ಸೆ 4     ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನಕ್ಕೆ ಕಿಡಿಕಾರಿರುವ   ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಶಿವಕುಮಾರ್ ಬೆಂಬಲ...
September 04, 01:14 PM   |   By Admin
ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು, ಸೆ 4      ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ರಾಜ...
September 04, 01:07 PM   |   By Admin
ಸಂಸದ ಶ್ರೀನಿವಾಸ ಪ್ರಸಾದ್ ಹೇಳಿಕೆ ವೈಯಕ್ತಿಕ ಅಭಿಪ್ರಾಯ; ಜೆ ಸಿ ಮಾಧುಸ್ವಾಮಿ
ಮಂಡ್ಯ, ಆಗಸ್ಟ್ 31:    ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸಕರ್ಾರದಲ್ಲಿ  ಮೂವರು    ಮೂವರು ಉಪ ಮುಖ್ಯಮಂತ್ರಿಗಳ ಹುದ...
August 31, 03:04 PM   |   By Admin
17 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಆಯೋಗ ಸಿದ್ಧ: ಸಂಜೀವ್ ಕುಮಾರ್
ಬೆಂಗಳೂರು, ಆ 31:       ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ವಿಧಾನ ಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಸರ್ವ ಸನ್ನದ್ದವಾಗಿದೆ, ಕ...
August 31, 02:56 PM   |   By Admin
ಬಾಂಧವ ಸಂಸ್ಥೆಯಿಂದ ಉಚಿತವಾಗಿ 5001 ಮಣ್ಣಿನ ಗಣಪತಿ ಮೂರ್ತಿಗಳ ವಿತರಣೆ
ಬೆಂಗಳೂರು, ಆ 31     ಪರಿಸರ ವಿರೋಧಿ ಪಿಓಪಿ ಗಣಪತಿ ಮೂರ್ತಿಗಳ ವಿರುದ್ಧ ಸಮರ ಸಾರಿರುವ ಬಾಂಧವ ಸಂಸ್ಥೆ, ಜಯನಗರದ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 5001 ಮಣ್ಣಿನ ಗಣಪತಿ...
August 31, 02:53 PM   |   By Admin

ಇತ್ತೀಚಿನ ಸುದ್ದಿ