ಬ್ರ್ಯಂಡ್ ಬೆಂಗಳೂರು- ಬೆಟರ್ ಬೆಂಗಳೂರು ಸಮಿತಿ ರಚನೆ: ಡಿಕೆ ಶಿವಕುಮಾರ್
ಬೆಂಗಳೂರು 18: ಬ್ರ್ಯಂಡ್ ಬೆಂಗಳೂರು ಹಾಗೂ ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿಮರ್ಾಣ ಮಾಡುವುದೇ ನಮ್ಮ ಧ್ಯೇಯವಾಗಿದ್ದು, ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಒಳ...
June 18, 10:43 AM   |   By Admin
ಹೆಚ್ಚುವರಿ ಅಕ್ಕಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ: ತೇಜಸ್ವಿ ಸೂರ್ಯ
ಬೆಂಗಳೂರು 18: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡುವುದನ್ನು ನಿಲ್ಲಿಸಿದೆ ಎಂದು ಉದ್ದೇಶಪೂರ್ವಕವಾಗಿ ನಿಯಮಗಳನ್ನು ತಿರುಚಿ ಸುಳ್ಳು ಸುದ್ದಿ ಹಬ್ಬಿಸಿ ರಾಜ್ಯ ಕಾಂಗ್ರೆಸ್ರ ...
June 18, 09:59 AM   |   By Admin
ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ, ಛತ್ತಿಸಗಡದಿಂದ ಅಕ್ಕಿ ಆಮದು
ಬೆಂಗಳೂರು 17: ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ತಿಳಿಸಿರುವುದಾಗಿ ಮುಖ್ಯಮಂತ್...
June 17, 07:26 PM   |   By Admin
ಚಾಲಕನ ಪ್ರಜ್ಞೆಯಿಂದ ವಿಫಲಗೊಂಡ ದರೋಡೆ ಯತ್ನ
ಬೆಂಗಳೂರು 16: ಕೆಎಸ್‌ಆರ್‌ಟಿಸಿ ಚಾಲಕ ಕಮ್ ಕಂಡಕ್ಟರ್ ಒಬ್ಬರು, ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿದ ಕಳ್ಳರನ್ನು ಹಿಡಿದು, ಸಹ ಪ್ರಯಾಣಿಕರೊಬ್ಬರ 5 ಲಕ್ಷ ರೂಪಾು ದರೋಡೆ ...
June 16, 08:54 PM   |   By Admin
ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್ ಕಾನ್‌ಸ್ಟೆಬಲ್ ಹತ್ಯೆ
ಕರ್ನಾಟಕ 16: ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶು...
June 16, 08:09 PM   |   By Admin
ಅಪಘಾತದಲ್ಲಿ ಆರ್ಬಿಐ ನೌಕರ ಸಾವು
ರಾಮನಗರ 16: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಆರ್ಬಿಐ ನೌಕರ ಸಾವನ್ನಪ್ಪಿರುವ ಘಟನೆ ರಾಮನಗರ ಬಳಿಯ ಜೈಪುರ ಗೇಟ್ ಬಳಿ ನಡೆದಿದೆ. ಮೈಸೂರಿನಲ್ಲಿ ಕರ್ತವ್...
June 16, 07:18 PM   |   By Admin
ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ದೋಷಮುಕ್ತ
ಬೆಂಗಳೂರು 16: ಧರ್ಮಸ್ಥಳದ ಉಜಿರೆಯ ವಿದ್ಯಾಥರ್ಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಅವರನ್ನು ಸಿಬಿಐ ಕೋರ್ಟ್ ದೋಷಮುಕ್ತ ಗೊಳಿಸಿ ಶುಕ್ರವಾರ ಮಹತ್...
June 16, 07:03 PM   |   By Admin
ಸಿ.ಟಿ.ರವಿ ಪ್ರಶ್ನೆಗೆ ಎಫ್‌ಸಿಐ ಕಮಿಟ್ ಮೆಂಟ್ ಪತ್ರ ರಿಲೀಸ್ ಮಾಡಿದ ಸಿಎಂ
ಬೆಂಗಳೂರು 16: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶರ್ಿ ಸಿ.ಟಿ.ರವ...
June 16, 06:09 PM   |   By Admin
ಬೆಂಗಳೂರು- ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ 28ರಿಂದ ಚಾಲನೆ
ಬೆಂಗಳೂರು 16: ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಕನರ್ಾಟಕದ ವಿಶೇಷ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಎರಡು ದ...
June 16, 12:01 PM   |   By Admin
ಪಠ್ಯಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲಾಗುವುದು
ಬೆಂಗಳೂರು 15: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನ...
June 15, 07:37 PM   |   By Admin

ಇತ್ತೀಚಿನ ಸುದ್ದಿ