ಕಾನೂನು ಪ್ರಕಾರ ಸ್ಪೀಕರ್ ಅವರಿಂದ ಕ್ರಮ'
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂ...
July 11, 11:57 AM   |   By Admin
ಬಹುಮತವಿಲ್ಲದ ಸರಕಾರ ವಿಸರ್ಜಿಸುವಂತೆ ಆಗ್ರಹಿಸಿ ಬಿಜೆಪಿ ಧರಣಿ
ಬೆಂಗಳೂರು 10: ಬಹುಮತ ಕಳೆದುಕೊಂಡಿರುವ ಮೈತ್ರಿ ಸಕರ್ಾರವನ್ನು ವಿಸರ್ಜಿಸಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯ...
July 10, 12:15 PM   |   By Admin
ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಗುಲಾಂ ನಭಿ ಆಜಾದ್
ಬೆಂಗಳೂರು 10: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಕೂಟದ ಶಾಸಕರನ್ನು ಹಿಡಿದಿಟ್ಟುಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದ...
July 10, 12:12 PM   |   By Admin
ರಾಜೀನಾಮೆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ಶಾಸಕ ರಾಮಲಿಂಗಾರೆಡ್ಡಿ
ಬೆಂಗಳೂರು 10: ಯಾವುದೇ ಕಾರಣಕ್ಕೂ ಶಾಸಕಾಂಗ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂದಕ್ಕೆ ತೆಗೆದುಕೊಳ್ಳುವ ಮಾತೇ ಇಲ್ಲ ಎಂದು ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ...
July 10, 12:10 PM   |   By Admin
ಮುಂಬೈ, ದೆಹಲಿಗೆ ಹೋಗಲ್ಲ: ಶಾಸಕ ರಾಮಲಿಂಗಾರೆಡ್ಡಿ
ಬೆಂಗಳೂರು 8: ತಾವು ಮುಂಬೈ ಅಥವಾ ದೆಹಲಿಗೆ ಹೋಗುವುದಿಲ್ಲ. ಬೆಂಗಳೂರಿನಲ್ಲಿಯೇ ಇದ್ದೇನೆ. ಮುಂಬೈಯಲ್ಲಿರುವ ಶಾಸಕರು ತಮ್ಮನ್ನು ಸಂಪಕರ್ಿಸಿಲ್ಲ. ತಾವು ಕೂಡ ಅವರನ್ನು ಸಂಪಕರ್ಿಸಿಲ್ಲ ಎಂ...
July 08, 12:17 PM   |   By Admin
ಬಿಜೆಪಿಯಿಂದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ: ಕೆ.ಸಿ. ವೇಣುಗೋಪಾಲ
ಬೆಂಗಳೂರು 8: ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಸರವನ್ನು ಬಿಜೆಪಿ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದ್ದಾರೆ. ...
July 08, 12:14 PM   |   By Admin
ಸಚಿವ ಸ್ಥಾನಕ್ಕೆ ಎಚ್ ನಾಗೇಶ್ ರಾಜೀನಾಮೆ
ಬೆಂಗಳೂರು 8: 21 ದಿನಗಳ ಹಿಂದೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ  ಎಚ್ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ರಾಜಭವನಕ್ಕೆ ತೆರಳಿ ...
July 08, 12:05 PM   |   By Admin
ಬಿಜೆಪಿ ನಿರೀಕ್ಷೆ ಹುಸಿ: ನಿರಾಳವಾದ ದೋಸ್ತಿಗಳು
ಬೆಂಗಳೂರು 5: ಶಾಸಕರಾದ  ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಬಿಜೆಪಿ ನಿರೀಕ್ಷೆ ಹು...
July 05, 12:22 PM   |   By Admin
ಗೊಂದಲದ ಗೂಡಾಗಿರುವ ಅತೃಪ್ತ ಶಾಸಕರ ಭವಿಷ್ಯ
ಬೆಂಗಳೂರು 5:  ಎರಡು ಕಣ ನಂಬಿ ಕುರುಡು ದಾಸಯ್ಯ ಕೆಟ್ಟ ಎಂಬಂತೆ ಕಾಂಗ್ರೆಸ್ -ಜೆಡಿಎಸ್ನ ಅತೃಪ್ತ ಶಾಸಕರ ಸ್ಥಿತಿಯಾಗಿದೆ. ಸಮ್ಮಿಶ್ರ ಸರಕಾರವನ್ನು ಪತನಗೊಳಿಸಲು ಬಿಜೆಪಿ ತೆರೆಮರೆ...
July 05, 12:21 PM   |   By Admin
ನೀರು ಹರಿಸದಿದ್ದರೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಚಿವ ವೆಂಕಟರಮಣಪ್ಪ
ಚಿತ್ರದುರ್ಗ 4: ಮುಂದಿನ ತಿಂಗಳು ಆಗಸ್ಟ್ 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದೇ ಹೋದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಮೈತ್ರಿ ಸರ್ಕ...
July 04, 12:13 PM   |   By Admin

ಇತ್ತೀಚಿನ ಸುದ್ದಿ