ಲೋಕಸಭಾ ಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮವಿಲ್ಲ
ಹುಬ್ಬಳ್ಳಿ 4: ರಾಜ್ಯ  ಲೋಕಸಭಾ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಜಯಸಾಧಿಸುವ ಮೂಲಕ  ಅತ್ಯುತ್ತಮ ಸಾಧನೆ ಪ್ರದರ್ಶಿಸ...
May 04, 02:47 PM   |   By Admin
ಚುನಾವಣೆ ಫಲಿತಾಂಶದ ಬಳಿಕ ರಾಜಕೀಯ ಧ್ರುವೀಕರಣ
ಬೆಂಗಳೂರು 4: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಧ್ರುವೀಕರಣವಾಗಲಿದೆ. ಎಲ್ಲವೂ ಫಲಿತಾಂಶದ ಮೇಲೆ ಅವಲಂಬಿತವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ ಎಸ್...
May 04, 02:44 PM   |   By Admin
ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ
ಬೆಂಗಳೂರು, ಮೇ 2ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇಂದು ವಿಧಿವಶರಾಗಿದ್ದಾರೆ. 85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಂಗ ಕಲಾವ...
May 02, 11:41 AM   |   By Admin
ಕೆ ಆರ್ ಐ ಡಿ ಎಲ್ ಗುತ್ತಿಗೆಯಲ್ಲಿ ದೊಡ್ಡ ಹಗರಣ; ಜಗದೀಶ್ ಶೆಟ್ಟರ್ ಆರೋಪ
ಹುಬ್ಬಳ್ಳಿ, ಏಪ್ರಿಲ್ 29 ನವ ಬೆಂಗಳೂರು ಯೋಜನೆಯಡಿ ಸರ್ಕಾರ ಸ್ವಾಮ್ಯದ ಕರ್ನಾಟಕ  ಗ್ರಾಮೀಣ ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆ ಆರ್ ಐ ಡಿ ಸಿಎಲ್)ಕ್ಕೆ   ಕಾಮ...
April 29, 01:27 PM   |   By Admin
ಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ಶಾಸಕ ನಾಗೇಂದ್ರ ಪೊಲೀಸ್ ಕಸ್ಟಡಿಗೆ
ಬೆಂಗಳೂರು ಏ 29ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾ...
April 29, 01:14 PM   |   By Admin
ದಸರಾ ಆನೆ ಜ್ಯೂನಿಯರ್ ದ್ರೋಣ ಇನ್ನಿಲ್ಲ
ಮೈಸೂರು: ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಆನೆಯ ಪಕ್ಕ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಜ್ಯೂನಿಯರ್ ದ್ರೋಣ ಇನ್ನಿಲ್ಲ.. "ದ್ರೋಣ" ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾನ...
April 27, 02:53 PM   |   By Admin
ಗೆಲ್ಲುವ ವ್ಯಕ್ತಿಗೆ ಬಿಜೆಪಿಯಿಂದ ಟಿಕೆಟ್
ಕಲಬುರಗಿ 27: ಗೆಲ್ಲುವ ವ್ಯಕ್ತಿಗೆ ಟಿಕೆಟ್  ನೀಡುವ ಲೆಕ್ಕಾಚಾರದೊಂದಿಗೆ ಪಕ್ಷ ತಮ್ಮ ಪುತ್ರನಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ನೂರಕ್ಕೆ ನೂರರಷ್ಟು ತಮ್ಮ ಮಗ ಚುನಾವಣೆಯಲ್ಲಿ ...
April 27, 02:51 PM   |   By Admin
ಕಂಪ್ಲಿ ಶಾಸಕ ಗಣೇಶಗೆ ಷರತ್ತುಬದ್ದ ಜಾಮಿನು
ಬೆಂಗಳೂರು, ಏ 24   ಶಾಸಕ ಆನಂದ್ ಸಿಂಗ್ ಮೇಲೆ  ಮಾರಣಾಂತಿಕ ಹಲ್ಲೆ  ನಡೆಸಿದ್ದ ಪ್ರಕರಣ ಸಂಬಂಧ ಕಂಪ್ಲಿ ಶಾಸಕ ಗಣೇಶ್ ಅವರಿಗೆ ರಾಜ್ಯ ಹೈಕೋರ್ಟ್  ...
April 24, 12:59 PM   |   By Admin
ಜೆಟ್ ಏರ್ವೇಸ್ ನೌಕರರಿಂದ ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ
ಬೆಂಗಳೂರು ಏ 22 - ತೀವ್ರ ಆರ್ಥಿಕ  ಸಂಕಷ್ಟದಲ್ಲಿರುವ ಜೆಟ್ ಏರ್ವೇಸ್ನ ಪೈಲಟ್ಗಳು ಹಾಗೂ ಆಡಳಿತ ಸಿಬ್ಬಂದಿ ಸೋಮವಾರ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.  ಟೌನ್ಹಾ...
April 22, 01:35 PM   |   By Admin
ಬೆಂಗಳೂರು 22: ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ 7 ಜೆಡಿಎಸ್ ಮುಖಂಡರು ನಾಪತ್ತೆ, ಇಬ್ಬರ ಸಾವು
ಬೆಂಗಳೂರು 22: ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ 7 ಜನ ಜೆಡಿಎಸ್ ಮುಖಂಡರು , ಬಾಂಬ್ ದಾಳಿ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಅಡಕಿಮಾರ...
April 22, 08:24 AM   |   By Admin

ಇತ್ತೀಚಿನ ಸುದ್ದಿ