ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಬಳ್ಳಾರಿ ಜೈಲಿನ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್
ಬಳ್ಳಾರಿ 30: ನಟ ದರ್ಶನ್ ಗೆ ಬುಧವಾರ ಕನರ್ಾಟಕ ಹೈಕೋಟರ್್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನತ್ತ ವಿವಿಧೆಡೆಗಳಿಂದ ಸಾವಿರಾರು ದರ್ಶನ್ ಅಭಿಮಾನಿಗಳು ದ...
October 30, 03:21 PM   |   By Admin
ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು 29: ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳ...
October 29, 06:34 PM   |   By Admin
ಬಿಜೆಪಿ 6 ನಗರಸಭಾ ಸದಸ್ಯರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣ: ಉಪ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಬಿಜೆಪಿಗೆ ಆಘಾತ ಎದುರಾಗಿದ್ದು, ಬಿಜೆಪಿ ಪಕ್ಷದಿಂದ ಗೆದ್ದಿದ್ದ 6 ಕೌನ್ಸಿಲರ್ ಗಳು ಇದೀಗ ಪಕ್ಷ ತೊರೆದು ಕಾಂಗ್ರೆಸ್ ...
October 29, 05:05 PM   |   By Admin
ಮುಡಾ ಮಾಜಿ ಆಯುಕ್ತ ಮನೆ ಮೇಲೆ ಇಡಿ ದಾಳಿ
ಬೆಂಗಳೂರು 28: ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಸೈಟು ಹಂಚಿಕೆ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಸೋಮವಾರ ಮುಡಾ ಮಾಜ...
October 28, 08:43 PM   |   By Admin
ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು 28: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸಚಿವ ಸಂಪುಟ ಸಭೆ ಒಪ್ಪಿಗ...
October 28, 07:12 PM   |   By Admin
ಯುವಕರು ಉತ್ತಮ ಉದ್ಯೋಗದ ಗುರಿಯನ್ನು ಹೊಂದಬೇಕು: ಸಂಕಪ್ಪರವರ
ಬಾಳೆಹೊನ್ನೂರು ಅಕ್ಟೋಬರ್ 26: ಇಂದಿನ ಯುವಕರು ಉತ್ತಮವಾದ ತರಬೇತಿ ಪಡೆದು, ಉತ್ತಮವಾದ ಉದ್ಯೋಗವನ್ನು ಪಡೆಯುವ ಗುರಿಯನ್ನು ಹೊಂದಬೇಕೆಂದು ಶ್ರೀ ರಂಭಾಪುರಿ ಪೀಠದ ಲೆಕ್ಕಾಧಿಕಾರಿಗಳಾದ ಸಂ...
October 27, 04:37 PM   |   By Admin
ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿದ ಪತ್ನಿ
ಉಡುಪಿ 25: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಹತ್ಯೆ ಮಾಡಿದ್ದಾಳೆ. ಕೆಲವು ದಿನಗಳಿಂದ ಜ್ವರ ಮತ್ತು ವಾಂತಿಯಿಂ...
October 25, 05:46 PM   |   By Admin
ನಾಮಪತ್ರ ಸಲ್ಲಿಸಿದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು 25: ರಾಜ್ಯದಲ್ಲಿ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕ...
October 25, 05:31 PM   |   By Admin
ನಿಖಿಲ್ ಗೆ ಟಿಕೆಟ್ ಸಿಗಲು ಕುಮಾರಸ್ವಾಮಿ ಅವರ ಚದುರಂಗದಾಟ ಕಾರಣ: ಡಿ.ಕೆ.ಸುರೇಶ್
ಬೆಂಗಳೂರು: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.ನಿಖಿಲ್ ಕುಮಾ...
October 25, 03:18 PM   |   By Admin
ಯೋಗೇಶ್ವರ್ ಎದುರು ಕುಮಾರಸ್ವಾಮಿ ನಿಂತರೂ ಸೋಲು ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚನ್ನಪಟ್ಟಣ (ರಾಮನಗರ): ನಮ್ಮ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಅವರ ಪತ್ನಿ, ಪುತ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ಸೋಲು ಖಚ...
October 24, 08:27 PM   |   By Admin

ಇತ್ತೀಚಿನ ಸುದ್ದಿ