ಮಹಾರಾಷ್ಟ್ರ ಏಕೀಕರಣ ಸಮಿತಿ ಹೆಸರಿಗಷ್ಟೇ ಇದೆ: ಸತೀಶ ಜಾರಕಿಹೊಳೆ
ಬೆಳಗಾವಿ 01: ಕನರ್ಾಟಕ ಆಚರಣೆ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮತ್ತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನಾಚರಣೆ ಮಾಡಿದೆ.ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡದಿದ್ದರೂ ಎಂಇಎಸ್ ನಾಯಕರ...
November 01, 05:10 PM   |   By Admin
69 ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು 01: 69 ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ...
November 01, 04:35 PM   |   By Admin
ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು 31: ಸಂಸತ್ತಿನಲ್ಲಿ ಒಮ್ಮತವಿಲ್ಲದೆ ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀ...
October 31, 07:10 PM   |   By Admin
ರಾಜ್ಯ ಸರ್ಕಾರ ತನ್ನ ಐದೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಚಿಂತನೆಯಲ್ಲಿ ರಾಜ್ಯ ಸರ್ಕಾರ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು 31: ರಾಜ್ಯ ಸರ್ಕಾರ ಹಂತ ಹಂತವಾಗಿ ತನ್ನ ಐದೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಚಿಂತನೆಯಲ್ಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ...
October 31, 05:48 PM   |   By Admin
ಹಾಸನದ ಶಕ್ತಿ ದೇವತೆ ಹಾಸನಾಂಬೆ ದರ್ಶನ ವಿಚಾರದಲ್ಲಿ ಗಲಾಟೆ
ಹಾಸನ 31: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದರ್ಶನ ವಿಚಾರದಲ್ಲಿ ಇಂದು ಸಹ ಗಲಾಟೆ ಮುಂದುವರಿದಿದೆ. ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರ...
October 31, 05:17 PM   |   By Admin
69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು 30: ರಾಜ್ಯ ಸರ್ಕಾರ ಬುಧವಾರ ಸಂಜೆ  2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು 69 ಗ...
October 30, 06:32 PM   |   By Admin
ಉಚಿತ ಪ್ರಯಾಣ ಬೇಡ ಎನ್ನುತ್ತಿರುವ ಹೆಣ್ಣುಮಕ್ಕಳು: ಮರುಚಿಂತನೆಗೆ ಮುಂದಾದ ಸರ್ಕಾರ
ಬೆಂಗಳೂರು 30: ಅನೇಕ ಹೆಣ್ಣುಮಕ್ಕಳಿಂದಲೇ ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್...
October 30, 06:12 PM   |   By Admin
ಮುಂದಿನ 5 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ
ಬೆಂಗಳೂರು 30: ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದ...
October 30, 05:04 PM   |   By Admin
ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಬಳ್ಳಾರಿ ಜೈಲಿನ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್
ಬಳ್ಳಾರಿ 30: ನಟ ದರ್ಶನ್ ಗೆ ಬುಧವಾರ ಕನರ್ಾಟಕ ಹೈಕೋಟರ್್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನತ್ತ ವಿವಿಧೆಡೆಗಳಿಂದ ಸಾವಿರಾರು ದರ್ಶನ್ ಅಭಿಮಾನಿಗಳು ದ...
October 30, 03:21 PM   |   By Admin
ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು 29: ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳ...
October 29, 06:34 PM   |   By Admin

ಇತ್ತೀಚಿನ ಸುದ್ದಿ