ಆತ್ಮಹತ್ಯೆ ಮಾಡಿಕೊಂಡ 10ನೇ ತರಗತಿ ವಿದ್ಯಾರ್ಥಿನಿ
ಬೆಂಗಳೂರು 30: ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ ವಾಪಸ್ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾಟರ್್ಮೆಂಟ್ನಲ್ಲಿ ನಡೆದಿದೆ. ...
August 30, 12:17 PM   |   By Admin
ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು: ಸಿಎಂ ಸಿದ್ದರಾಮಯ್ಯ
ಮೈಸೂರು 29: ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮ...
August 29, 08:41 PM   |   By Admin
ಬಿರುಸಿನ ಮಳೆ ಸಾಧ್ಯತೆ, 14 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ'
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 29 ರಿಂದ ಸೆ.1 ರ ವರೆಗೆ ನಾಲ್ಕು ದಿನ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ...
August 29, 08:25 PM   |   By Admin
ಈ ವರ್ಷದ ಮೈಸೂರು ದಸರಾ ಉತ್ಸವ ಉದ್ಘಾಟಿಸಲಿರುವ ನಾದಬ್ರಹ್ಮ' ಹಂಸಲೇಖ
ಮೈಸೂರು 29: ಈ ವರ್ಷ  ವಿಶ್ವಪ್ರಸಿದ್ಧ ಮೈಸೂರು ದಸರಾ ಉತ್ಸವವನ್ನು 'ನಾದಬ್ರಹ್ಮ' ಖ್ಯಾತ ಸಂಗೀತ ನಿದರ್ೆಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್...
August 29, 06:54 PM   |   By Admin
ಅನ್ಯ ಕೋಮಿನ ಸ್ನೇಹಿತನ ಜತೆಗಿದ್ದ ಯುವತಿಗೆ ನಡುರಸ್ತೆಯಲ್ಲಿ ನಿಂದಿಸಿದವ ಅರೆಸ್ಟ್
ಬೆಂಗಳೂರು 28: ಅನ್ಯ ಧರ್ಮದ ಸ್ನೇಹಿತನ ಜತೆಗೆ ಬುಖರ್ಾ ಧರಿಸಿ ತೆರಳುತ್ತಿದ್ದ ಯುವತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವಕನನ್ನು ಬೆಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರ...
August 28, 07:33 PM   |   By Admin
ಸೌಜನ್ಯಾಳ ಅತ್ಯಾಚಾರ ಕೊಲೆ ಪ್ರಕರಣ- ಆರೋಪಿಗಳ ಪತ್ತೆಗೆ ಆಗ್ರಹಿಸಿ ಪ್ರತಿಭಟನೆ
ಬೆಳ್ತಂಗಡಿ 28: ಸೌಜನ್ಯಾಳ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಆಗ್ರಹಿಸಿ ಜನಪರ ಸಂಘಟನೆಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಇಂದು ಬೆಳ್ತಂಗಡಿ ತಾಲ್ಲೂಕು ಕ...
August 28, 10:16 AM   |   By Admin
ಚಂದ್ರಯಾನ-3 ಯಶಸ್ವಿ: ಇಸ್ರೋಗೆ ಅಭಿನಂದನೆ ಸಲ್ಲಿಸಿದ ನಟ ಪ್ರಕಾಶ್ ರಾಜ್
ಬೆಂಗಳೂರು 24: ಚಂದ್ರಯಾನ-3 ಕುರಿತು ವಿವಾದಿತ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರಾಜ್ ಈಗ ಇಸ್ರೋ ಸಾಧನೆ ಪ್ರಶಂಸೆ ವ್ಯಕ್ತಪಡಿದ್ದಾರೆ. ಚಂದ್ರಯಾನ-3 ಯಶಸ್ವಿ ಬೆನ್ನಲ್ಲೇ, ದೇಶ, ವ...
August 24, 12:26 PM   |   By Admin
ತಮಿಳುನಾಡಿಗೆ ಹಿರಿಸುತ್ತಿದ್ದ ನೀರಿನ ಮಟ್ಟದಲ್ಲಿ ಇಳಿಕೆ
ಮೈಸೂರು 24: ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ಎದುರಾದ ಹಿನ್ನೆಲೆಯಲ್ಲಿ ರಾಜ್ಯ ಸಕರ್ಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ...
August 24, 10:29 AM   |   By Admin
ಪದ್ಮವಿಭೂಷಣ ಪ್ರಶಸ್ತಿ ವಿಜೇತ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ನಿಧನ
ಬೆಂಗಳೂರು 23: ಅಮೆರಿಕದಲ್ಲಿ ನೆಲೆಸಿದ್ದ ಕನರ್ಾಟಕ ಮೂಲದ ಪದ್ಮವಿಭೂಷಣ ಪ್ರಶಸ್ತಿ ವಿಜೇತ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ 102 ವರ್ಷದ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ...
August 23, 06:54 PM   |   By Admin
ಡಿಕೆಶಿಗೆ ದೇವೇಗೌಡರ ಕುಟುಂಬವನ್ನು ಖರೀದಿಸಲು ಸಾಧ್ಯವಿಲ್ಲ: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು 23: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾರನ್ನು ಬೇಕಾದರೂ ಖರೀದಿಸಬಹುದು. ಆದರೆ,  ದೇವೇಗೌಡರ ಕುಟುಂಬವನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆ...
August 23, 11:00 AM   |   By Admin

ಇತ್ತೀಚಿನ ಸುದ್ದಿ