ಬಾಕಿ ಉಳಿದಿರುವ ಬಿಲ್ ಪಾವತಿಗೆ ಗುತ್ತಿಗೆದಾರರಿಂದ ಮನವಿ
ಬೆಂಗಳೂರು 07: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘವು ಬುಧವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅವರ ಡಾಲಸರ್್ ಕಾಲೋನಿ ನಿವಾಸದಲ್ಲಿ ...
August 10, 02:11 PM   |   By Admin
ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅಂತಿಮ ದರ್ಶನ: ಅಂತ್ಯಕ್ರಿಯೆ ಸಿದ್ಧತೆ
ಬೆಂಗಳೂರು 08: ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರ ಮೃತದೇಹದ ಅಂತಿಮ ದರ್ಶನ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಅವರ ಬೆಂಗಳೂ...
August 09, 10:14 AM   |   By Admin
ಕೃಷಿ ಸಚಿವ ಚಲುವರಾಯ ಸ್ವಾಮಿ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬೆಂಗಳೂರು: ಬೆಂಗಳೂರು 08: ಮಂಡ್ಯ ಜಿಲ್ಲೆ ಅಧಿಕಾರಿಗಳು ಕೃಷಿ ಸಚಿವ ಚಲುವರಾಯ ಸ್ವಾಮಿ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ತೀಮರ್ಾನ...
August 08, 05:41 PM   |   By Admin
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ತಿರುಗೇಟು
ಬೆಂಗಳೂರು 08: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿರುವ ಸಚಿವ ಚಲುವರಾಯಸ್ವಾಮಿ, ನನ್ನ ವಿರುದ್ದ ನಡೆಯುವ ಷಡ್ಯ...
August 08, 11:47 AM   |   By Admin
ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿರುವುದು ಸೂಕ್ತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ
ಉಡುಪಿ 08: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು. ಈ ಪಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದು ಸೂಕ್ತವಾಗಿದೆ ಜೊತೆ...
August 08, 11:20 AM   |   By Admin
ಸೌಜನ್ಯ ಹತ್ಯೆ ಪ್ರಕರಣ: ಇಂದು ಬೃಹತ್ ಹೋರಾಟ
ಸುಳ್ಯ 08: ಸೌಜನ್ಯ ಕೇಸ್ ನಲ್ಲಿ ಧರ್ಮಸ್ಥಳದ ಶಕ್ತಿ ಪ್ರದರ್ಶನದ ಬೆನ್ನಲ್ಲೇ ಮತ್ತೊಂದು ಬೃಹತ್ ಹೋರಾಟಕ್ಕೆ ಸುಳ್ಯ ಸಾಕ್ಷಿಯಾಗಲಿದೆ.   ನ್ಯಾಯಕ್ಕಾಗಿ ಇಂದು ಬೃಹತ್ ಜಾಥಾ ...
August 08, 10:36 AM   |   By Admin
ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ನಮ್ಮ ಮುಖ್ಯಮಂತ್ರಿ: ಎಚ್.ಡಿ. ಕುಮರಸ್ವಾಮಿ
ಬೆಂಗಳೂರು 08: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ...
August 08, 10:22 AM   |   By Admin
ಐದು ಗ್ಯಾರಂಟಿಗಳ ಜಾರಿ: ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು 08: ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸಕರ್ಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸ...
August 08, 09:58 AM   |   By Admin
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ: ನಳೀನ್ಕುಮಾರ್ ಕಟೀಲ್
ಮಂಗಳೂರು 07: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರದ ಅಂಗಡಿ ತೆರೆದಿದೆ. ಪ್ರತಿಯೊಬ್ಬ ಅಧಿಕಾರಿಯೂ ಒಂದೊಂದು ದರ ನಿಗದಿ ಮಾಡಿದ್ದಾರೆ. ಭ್ರಷ್ಟಾಚಾಎ ಮಿತಿ ಮೀರಿದ್ದು...
August 07, 10:39 AM   |   By Admin
ಯಶಸ್ವಿಯಾಗಿ ತನ್ನ ಹಂತಗಳನ್ನು ಪೂರ್ಣಗೊಳಿಸುತ್ತಿರುವ ಚಂದ್ರಯಾನ-3: ಕೆಲ ಚಿತ್ರಗಳ ಬಿಡುಗಡೆ
ಬೆಂಗಳೂರು 07: ನಿನ್ನೆಯಷ್ಟೇ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ್ದ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ನೌಕೆ ಇಂದು ಚಂದ್ರಯಾನ-3 ನೌಕೆ...
August 07, 10:25 AM   |   By Admin

ಇತ್ತೀಚಿನ ಸುದ್ದಿ