ಸಿಎಂ, ಡಿಸಿಎಂ ರಿಂದ ನಾಳೆಯಿಂದ ಶಾಸಕಾಂಗ ಸಭೆ
ಬೆಂಗಳೂರು 06 :  ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚೆಗೆ ಕೆಲವು ಶಾಸಕರು ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಶೀಘ್ರದಲ್ಲೇ ಶಾಸಕಾಂಗ ಸಭೆ ...
August 06, 10:31 AM   |   By Admin
ಈ ಜನ್ಮದಲ್ಲಂತೂ, ಅಂತಹ ತಮ್ಮ ನನಗೆ ಬೇಡ; ಸಿಎಂ ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು 05: ಈ ಜನ್ಮದಲ್ಲಂತೂ, ಅಂತಹ ತಮ್ಮ ನನಗೆ ಬೇಡ, ಮುಂದಿನ ಜನ್ಮದಲ್ಲೂ ಅವರು ನನಗೆ ತಮ್ಮ ಆಗೋದೂ ಬೇಡವೇ ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಮಾಜಿ ಸಿಎಂ ಎಚ್.ಡಿ...
August 05, 07:03 PM   |   By Admin
ನ್ಯಾಯಾಧೀಶರು ಬಡ ಕಕ್ಷಿದಾರರ ಹಿತಕಾಪಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್
 ಉಡುಪಿ(ಬ್ರಹ್ಮಾವರ): ಸಣ್ಣಪುಟ್ಟ ವ್ಯಾಜ್ಯಗಳನ್ನು ಕೆಳಹಂತದ ಕೋರ್ಟ್ ನಲ್ಲೆ ಇತ್ಯರ್ಥಗೊಳಿಸುವ ಮೂಲಕ ನ್ಯಾಯಾಧೀಶರು ಹಾಗೂ ವಕೀಲರು ಬಡ ಕಕ್ಷಿದಾರರ ಹಿತ ಕಾಯಬೇಕು  ಎಂದು ಮ...
August 05, 02:52 PM   |   By Admin
ಸಾರಿಗೆ ಇಲಾಖೆಯಿಂದಲೇ ಆ್ಯಪ್ ಆಧಾರಿತ ಆಟೋ, ಟ್ಯಾಕ್ಸಿ ಸೇವೆ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು 05 :  ಆ್ಯಪ್ ಆಧಾರಿತ ಸಾರಿಗೆ ಸೇವೆ ನೀಡುವ ಸಂಸ್ಥೆಗಳಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು, ಮಾಲೀಕರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಹಾಗೂ ಜನರಿಗೆ ಕಡಿಮೆ ಬೆಲೆ...
August 05, 11:43 AM   |   By Admin
ಉಡುಪಿ ಕೇಸ್ ನಲ್ಲಿ ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ
ಮಂಗಳೂರು 05: ಉಡುಪಿ ಕೇಸ್ ನಲ್ಲಿ ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ, ಡಿವೈಎಸ್ಪಿ ತನಿಖೆ ಆಗ್ತಿದೆ. ಅದು ಮೊದಲು ನಡೆಯಲಿ. ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುತ್ತೇ...
August 05, 10:46 AM   |   By Admin
ಸಿಎಂ ಸಿದ್ದರಾಮಯ್ಯ- ಎಐಸಿಸಿ ಅಧ್ಯಕ್ಷ ಖರ್ಗೆಯವರಿಂದ ಇಂದು ಗೃಹಜ್ಯೋತಿಗೆ ಅಧಿಕೃತ ಚಾಲನೆ
ಕಲಬುರಗಿ 05: ಕಾಂಗ್ರೆಸ್ ಸಕರ್ಾರದ ಗ್ಯಾರಂಟಿ ಭಾಗ್ಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ.   ಕಾಂಗ್ರೆಸ್ ತಮ್ಮ ಪಕ್ಷ ಅಧಿಕಾರಕ್ಕ...
August 05, 10:24 AM   |   By Admin
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿ, ಕಲ್ಯಾಣ ಕರ್ನಾಟಕದ ಜನರಲ್ಲ: ಪ್ರಿಯಾಂಕ್ ಖರ್ಗೆ
ಬೆಂಗಳೂರು 05: ಮಾಜಿ ಗೃಹ ಸಚಿವರ ಮತ್ತು ಸಚಿವ ಪ್ರಿಯಾಂಕ ಖರ್ಗೆ ಜಗಳ ಜೋರಾಗುತ್ತಿದೆ. ಇದೀಗ ಎಐಸಿಸಿ ಅಧ್ಯಕ್ಷ, ದೇಶದ ಹಿರಿಯ ರಾಜಕಾರಣಿ ಮಲ್ಲಿಕಾಜರ್ುನ ಖರ್ಗೆ ಅವರ ಮೈ ಬಣ್ಣದ ...
August 05, 10:10 AM   |   By Admin
ಖರ್ಗೆ ಅವರ ಹೆಸರನ್ನು ಹೇಳಿದ್ದರೆ ಶಿಕ್ಷೆಗೆ ಸಿದ್ಧ: ಆರಗ ಜ್ಞಾನೇಂದ್ರ
ತೀರ್ಥಹಳ್ಳಿ 05: ಎಐಸಿಸಿ ಅಧ್ಯಕ್ಷ ಮಲ್ಲಿಕಾಜರ್ುನ ಖಗರ್ೆ ವಿರುದ್ಧ ನಾನು ಎಂದಿಗೂ ಅಗೌರವ ತರುವ ಹೇಳಿಕೆ ನೀಡಿಲ್ಲ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸ್ಪಷ...
August 05, 09:30 AM   |   By Admin
ವಿಪಕ್ಷ ನಾಯಕನ ಸ್ಥಾನ ಪ್ರಧಾನಿಯವರೇ ವಹಿಸಿಕೊಂಡಂತಿದೆ: ಕಾಂಗ್ರೆಸ್
ಬೆಂಗಳೂರು 04: ಕನರ್ಾಟಕದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ವಹಿಸಿಕೊಂಡಂತಿದೆ ಎಂದು ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಇನ್ನೂ ವಿಪಕ್ಷ ನಾಯಕ ...
August 04, 08:27 PM   |   By Admin
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಬಿಕೆ ಹರಿಪ್ರಸಾದ್
ಬೆಂಗಳೂರು 04: ನಾನು ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ನಾನು ಅಖಿಲ ಭಾರತ ಕಾರ್ಯದಶರ್ಿಯಾಗಿ ಜವಾಬ್ದಾರಿ ನಿಭಾಯಿಸಿದಿನಿ. ಈಗ ಕೆಪಿಸಿಸಿ ಉಪಾಧ್ಯಕ್ಷ, ಕಾಯರ್ಾಧ್ಯಕ್ಷ ...
August 04, 07:33 PM   |   By Admin

ಇತ್ತೀಚಿನ ಸುದ್ದಿ