ಶಕ್ತಿ ಯೋಜನೆ ಇನ್ನೂ 10 ವರ್ಷಗಳ ಕಾಲ ಇರಲಿದೆ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು 04: ಸಕರ್ಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಕಾಂಗ್ರೆಸ್ ಸಕರ್ಾರದ 'ಶಕ್ತಿ' ಯೋಜನೆ ಇನ್ನೂ 10 ವರ್ಷಗಳ ಕಾಲ ಇರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್...
August 04, 07:06 PM   |   By Admin
ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಬಲಿ
ಹಾಸನ 04: ಹಾಸನದ ಅರಸೀಕೆರೆ ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ...
August 04, 05:52 PM   |   By Admin
ಲೋಕಸಭೆಗೆ ರಾಜ್ಯದಿಂದ 20 ಸೀಟುಗಳನ್ನು ನೀಡುವ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್
ನವದೆಹಲಿ 04: ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡ ನಂತರ, ರಾಜ್ಯ ಕಾಂಗ್ರೆಸ್ 2024 ರ ಲೋಕಸಭೆ ಚುನಾವಣೆಯತ್ತ ದೃಷ್ಟಿ ನೆಟ್ಟಿದೆ, ...
August 04, 11:07 AM   |   By Admin
ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್
ಬೆಂಗಳೂರು 04: ಇಲ್ಲಿನ ವೈಟ್ಫೀಲ್ಡ್ನಲ್ಲಿ ಇಂಜಿನಿಯರ್ ತನ್ನ ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಹಿಸುಕಿ ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆ...
August 04, 10:44 AM   |   By Admin
ಖರ್ಗೆ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಎಫ್ಐಆರ್
ಕಲಬುರಗಿ 04: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾಜರ್ುನ ಖರ್ಗೆ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಗುರುವಾರ ಎ...
August 04, 10:23 AM   |   By Admin
ಬಿಬಿಎಂಪಿ ವ್ಯಾಪ್ತಿಯ 45 ಕಛೇರಿಗಳ ಮೇಲೆ ಲೋಕಾಯುಕ್ತ್ತ ದಾಳಿ
ಬೆಂಗಳೂರು 04: ಲೋಕಾಯುಕ್ತ, ಉಪ ಲೋಕಾಯುಕ್ತ ಮತ್ತು ನ್ಯಾಯಾಂಗ ಅಧಿಕಾರಿಗಳು ಗುರುವಾರ ನಗರದಾದ್ಯಂತ ಬಿಬಿಎಂಪಿಯ ಕಂದಾಯ ಮತ್ತು ನಗರ ಯೋಜನಾ ವ್ಯಾಪ್ತಿಯ 45 ಕಚೇರಿಗಳ ಮೇಲೆ ಏಕಕಾಲದಲ್ಲಿ...
August 04, 10:05 AM   |   By Admin
ಟೊಮೆಟೊ ತುಂಬಿದ್ದ ಲಾರಿ ನಾಪತ್ತೆ
ಕೋಲಾರ 30: ಕೆಲ ದಿನಗಳ ಹಿಂದೆಯಷ್ಟೇ ಕೋಲಾರದಿಂದ ಚಿತ್ರದುರ್ಗಕ್ಕೆ ಟೊಮೆಟೊ ಸಾಗಿಸುತ್ತಿದ್ದ ವಾಹನ ಕಳ್ಳತನವಾಗಿತ್ತು. ಇದೀಗ ಅದೇ ರೀತಿಯಲ್ಲಿ ಸುಮಾರು 21 ಲಕ್ಷ ಮೌಲ್ಯದ ಟೊಮೆಟೊ ತುಂಬ...
July 30, 08:58 PM   |   By Admin
ಅವಾಸ್ತವಿಕ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ತೊಂದರೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವಿಟ್
ಬೆಂಗಳೂರು 30: ಅವಾಸ್ತವಿಕ ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್ ರಾಜ್ಯದ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ...
July 30, 08:46 PM   |   By Admin
ಕಾಂಗ್ರೆಸ್ ನಿಂದ ಮಣಿಪುರ ಘಟನೆ ಖಂಡಿಸಿ ಪ್ರತಿಭಟನೆ
ಮಂಗಳೂರು 30:  ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿ ಕೇಂದ್ರದ ಅಸಹಕಾರ ಧೋರಣೆ, ಪ್ರಧಾನಿ ಮೌನ, ಕಳೆದ ಸುಮಾರು 3 ತಿಂಗಳಿನಿಂದ ನಡೆಯುತ್ತಿರುವ ನರಮೇಧ...
July 30, 11:44 AM   |   By Admin
ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು: ನಾಲ್ವರ ಸಾವು
ಮಂಡ್ಯ 30: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಾಮನಹಳ್ಳಿ ಬಳಿ ಶನಿವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟು...
July 30, 09:44 AM   |   By Admin

ಇತ್ತೀಚಿನ ಸುದ್ದಿ