ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ತಪ್ಪಿದ ವಿಮಾನ: ಏರ್ ಏಷ್ಯಾ ವಿಮಾನಯಾನ ಸಂಸ್ಥೆ ತೀವ್ರ ವಿಷಾದ
ಬೆಂಗಳೂರು 28: ತಡವಾಗಿ ಆಗಮಿಸಿದರು ಎಂಬ ಕಾರಣ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ಹಾರಿದ್ದ ಏರ್ ಏಷ್ಯಾ ವಿಮಾನಯಾನ ಸಂಸ್ಥೆ ಶುಕ್ರವಾರ ಈ ಸಂಬಂಧ ತೀವ್ರ ವಿಷಾದ...
July 28, 07:24 PM   |   By Admin
ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟಾನಾ?: ಶಾಸಕ ಯಶ್ಪಾಲ್ ಸುವರ್ಣ
ಉಡುಪಿ 28: ಉಡಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಮಗನ ಲಿಂಗ ಬದಲಾವಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಡುಪಿಯ ನೇತ್ರಾ ...
July 28, 06:40 PM   |   By Admin
ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಲಘುವಾಗಿ ಪರಿಗಣಿಸಿಲ್ಲ: ಜಿ ಪರಮೇಶ್ವರ್
ತುಮಕೂರು 28: ಉಡುಪಿ ಕಾಲೇಜಿನ ವಿದ್ಯಾಥರ್ಿನಿ ಶೌಚೌಲಯಕ್ಕೆ ತೆರಳಿದ್ದಾಗ ವಿಡಿಯೊ ಚಿತ್ರೀಕರಣ ಮಾಡಿದ್ದ ಘಟನೆ ಬಗ್ಗೆ ಸಕರ್ಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಘಟನೆ ಬಹಳ ಸಣ್ಣದ...
July 28, 03:50 PM   |   By Admin
ವಿಡಿಯೋ ರೆಕಾರ್ಡ್ ಪ್ರಕರಣ: ಪೋಷಕರಾಗಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು: ಖುಷ್ಬು ಸುಂದರ್
ಉಡುಪಿ 27: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾಥರ್ಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿ...
July 27, 06:56 PM   |   By Admin
ಸಂಸದ ಜಿ.ಎಂ.ಸಿದ್ದೇಶ್ವರ್ಗೆ ಅಶ್ಲೀಲ ವೀಡಿಯೊ ಕರೆ: ಪ್ರಕರಣ ದಾಖಲು
ಬೆಂಗಳೂರು 27:  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಹಿರಿಯ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮೊಬೈಲ್ಗೆ ವಾಟ್ಸಾಪ್ ವಿಡಿಯೋ ಕರೆ ಮಾಡಿ ಅಶ್ಲೀಲ ಸಂಭಾಷಣೆ ನಡೆಸಿ ಅಸಭ್ಯ ಫೋಟೋಗ...
July 27, 10:41 AM   |   By Admin
ಡಿಜೆ ಹಳ್ಳಿ, ಕೆಜಿ ಹಳ್ಳಿ ಆರೋಪಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಶಾಸಕ ತನ್ವೀರ್ ಸೇಠ್ ಮನವಿ
ಬೆಂಗಳೂರು 27: ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ, ಶಿವಮೊಗ್ಗ ಮತ್ತು ಹಬ್ಬಳ್ಳಿ ಸೇರಿದಂತೆ ಇತರೆಡೆ ನಡೆದ ಪ್ರತಿಭಟನೆ ಮತ್ತು ಗಲಭೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳಡಿ ಬಂಧಿಸಲಾಗಿರುವ ...
July 27, 10:15 AM   |   By Admin
ಕ್ಷೇತ್ರಾಭಿವೃದ್ಧಿಗೆ ಅನುದಾನ ನೀಡಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು 27: ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆಥರ್ಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸಕರ್ಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ...
July 27, 09:48 AM   |   By Admin
ರಾಜ್ಯಾದ್ಯಂತ ಮುಂದುವರಿದ ಭಾರಿ ಮಳೆ: ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ವಿಡಿಯೋ ಸಂವಾದ
ಬೆಂಗಳೂರು 26: ಬೆಂಗಳೂರು 26: ರಾಜ್ಯಾದ್ಯಂತ ಮುಂಗಾರು ಆರ್ಭಟ ಜೋರಾಗಿದ್ದು ಹಲವೆಡೆ ಮಳೆಯಿಂದ ಅವಾಂತರಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ...
July 26, 10:01 AM   |   By Admin
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿ.ಟಿ ರವಿ: ಪ್ರತಿಪಕ್ಷ ನಾಯಕನಾಗಿ ಬಸನಗೌಡ ಪಾಟೀಲ್ ಯತ್ನಾಳ್?
ಬೆಂಗಳೂರು 25: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ನೇಮಕ ಕುರಿತಾಗಿ ಬಿಜೆಪಿ ಸರಣಿ ಸಭೆ ನಡೆಸುತ್ತಿದ್ದು, ಈ ನಡುವಲ್ಲೇ ಸಿ.ಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾ...
July 25, 01:02 PM   |   By Admin
ರಾಜ್ಯಾದ್ಯಂತ ಭಾರಿ ಮಳೆ: ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲಾಗುತ್ತಿದೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು 25: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ 1 ವಾರ...
July 25, 12:42 PM   |   By Admin

ಇತ್ತೀಚಿನ ಸುದ್ದಿ