ಕೌಟುಂಬಿಕ ಕಲಹ: ಪತ್ನಿಯನ್ನು ಇರಿದು ಕೊಂದ ಪತಿ
ಬೆಂಗಳೂರು,ಜ.2 : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹೆಣ್ಣೂರು ಹೊರಮಾವುನಲ್ಲಿ ಕಳೆದ ರಾತ್ರಿ ನಡೆದಿದೆ.ನ...
January 02, 02:11 PM   |   By Admin
ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಪೂರಕ ಕ್ರಮ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು,ಜ 2: ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿ...
January 02, 02:09 PM   |   By Admin
ಬೆಳಗಾವಿ ಪಾಲಿಕೆ ಮುಂದೆ ಕನ್ನಡ ಧ್ವಜ ಹಾರಿಸಿದ ಪ್ರಕರಣ :ಕನ್ನಡ ಹೋರಾಟಗಾರರಿಗೆ ರಕ್ಷಣೆ ಸರ್ಕಾರದ ಕರ್ತವ್ಯ..?
ಬೆಂಗಳೂರು,ಜ 02: ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ.ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾ...
January 02, 01:30 PM   |   By Admin
ಮೀನು ಸಾಗಾಟದ ಲಾರಿ‌ ಡಿಕ್ಕಿ: ಸವಾರ ಸಾವು
ಉಡುಪಿ, ಜ.2 : ಮಲ್ಪೆ ಬಂದರಿನಿಂದ ಮೀನು ಸಾಗಿಸುತ್ತಿದ್ದ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ. ಮೃತರನ್ನು...
January 02, 01:06 PM   |   By Admin
ಡಾ. ಚಂದ್ರಶೇಖರ ಕಂಬಾರ ಜನ್ಮದಿನ: ಮುಖ್ಯಮಂತ್ರಿ, ಗಣ್ಯರಿಂದ ಶುಭ ಹಾರೈಕೆ
ಬೆಂಗಳೂರು, ಜ.2: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪದ್ಮಶ್ರೀ ಡಾ. ಚಂದ್ರಶೇಖರ ಕಂಬಾರ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ. ಮುಖ್ಯ...
January 02, 12:25 PM   |   By Admin
ಮಕರ ಸಂಕ್ರಾಂತಿಯಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ
ಅಯೋಧ್ಯಾ, ಜ 02 : ರಾಮ ಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮಕರ ಸಂಕ್ರಾಂತಿಯಂದು ಆರಂಭವಾಗಲಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಿದ ಐ...
January 02, 12:23 PM   |   By Admin
ಸಿಸಿಬಿ ಪೊಲೀಸರಿಂದ ಇಬ್ಬರು ಅಂತಾರಾಜ್ಯ ಕನ್ನಗಳವು ಆರೋಪಿಗಳ ಸೆರೆ; 2.25 ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ
ಬೆಂಗಳೂರು, ಜ.2 : ಸರಗಳ್ಳರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿ, 35 ಪ್ರಕರಣಗಳನ್ನು ಭೇದಿಸಿ 2.25 ಕೋಟಿ ರೂ ಮೌಲ...
January 02, 12:21 PM   |   By Admin
ಸಂಪುಟ ವಿಸ್ತರಣೆ ಕುರಿತು ಅರುಣ್ ಸಿಂಗ್ ಜೊತೆ ಚರ್ಚೆ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಜ.2 : ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.ಗೃಹ ಕಚೇರಿ...
January 02, 12:19 PM   |   By Admin
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಮಾರಾಟ ಶೇ 14 ರಷ್ಟು ವೃದ್ಧಿ
ಬೆಂಗಳೂರು, ಜ 1:ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪೆನಿ 2020 ರ ಡಿಸೆಂಬರ್‌ನಲ್ಲಿ ದೇಶೀಯ ಮಾರಾಟದಲ್ಲಿ ಶೇ 14 ರಷ್ಟು ಬೆಳವಣಿಗೆ ದಾಖಲಿಸಿದೆ.ಟೊಯೋಟಾದಿಂದ ಹೊಸ ಮಾದರಿ ವಾಹನಗಳ ಬಿಡುಗ...
January 01, 06:42 PM   |   By Admin
ಶಾಂತಿಯುತವಾಗಿ ನಡೆದ ಹೊಸ ವರ್ಷಾಚರಣೆ; ಸಿಬ್ಬಂದಿ ಕರ್ತವ್ಯಕ್ಕೆ ಕಮಲ್ ಪಂತ್ ಮೆಚ್ಚುಗೆ
ಬೆಂಗಳೂರು, ಜ.1 : ಕೋವಿಡ್-19  ಮುಂಜಾಗ್ರತಾ ಕ್ರಮದೊಂದಿಗೆ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ....
January 01, 06:41 PM   |   By Admin

ಇತ್ತೀಚಿನ ಸುದ್ದಿ