ಜುಲೈ ತಿಂಗಳಲ್ಲಿ ಉತ್ತಮ ಮಳೆ, ಕುಡಿಯುವ ನೀರಿಗಿಲ್ಲ ಕೊರತೆ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು 21: ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಯಲ್...
July 21, 07:42 PM   |   By Admin
ದಲಿತರ ಬಗೆಗೆ ಬಿಜೆಪಿ ದುರ್ವರತನೆ: ಕಾಂಗ್ರೆಸ್ ಸರಣಿ ಟ್ವಿಟ್
ಬೆಂಗಳೂರು 21: ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಪಕ್ಷದ ಬೈಲಾ ಆಗಿದೆಯೇ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಉಪಸಭಾಪತಿ ರುದ್ರಪ್ಪ ಲಮಾಣಿಯವ...
July 21, 06:47 PM   |   By Admin
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಒಟ್ಟಾಗಿ ಕೆಲಸ ಮಾಡುತ್ತೇವೆ: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು 21:  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸಕರ್ಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿಧರ್ಾರ ಮಾಡಿವೆ ಎಂದು ಮಾಜಿ ಮುಖ್ಯಮಂ...
July 21, 06:21 PM   |   By Admin
ಸ್ಪೀಕರ್ ಸ್ಥಾನಕ್ಕೆ ಅಗೌರವ: 10 ಬಿಜೆಪಿ ಸದಸ್ಯರು ಅಧಿವೇಶನದಿಂದ ಅಮಾನತು
ಬೆಂಗಳೂರು 19: ಕನರ್ಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು...
July 19, 06:53 PM   |   By Admin
ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು 19: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾ...
July 19, 01:04 PM   |   By Admin
ಬೆಂಗಳೂರು ಸ್ಫೋಟಕ್ಕೆ ಹೊಂಚು ಹಾಕುತ್ತಿದ್ದ ಶಂಕಿತ ಉಗ್ರರ ಬಂಧನ
ಬೆಂಗಳೂರು 19: ಬೆಂಗಳೂರಿಗರಿನಲ್ಲಿ ಐವರು ಶಂಕಿತ ಉಗ್ರರನ್ನು ನಿಖರ ಮಾಹಿತಿ ಮೇರೆಗೆ ನಗರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಅಪರಾಧ ವಿಭಾಗ ಇಂದು ಬೆಳ್ಳಂಬೆಳಗ್ಗೆ...
July 19, 12:59 PM   |   By Admin
ಕಿಸಾನ್ ಸಮ್ಮಾನ್ ಯೋಜನೆಯಡಿ 4 ಸಾವಿರ ರೂ ಯೋಜನೆ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ
ಬೆಂಗಳೂರು 19: ಪ್ರತಿಯೊಬ್ಬ ರೈತರಿಗೂ ಅನಕೂಲವಾಗುವಂತಹ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿದ್ದ 4 ಸಾವಿರ ರೂ ಯೋಜನೆ ಸ್ಥಗಿತಗೊಳಿಸಲಾ...
July 19, 11:14 AM   |   By Admin
'ಗೃಹಲಕ್ಷ್ಮೀ' ಯೋಜನೆಗೆ ಮುಖ್ಯಮಂತ್ರಿಗಳಿಂದ ಇಂದು ಚಾಲನೆ
ಬೆಂಗಳೂರು 19: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ನಾಲ್ಕನೇ ಗ್ಯಾರಂಟಿ 'ಗೃಹಲಕ್ಷ್ಮೀ' ಯೋಜನೆ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ಯೋಜನೆಗೆ ಇಂದು ಚಾಲನ...
July 19, 10:20 AM   |   By Admin
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ INDIA ಎಂದು ನಾಮಕರಣ
ಬೆಂಗಳೂರು 18: ಬಿಜೆಪಿ ವಿರುದ್ಧ ರಣತಂತ್ರ ಹೆಣೆಯಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್ INDIA ಎಂದ...
July 18, 06:19 PM   |   By Admin
ನಾವು ಒಗ್ಗಟ್ಟಿನಿಂದ ಇದ್ದೇವೆ: ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ 2ನೇ ಸಭೆ!
ಬೆಂಗಳೂರು 18: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಪ್ರತಿಪಕ್ಷಗಳ 2 ನೇ ಸಭೆ ನಡೆದಿದ್ದು, ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂಬುದು ಎರಡನೇ ಸಭೆಯ ಘೋಷವಾಕ್ಯವಾಗಿದೆ. ಪ್...
July 18, 09:19 AM   |   By Admin

ಇತ್ತೀಚಿನ ಸುದ್ದಿ